CBI Recruitment 2026: ಸೆಂಟ್ರಲ್ ಬ್ಯಾಂಕ್​ನಲ್ಲಿ 350 ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ – Kannada News | Central Bank of India SO Recruitment 2026: Last Date Extended for 350 Posts!

ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವ ಯುವಜನರಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಉತ್ತಮ ಅವಕಾಶವನ್ನು ಒದಗಿಸಿದೆ. 2026ರ ಸ್ಪೆಷಲಿಸ್ಟ್ ಆಫೀಸರ್ (SO) ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 350 ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಬ್ಯಾಂಕ್ ವಿಸ್ತರಿಸಿದೆ. ಮೊದಲಿಗೆ ಫೆಬ್ರವರಿ 3ಕ್ಕೆ ನಿಗದಿಯಾಗಿದ್ದ ಅರ್ಜಿ ಸಲ್ಲಿಕೆಯ ಗಡುವನ್ನು ಇದೀಗ ಫೆಬ್ರವರಿ 15 ರವರೆಗೆ ಮುಂದೂಡಲಾಗಿದೆ. ಇದರಿಂದ ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ದೊರಕಿದೆ. ಈ ನೇಮಕಾತಿ ಅಭಿಯಾನದಡಿಯಲ್ಲಿ ಮಾರ್ಕೆಟಿಂಗ್ ಮತ್ತು ವಿದೇಶಿ ವಿನಿಮಯ…

Read More

ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ರೌಡಿಗಳ ವಿರುದ್ಧ ಸಮರ ಸಾರಿದ ಪೊಲೀಸ್ರು, ವಿಚಾರಣೆಗೆ ಬರದೇ ಆಟವಾಡ್ತಿದ್ದ ರೌಡಿ ಅರೆಸ್ಟ್​ – Kannada News

ಬೆಂಗಳೂರು, (ಜೂನ್ 08): ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಪೊಲೀಸರು (Police), ರೌಡಿಗಳನ್ನು (Rowdy)  ಮಟ್ಟಹಾಕಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂತೆ ಪ್ರಕರಣಗಳ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಯನ್ನು ಬೆಂಗಳೂರು ಸಿಸಿಬಿ ಹೆಡೆಮುರಿಕಟ್ಟಿದೆ. ಹೌದು….ಕೋರ್ಟ್​​ ವಾರಂಟ್ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕೆ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ವಿನೋಬನಗರದ ರೌಡಿಶೀಟರ್ ಶಾಹಿದ್ ಪಾಷಾನನ್ನು ಬಂಧಿಸಿದ್ದಾರೆ.  ಶಾಹಿದ್ ಪಾಷಾ ವಿರುದ್ಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದು, ಪ್ರಕರಣಗಳ…

Read More

ಇಂಧನ ಕ್ರಾಂತಿ: ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ಮನ್ನಾ – Kannada News

ನವದೆಹಲಿ, ಜೂನ್ 11: ಹೆಚ್ಚಿನ ಶೇಕಡಾವಾರು ಎಥೆನಾಲ್‌ನೊಂದಿಗೆ ಬೆರೆಸಿದ ಪೆಟ್ರೋಲ್(Petrol) ಮೇಲಿನ ಅಬಕಾರಿ ಸುಂಕದಿಂದ ವಿನಾಯಿತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಕಂದಾಯ ಇಲಾಖೆಯು ಈ ಕುರಿತು ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಸರ್ಕಾರವು 2002 ಮತ್ತು 2017 ರಲ್ಲಿ ಹೊರಡಿಸಲಾದ ಹಿಂದಿನ ಅಬಕಾರಿ ಸುಂಕ ನಿಯಮಗಳನ್ನು ನವೀಕರಿಸಿದೆ. ಶೂನ್ಯ ತೆರಿಗೆ ವ್ಯಾಪ್ತಿಗೆ ಬರುವ ಇಂಧನಗಳು ಯಾವುವು? ಇದುವರೆಗೆ ಕೇವಲ ಕಡಿಮೆ ಪ್ರಮಾಣದ ಎಥೆನಾಲ್ ಮಿಶ್ರಣಗಳಿಗೆ (E20 ವರೆಗೆ) ಮಾತ್ರ ಲಭ್ಯವಿದ್ದ ತೆರಿಗೆ ವಿನಾಯಿತಿಯನ್ನು…

Read More

MI vs DC Live Score, WPL 2026: ಡೆಲ್ಲಿ ವಿರುದ್ಧ ಮತ್ತೆ ಟಾಸ್ ಸೋತ ಮುಂಬೈ

ಇಂದು ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಡಬಲ್ ಹೆಡರ್ ಪಂದ್ಯ. ದಿನದ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ. ಆರ್‌ಸಿಬಿ ವಿರುದ್ಧದ ಆರಂಭಿಕ ಸೋಲಿನ ನಂತರ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಏತನ್ಮಧ್ಯೆ, ಡೆಲ್ಲಿ ಕೂಡ ಗೆಲುವಿನೊಂದಿಗೆ ಲೀಗ್ ಆರಂಭಿಸಲು ನೋಡುತ್ತಿದೆ. ಟಾಸ್ ಗೆದ್ದ ಡೆಲ್ಲಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. Source link

Read More

ದತ್ತಪೀಠದಲ್ಲಿ ಹೊಸ ವಿವಾದ: ‘ಕಲಮೆ ತಯ್ಯಬಾ’ ಆಚರಣೆಗೆ ಹಿಂದೂ ಸಂಘಟನೆಗಳ ಆಕ್ರೋಶ – Kannada News | Chikmagaluru Datta Peeta: New Controversy Over Kalame Tayyaba Practice and Mujavar Rules

ಚಿಕ್ಕಮಗಳೂರು, ಫೆಬ್ರವರಿ 5: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ದತ್ತಪೀಠವು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ದತ್ತಪೀಠದ ಗುಹೆಯೊಳಗೆ ಜನವರಿ 23ರಂದು ‘ಕಲಮೆ ತಯ್ಯಬಾ’ ಎಂಬ ಹೊಸ ಆಚರಣೆ ನಡೆಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಇದು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಸಂಘಟನೆಗಳು ಹೇಳಿವೆ. ಹಿಂದೂಗಳಿಗೆ ಗುಹೆಯ ಮುಂಭಾಗ ಹೋಮ ಮಾಡಲು ಅವಕಾಶ ನೀಡದ ಜಿಲ್ಲಾಡಳಿತವು, ಹೊಸ ಆಚರಣೆಗೆ ಹೇಗೆ ಅವಕಾಶ ನೀಡಿದೆ ಎಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಪ್ರಧಾನ…

Read More

ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು, 10 ತಿಂಗಳಿಂದ ಕೂಲಿ ಹಣ ಸಿಕ್ಕಿಲ್ಲ – Kannada News | Government Fails to Pay Wages to Hindalga Jail Inmates for Ten Months

ಬೆಳಗಾವಿ, ಜ.7: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ 200ಕ್ಕೂ ಹೆಚ್ಚು ಕೈದಿಗಳಿಗೆ ಕಳೆದ 10 ತಿಂಗಳಿಂದ ಕೂಲಿ ಹಣ ಸಿಕ್ಕಿಲ್ಲ. ಸರ್ಕಾರವು ದಿನಗೂಲಿಯಾಗಿ 524 ರೂಪಾಯಿ ನಿಗದಿಪಡಿಸಿದ್ದು, ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿಗಳು ಜೈಲಿನೊಳಗೆ ಕೆಲಸ ನಿರ್ವಹಿಸುತ್ತಿದ್ದಾರೆ. ಈ ವೇತನವು ಕೈದಿಗಳ ಕುಟುಂಬಗಳಿಗೆ ಆರ್ಥಿಕ ಸಹಾಯವಾಗುತ್ತದೆ ಮತ್ತು ಅವರ ದೈನಂದಿನ ಅವಶ್ಯಕತೆಗಳನ್ನು ಪೂರೈಸಲು ನೆರವಾಗುತ್ತದೆ. ಸದ್ಯ ಬೆಳಗಾವಿ ಜೈಲಿನಲ್ಲಿ ಮಾತ್ರ ಮೂರು ಕೋಟಿ ರೂಪಾಯಿಗೂ ಹೆಚ್ಚು ಕೂಲಿ ಹಣ ಬಾಕಿ ಉಳಿದಿದೆ. ಹಿಂಡಲಗಾ ಜೈಲು ಮಾತ್ರವಲ್ಲದೆ ರಾಜ್ಯದ ಇತರೆ…

Read More

ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡ ಯುವತಿ

ತಂದೆ-ತಾಯಿಗೂ ಮಕ್ಕಳು ಮದುವೆಯಾಗಬೇಕು, ಅವರ ಜೀವನವನ್ನು ಅವರು ಕಟ್ಟಿಕೊಳ್ಳಬೇಕೆಂಬ ಕನಸಿರುತ್ತದೆ. ಹಾಗೆಯೇ ಮಕ್ಕಳಿಗೂ ತಮ್ಮ ಕಾಲ ಮೇಲೆ ನಾವು ನಿಲ್ಲಬೇಕು ಚೆನ್ನಾಗಿ ಸಂಪಾದನೆ ಮಾಡಬೇಕು ಮದುವೆ ಏನಿದ್ದರೂ ಆಮೇಲೆ ಎನ್ನುವ ಮನಸ್ಥಿತಿ ಇರುತ್ತದೆ. ಆದರೆ ಮಕ್ಕಳಿಗೆ ಅಪ್ಪ-ಅಮ್ಮನ ನೋಯಿಸಲೂ ಇಷ್ಟ ಇರುವುದಿಲ್ಲ. ಅಂಥಾ ಸಮಯದಲ್ಲಿ ಎಂಥಾ ಆಲೋಚನೆಗಳು ಬರುತ್ತವೆ ನೋಡಿ. ಯುವತಿಯೊಬ್ಬಳು ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ವೈಯಕ್ತಿಕ ಸ್ವಾತಂತ್ರ್ಯ ಮತ್ತು ಹೆಣ್ಣುಮಕ್ಕಳ ಮೇಲೆ ಇರಿಸಲಾಗಿರುವ ಸಾಮಾಜಿಕ ನಿರೀಕ್ಷೆಗಳ ಬಗ್ಗೆ ವ್ಯಾಪಕ…

Read More

Video: ಮಗಳ ಕಾಳಜಿಯುತ ಮಾತು ಕೇಳಿ ಭಾವುಕನಾದ ತಂದೆ – Kannada News | A daughter gave a word of advice to her father who had left for a distant city

ಮಗಳ ಪಾಲಿಗೆ ಅಪ್ಪ (father) ಎಲ್ಲವೂ ಆಗಿರುತ್ತಾನೆ. ಹೀಗಾಗಿ ಅಪ್ಪ ಅಂದ್ರೆ ಮಗಳಿಗೆ ಬೆಸ್ಟ್ ಫ್ರೆಂಡ್, ಹೀರೋ ಎಲ್ಲವೂ ಕೂಡ. ಇತ್ತ ತಂದೆಯ ಪಾಲಿಗೆ ಮಗಳು ಎರಡನೇ ತಾಯಿಯಾಗಿರುತ್ತಾಳೆ. ತನ್ನ ಜೀವನದಲ್ಲಿ ತಂದೆಗೆ ವಿಶೇಷ ಸ್ಥಾನ ನೀಡಿರುತ್ತಾಳೆ. ಆ ಸ್ಥಾನವನ್ನು ಬೇರೆ ಯಾರಿಂದಲೂ ತುಂಬಲು ಸಾಧ್ಯವಿಲ್ಲ. ಅಂದಹಾಗೆ, ಪುಟ್ಟ ಮಕ್ಕಳಿಗೆ (little kids) ಬುದ್ಧಿ ಮಾತು ಹೇಳುವಂತೆ ಇಲ್ಲೊಬ್ಬಳು ಮಗಳು ತನ್ನ ತಂದೆಗೆ ಕಿವಿ ಮಾತು ಹೇಳಿದ್ದಾಳೆ. ಮಗಳ ಕಾಳಜಿಯುತ ಮಾತು ಕೇಳಿ ತಂದೆ ಭಾವುಕರಾಗಿರುವ ವಿಡಿಯೋ…

Read More

ಕಪ್ಪೆಚಿಪ್ಪು ಸಂಗ್ರಹದ ವೇಳೆ ಭಟ್ಕಳದಲ್ಲಿ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು – Kannada News | Uttara Kannada Drowning: Heartbreaking Stories Emerge from Bhatkal Tragedy

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಂಗರೆ ಬಳಿ ಸಂಭವಿಸಿದ ಕಪ್ಪೆಚಿಪ್ಪು ಸಂಗ್ರಹ ದುರಂತದಲ್ಲಿ ಒಟ್ಟು 11 ಮಂದಿ ಜಲಸಮಾಧಿಯಾಗಿದ್ದಾರೆ. ಮೃತಪಟ್ಟ 11 ಮಂದಿಯ ಪೈಕಿ ಎಂಟು ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಇಂದು (ಮೇ 24) ನೆರವೇರಿಸಲಾಯಿತು. ನಿನ್ನೆ ಮೂವರ ಅಂತ್ಯಕ್ರಿಯೆಗಳನ್ನು ನಡೆಸಲಾಗಿತ್ತು. ಕಪ್ಪೆಚಿಪ್ಪು ಹೆಕ್ಕಲು ತೆರಳಿದ್ದವರಲ್ಲಿ ಮಹಾದೇವ್ ನಾಯಕ್ ಮತ್ತು ಲಕ್ಷ್ಮಿ ನಾಯಕ್ ದಂಪತಿ ಕೂಡ ಸೇರಿದ್ದರು. ಇವರ ಅಕಾಲಿಕ ನಿಧನದಿಂದ ಮಕ್ಕಳಾದ ದರ್ಶನ್ ಮತ್ತು…

Read More

KKR vs LSG: ಕೋಲ್ಕತ್ತಾದಲ್ಲಿ 3 ದಿನಗಳಿಂದ ಮಳೆ; ಕೆಕೆಆರ್​ನ 4ನೇ ಪಂದ್ಯಕ್ಕೂ ಮಳೆ ಅಡ್ಡಿ?

ಐಪಿಎಲ್ 2026 (IPL 2026) ರ 15 ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (KKR vs LSG) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಕೆಕೆಆರ್ ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಎರಡು ಪಂದ್ಯಗಳನ್ನು ಸೋತಿದ್ದರೆ, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಕೆಕೆಆರ್ ತಂಡ ತನ್ನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ಲಕ್ನೋ ತಂಡ ಎರಡು ಪಂದ್ಯಗಳನ್ನಾಡಿದ್ದು, ಒಂದು ಪಂದ್ಯದಲ್ಲಿ ಸೋತು, ಒಂದು ಪಂದ್ಯವನ್ನು ಗೆದ್ದಿದೆ. ಹವಾಮಾನ ಹೇಗಿರಲಿದೆ?…

Read More