Video: ಮಗಳ ತೊಡೆ ಮೇಲೆ ತಲೆಯಿಟ್ಟು ಹಾಯಾಗಿ ಮಲಗಿದ ತಂದೆ; ಎಷ್ಟು ಚಂದ ನೋಡಿ ಈ ಬಾಂಧವ್ಯ
ಹೆಣ್ಣು ಮಕ್ಕಳಿಗೆ ತಂದೆಯೆಂದರೆ (father) ಪ್ರಪಂಚ. ಅದೇ ರೀತಿ ತಂದೆಗೂ ತಮ್ಮ ಮುದ್ದು ಮಗಳೆಂದರೆ ಅದೇನೋ ವಿಶೇಷ ಪ್ರೀತಿ ಹಾಗೂ ಕಾಳಜಿ. ತಂದೆ ಮಗಳ ಬಾಂಧವ್ಯ ಸಾರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ ಇಲ್ಲೊಬ್ಬಳು ಮಗಳು ತನ್ನ ತಂದೆಗೆ ಎರಡನೇ ತಾಯಿಯಾಗಿದ್ದಾಳೆ. ತನ್ನ ತಂದೆಯನ್ನು ತೊಡೆ ಮೇಲೆ ಮಲಗಿಸಿಕೊಂಡಿದ್ದು, ತಂದೆ ತಲೆಯಿಟ್ಟು ನಿದ್ರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. theiconictrolls ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಂದೆ ಮಗಳ ಬಾಂಧವ್ಯ ಸಾರುವ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ…