ಸಿಎಂ ವಿಜಯ್ ಭೇಟಿ ಮಾಡಿದ ‘ಕರುಪ್ಪು’ ಸಿನಿಮಾದ ನಿರ್ದೇಶಕ ಆರ್.ಜೆ. ಬಾಲಾಜಿ – Kannada News

ಆರ್.ಜೆ. ಬಾಲಾಜಿ (RJ Balaji) ನಿರ್ದೇಶನದ, ಸೂರ್ಯ ಮತ್ತು ತ್ರಿಶಾ ಕೃಷ್ಣನ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಕರುಪ್ಪು’ (Karuppu) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಮೇ 15ರಂದು ಬಿಡುಗಡೆಯಾಗಿದ್ದ ಈ ಚಿತ್ರವು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರೂ, ವಿಶ್ವಾದ್ಯಂತ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಧೂಳೆಬ್ಬಿಸಿದೆ. ಈ ದೊಡ್ಡ ಯಶಸ್ಸಿನ ನಡುವೆ, ನಿರ್ದೇಶಕ ಆರ್.ಜೆ. ಬಾಲಾಜಿ ಅವರು ಮಂಗಳವಾರ (ಜೂನ್ 2) ತಮಿಳುನಾಡಿನ ನೂತನ ಮುಖ್ಯಮಂತ್ರಿ ಮತ್ತು ಸ್ಟಾರ್ ನಟ ಸಿ….

Read More

Bengaluru Air Quality: ಒಂದು ತಿಂಗಳಲ್ಲಿ ತಕ್ಕಮಟ್ಟಿಗೆ ಸುಧಾರಿಸಿದ ಬೆಂಗಳೂರು ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru’s Air Quality is getting slightly better compared to last month

ಒಂದು ತಿಂಗಳಲ್ಲಿ ತಕ್ಕಮಟ್ಟಿಗೆ ಸುಧಾರಿಸಿದ ಬೆಂಗಳೂರು ಏರ್ ಕ್ವಾಲಿಟಿ ಬೆಂಗಳೂರು, ಜನವರಿ 10: ಕಳೆದ ತಿಂಗಳಿಗೆ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಂತ…

Read More

ಈ ಊರಲ್ಲಿ ಹೋಳಿ ಆಚರಣೆ ಫುಲ್​​ ಡಿಫರೆಂಟ್​​: ಕತ್ತಿ ಹಿಡಿದು ಕಾಮಣ್ಣನ ಕಾಯುತ್ತಾರೆ ಗ್ರಾಮಸ್ಥರು! – Kannada News | Unique Holi in Mulamuttal, Dharwad: Villagers Guard Kamanna with Weapons!

ಧಾರವಾಡ, ಮಾರ್ಚ್​​ 03: ಹೋಳಿ ಹಬ್ಬದ ಆಚರಣೆ ಪ್ರದೇಶಗಳಿಗೆ ಅನುಗುಣವಾಗಿ ಬದಲಾಗೋದು ಎಲ್ಲರಿಗೂ ಗೊತ್ತಿರುವ ವಿಚಾರ. ಧಾರವಾಡದ ಮುಳಮುತ್ತಲ ಗ್ರಾಮ ಗ್ರಾಮದಲ್ಲಿಯೂ ವಿಭಿನ್ನ ರೀತಿಯಲ್ಲಿ ಬಣ್ಣದ ಹಬ್ಬದ ಆಚರಣೆ ನಡೆಯುತ್ತೆ. ಬಣ್ಣದೋಕುಳಿಯ ಬದಲಾಗಿ ತಮ್ಮೂರಿನ ಕಾಮದೇವನ ಮೂರ್ತಿಯನ್ನು ಯಾರಾದರೂ ಕದ್ದೊಯ್ಯಬಾರದು ಎಂದು ಗ್ರಾಮಸ್ಥರೆಲ್ಲ ತಮ್ಮ ತಮ್ಮ ಮನೆಯಲ್ಲಿರೋ ಆಯುಧಗಳೊಂದಿಗೆ ಕಾಮಣ್ಣನ ರಕ್ಷಣೆಗೆ ನಿಲ್ಲೋದು ಇಲ್ಲಿಯ ವಿಶೇಷ. ಗ್ರಾಮದ ಗರಡಿ ಮನೆಯ ಮುಂಭಾಗದಲ್ಲಿ ಸುಮಾರು 12 ಅಡಿ ಎತ್ತರ ಮಂಟಪವನ್ನ ನಿರ್ಮಿಸಿ, ಸುತ್ತಲೂ ಕಟ್ಟಿಗೆಯ ಭದ್ರತೆಯೊಂದಿಗೆ ಕಾಮಣ್ಣನನ್ನು ಪ್ರತಿಷ್ಠಾಪಿಸಲಾಗುತ್ತದೆ….

Read More

‘ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ’; ಜನಾದೇಶದ ಬಗ್ಗೆ ಪ್ರಕಾಶ್ ರಾಜ್ ಅಸಮಾಧಾನ

ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸುನಾಮಿಯನ್ನೇ ಸೃಷ್ಟಿಸಿದೆ. ಈ ಜನಾದೇಶಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ . ಪ್ರಕಾಶ್ ರಾಜ್ ಈ ಬಗ್ಗೆ ಪೋಸ್ಟ್ ಮಾಡಿದ್ದು, ತಮಿಳುನಾಡು ರಾಜಕೀಯವಾಗಿ ಜಾಗೃತಗೊಂಡಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘ನಮಸ್ಕಾರ ತಮಿಳುನಾಡು. ಈ ಹಿಂದೆ ಕಾಮರಾಜರ್ ಸೋತಿದ್ದರು, ಈಗ ಸ್ಟಾಲಿನ್ ಸೋತಿದ್ದಾರೆ. ಸಮಾಜವು ಕೇವಲ ಸಿನಿಮಾ ತಾರೆಯರ ಅಭಿಮಾನಕ್ಕೆ ಹೆಚ್ಚು ಮಾರು ಹೋಗುತ್ತಿದೆ ಹೊರತು ರಾಜಕೀಯವಾಗಿ ಯೋಚಿಸುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ. ವಿರೋಧ ಪಕ್ಷದಲ್ಲಿ ಇದ್ದವರು ರಾಜಕೀಯವಾಗಿ ಜಾಗೃತಿ ಮೂಡಿಸುವ ಕೆಲಸ…

Read More

ರಕ್ಷಣಾ ನೀತಿಯಲ್ಲಿ ದೊಡ್ಡ ಬದಲಾವಣೆ; ಕ್ಷಿಪಣಿ ತಯಾರಿಕೆಗೆ ಖಾಸಗಿಯವರಿಗೂ ಸಿಗಲಿದೆ ಅವಕಾಶ – Kannada News | Govt to allow private sector to participate in missile production, a huge step in making defence stronger

ಡಿಆರ್​ಡಿಒ ಪರೀಕ್ಷಾರ್ಥ ಉಡಾಯಿಸಿದ ಒಂದು ಕ್ಷಿಪಣಿImage Credit source: PTI ನವದೆಹಲಿ, ಜುಲೈ 12: ಭಾರತದ ರಕ್ಷಣಾ ವಲಯದಲ್ಲಿ ಒಂದು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇನ್ನು ಮುಂದೆ ಕ್ಷಿಪಣಿ (Missile) ತಯಾರಿಕಾ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೆ ಮುಕ್ತಗೊಳಿಸಲು ಸರ್ಕಾರ ಮುಂದಾಗಿದೆ. ಈವರೆಗೆ ಕ್ಷಿಪಣಿಗಳ ಉತ್ಪಾದನೆಯು ಹೆಚ್ಚಾಗಿ ‘ಭಾರತ್ ಡೈನಾಮಿಕ್ಸ್ ಲಿಮಿಟೆಡ್’ (BDL) ಇತ್ಯಾದಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸೀಮಿತವಾಗಿತ್ತು. ಆದರೆ, ಭಾರತೀಯ ಸಶಸ್ತ್ರ ಪಡೆಗಳ ಬೇಡಿಕೆ ಹೆಚ್ಚಾಗುತ್ತಿರುವುದು ಮತ್ತು ವಿದೇಶಗಳಿಂದಲೂ ಭಾರತೀಯ ಕ್ಷಿಪಣಿಗಳಿಗೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ,…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಹಲವೆಡೆ ಕಳಪೆ ಏರ್ ಕ್ವಾಲಿಟಿ!

ಬೆಂಗಳೂರು, ಮಾರ್ಚ್​ 08: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

Kashtabhanjan Hanuman: ಮೀಸೆಯುಳ್ಳ ಹನುಮ, ಪಾದದಡಿ ಶನಿ ದೇವ; ಭಕ್ತರ ಸಂಕಷ್ಟ ನಿವಾರಿಸುವ ಕಷ್ಟಭಂಜನ ಹನುಮಾನ್ – Kannada News | Kashtabhanjan Hanuman Sarangpur: Solve Problems and Shani Dosha at Gujarat’s Holy Temple

ದೇಶದಲ್ಲಿ ಹನುಮನಿಗೆ ಸಂಬಂಧಿಸಿದ ಅನೇಕ ದೇವಾಲಯಗಳಿವೆ. ಅವುಗಳಲ್ಲಿ ಹಲವು ವಿಶೇಷ ಆಧ್ಯಾತ್ಮಿಕ ಮಹತ್ವವನ್ನು ಹೊಂದಿವೆ. ಅವುಗಳಲ್ಲಿ ಒಂದು ಗುಜರಾತ್‌ನ ಸಾರಂಗಪುರದಲ್ಲಿರುವ ಕಷ್ಟಭಂಜನ ದೇವ್ ಹನುಮಾನ್ ದೇವಾಲಯ. “ಕಷ್ಟಭಂಜನ” ಎಂದರೆ ಕಷ್ಟಗಳನ್ನು ನಾಶಪಡಿಸುವವನು ಎಂದರ್ಥ. ಜೀವನದಲ್ಲಿ ಸಮಸ್ಯೆಗಳಿಂದ ಬಳಲುತ್ತಿರುವವರು ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸಿದರೆ ಶೀಘ್ರವೇ ನೆಮ್ಮದಿ ಸಿಗುತ್ತದೆ ಎಂಬುದು ಭಕ್ತರ ದೃಢ ನಂಬಿಕೆಯಾಗಿದೆ. ದೇವಾಲಯದ ಸ್ಥಾಪನೆಯ ಹಿಂದಿನ ಇತಿಹಾಸ: ಈ ದೇವಾಲಯದ ಸ್ಥಾಪನೆಯ ಹಿಂದೆ ಒಂದು ರೋಚಕ ಇತಿಹಾಸವಿದೆ. ಇಲ್ಲಿನ ಹನುಮಂತನ ವಿಗ್ರಹವನ್ನು ಸದ್ಗುರು ಗೋಪಾಲಾನಂದ ಸ್ವಾಮಿಗಳು…

Read More

ಬಿರಿಯಾನಿ ಪ್ರಿಯರಿಗೆ ಬಂಪರ್ ಆಫರ್: ಈ ಹೋಟೆಲ್​ಗೆ ಒಂದು ಸಿಲಿಂಡರ್ ತಂದ್ರೆ ಸಾಕು, ತಿಂಗಳು ಪೂರ್ತಿ ಉಚಿತ ಬಿರಿಯಾನಿ ಹಬ್ಬ!

ಬೆಂಗಳೂರು, ಮಾರ್ಚ್ 24: ವಾಣಿಜ್ಯ ಗ್ಯಾಸ್ ಸಿಲಿಂಡರ್ (Commercial LPG) ಕೊರತೆ ಹಿನ್ನೆಲೆ ಹೊಸೂರಿನಲ್ಲಿ ಒಂದು ಹೋಟೆಲ್ ವಿಭಿನ್ನ ಹಾಗೂ ಗಮನಸೆಳೆಯುವ ಆಫರ್ ಘೋಷಿಸಿದೆ. ‘Help Us Cook, We’ll Feed You’ ಎಂಬ ಅಭಿಯಾನವನ್ನು ಆರಂಭಿಸಿರುವ ಈ ಹೋಟೆಲ್, ಗ್ರಾಹಕರ ಸಹಕಾರ ಪಡೆಯಲು ಹೊಸ ರೀತಿಯ ಪ್ರಯತ್ನಕ್ಕೆ ಮುಂದಾಗಿದೆ. ಹೊಸೂರು ರಸ್ತೆಯ ಗ್ರ್ಯಾಂಡ್ ಸಿನೆಮಾಸ್ ಸಮೀಪದಲ್ಲಿರುವ ಈರೋಡ್ ಅಮ್ಮಾಯಿ ಮೆಸ್ ಹೋಟೆಲ್‌ನಲ್ಲಿ ಈ ವಿಶೇಷ ಆಫರ್ ಜಾರಿಗೆ ಬಂದಿದೆ. ಗ್ಯಾಸ್ ಕೊರತೆಯಿಂದ ಅಡುಗೆ ಕಾರ್ಯದಲ್ಲಿ ತೊಂದರೆ…

Read More

ಬಿಎಂಟಿಸಿಯಲ್ಲ ಸಾಕ್ಷಾತ್​​ ಯಮ!: 17 ವರ್ಷಗಳಲ್ಲಿ 1,142 ಜನರ ಬಲಿ ಪಡೆದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್​​ಗಳು! – Kannada News | BMTC Buses Turn Deadly: 1,142 Killed in 5,864 Accidents Over 17 Years in Bengaluru

ಬೆಂಗಳೂರು, ಜುಲೈ 05: ನಗರದ ನಿವಾಸಿಗಳ ಪಾಲಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್​​ಗಳು ಯಮ ಸ್ವರೂಪಿಯಾಗಿ ಮಾರ್ಪಟ್ಟಿವೆ. ಕಳೆದ ಹಲವು ವರ್ಷಗಳಲ್ಲಿ ನಡೆದಿರುವ ಬಿಎಂಟಿಸಿ ಬಸ್​​ಗಳ ಅಪಘಾತ ಮತ್ತು ಸಾವು ನೋವುಗಳ ಸಂಖ್ಯೆ ಬೆಚ್ಚಿ ಬೀಳಿಸುವಂತಿದೆ. ಬಸ್​​ ಅಪಘಾತದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲೇ 150ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಸಿಬ್ಬಂದಿ ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುತ್ತಿರೋದೇ ಇಂತಹ ಘಟನೆಗಳ ಹೆಚ್ಚಳಕ್ಕೆ ಕಾರಣ ಎಂಬ ಆರೋಪಗಳೂ ಕೇಳಿಬಂದಿವೆ. 17 ವರ್ಷದಲ್ಲಿ 5864 ಆ್ಯಕ್ಸಿಡೆಂಟ್…

Read More

ನೀರಿನ ಬಾಟಲಿಯಿಂದ ಬರುವ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ಸರಳ ಸಲಹೆ ಪಾಲಿಸಿ – Kannada News | This simple tip will help you get rid of bad odors from water bottle

ಬಹುತೇಕ ಎಲ್ಲರೂ ಎಲ್ಲಿಗೇ ಹೋದರೂ ನೀರಿನ ಬಾಟಲಿಯನ್ನು (water bottle) ಜೊತೆಗೆ ಕೊಂಡೊಯ್ಯುತ್ತಾರೆ, ಮನೆಯಲ್ಲೂ ಬಾಟಲಿಯಲ್ಲಿ ತುಂಬಿಸಿದ ನೀರನ್ನೇ ಕುಡಿಯುತ್ತಾರೆ. ಆದ್ರೆ ಅದರ ಸ್ವಚ್ಛತೆಯ ಬಗ್ಗೆ ಹೆಚ್ಚಿನವರು ಕಾಳಜಿಯನ್ನು ವಹಿಸುವುದೇ ಇಲ್ಲ. ಬಾಟಲಿಯನ್ನು ಆಗಾಗ್ಗೆ ಸ್ವಚ್ಛಗೊಳಿಸದಿದ್ದರೆ ಬ್ಯಾಕ್ಟೀರಿಯಾಗಳು ಶೇಖರಣೆಗೊಂಡು ದುರ್ವಾಸನೆ ಬರಲು ಆರಂಭಿಸುತ್ತದೆ. ಇಂತಹ ಬಾಟಲಿಯಲ್ಲಿ ನೀರು ಕುಡಿಯುವುದರಿಂದ ಆರೋಗ್ಯದ ಮೇಲೂ ಋಣಾತ್ಮಕ ಪರಿಣಾಮ ಬೀರಬಹುದು. ಆದ್ದರಿಂದ ನೀರಿನ ಬಾಟಲಿಯನ್ನು ಸರಿಯಾಗಿ ಸ್ವಚ್ಛಗೊಳಿಸುವುದು ಮುಖ್ಯ. ಹೀಗಿರುವಾಗ ಈ ಕೆಲವೊಂದು ಸರಳ ಸಲಹೆಗಳನ್ನು ಪಾಲಿಸುವ ಮೂಲಕ ನೀರಿನ ಬಾಟಲಿಯಿಂದ…

Read More