Headlines

ಇರಾನ್‌ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆಗೆ ಪ್ರಧಾನಿ ಮೋದಿಗೆ ಆಹ್ವಾನ – Kannada News | Iran President invites PM Modi for Ayatollah Ali Khamenei funeral on July

ಟೆಹ್ರಾನ್, ಜೂನ್ 24: ಇರಾನ್‌ನ ಇಸ್ಲಾಮಿಕ್ ಗಣರಾಜ್ಯದ ಅತ್ಯುನ್ನತ ಧಾರ್ಮಿಕ ಮತ್ತು ರಾಜಕೀಯ ನಾಯಕರಾದ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ನಿಧನದ ಬೆನ್ನಲ್ಲೇ ಭಾರಿ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಮುಂದಿನ ತಿಂಗಳು ಟೆಹ್ರಾನ್‌ನಲ್ಲಿ ನಡೆಯಲಿರುವ ಅಲಿ ಖಮೇನಿ ಅವರ ಸನ್ಮಾನಪೂರ್ವಕ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಇರಾನ್ ಮತ್ತು ಭಾರತದ ನಡುವಿನ…

Read More

ಅಶ್ಲೀಲ ವಿಡಿಯೋ ಪೋಸ್ಟ್ ಮಾಟಿ ನಟಿಗೆ ಕಿರುಕುಳ: ಇಬ್ಬರ ಬಂಧನ

ನಟಿಯರಿಗೆ ಆನ್​ಲೈನ್ (Onlie) ಕಿರುಕುಳ ಎಂಬುದು ಪಿಡುಗಾಗಿ ಪರಿಣಮಿಸಿದೆ. ಹಲವಾರು ನಟಿಯರು ಆನ್​​ಲೈನ್ ಕಿರುಕುಳದಿಂದ ತೀವ್ರ ಸಮಸ್ಯೆ, ಮಾನಸಿಕ ಹಿಂಸೆ ಅನುಭವಿಸುತ್ತಲೇ ಇದ್ದಾರೆ. ಅಶ್ಲೀಲ ಕಮೆಂಟುಗಳು, ಎಐ ಜನರೇಟೆಡ್ ಅಶ್ಲೀಲ ವಿಡಿಯೋಗಳು, ತಿರುಚಿದ ಚಿತ್ರಗಳು ಹೀಗೆ ನಟಿಯರನ್ನು ಹಲವು ರೀತಿಯಲ್ಲಿ ದುರುಳರು ಕಾಡುತ್ತಲೇ ಬಂದಿದ್ದಾರೆ. ಆದರೆ ಕೆಲವು ನಟಿಯರು ಮಾತ್ರ ಇಂಥಹವರ ವಿರುದ್ಧ ಹೋರಾಡುವ ಧೈರ್ಯ ತೋರುತ್ತಾರೆ. ಇತ್ತೀಚೆಗೆ ಸೈಬರ್ ಪೊಲೀಸರು ಸಹ ಇಂಥಹಾ ಟ್ರೋಲ್​​ಗಳ ವಿರುದ್ಧ ಗಂಭೀರವಾಗಿದ್ದು, ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಇದೀಗ ತೆಲುಗಿನ ಗ್ಲಾಮರಸ್…

Read More

ವಾರ ಭವಿಷ್ಯ: ಸಿಗಬೇಕಿದ್ದ ಕೆಲಸಗಳು ಅನ್ಯರ ಪಾಲಾಗುವ ಆತಂಕ!: ಎಚ್ಚರಿಕೆಯಿಂದ ಇರಬೇಕಾದ ರಾಶಿಗಳು ಯಾವುವು? – Kannada News | Rashi Bhavishya May 24 30, 2026: Your Fortunes and Forecast for All 12 Zodiacs

2026ರ ಮೇ 24ರಿಂದ 30ರವರೆಗೆ ಕೊನೆಯ ವಾರದಲ್ಲಿ ಸಮಯದ ಕೊರತೆಯಿಂದ ಯೋಜನೆ ದಿಕ್ಕು ತಪ್ಪುವುದು, ಸಿಗಬೇಕಿದ್ದ ಕಾರ್ಯಗಳು ಅನ್ಯರ ಪಾಲಾಗುವುದು, ಹಣದ ಹೊಂದಾಣಿಕೆಗೆ ಓಡಾಟ ಇಂತಹ ನಕಾರಾತ್ಮಕ ಅಂಶಗಳು ಅಧಿಕವಾಗಿ ಈ ವಾರ ಇರಲಿದೆ. ಎಲ್ಲ ಕಡೆಯೂ ದೃಷ್ಟಿ ಇಟ್ಟು ಕಾರ್ಯ ಮಾಡಬೇಕು. ಮೇಷ ರಾಶಿ : ​ಮಂಗಳನ ಶುಭ ಪ್ರಭಾವದಿಂದ ವಾರದ ಆರಂಭದಲ್ಲಿ ಧನಲಾಭವಾಗಲಿದೆ. ವೃತ್ತಿಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಲಿದ್ದು, ಹೊಸ ಜವಾಬ್ದಾರಿಗಳು ಸಿಗಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣವಿರಲಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಭರವಸೆಯಿಂದ ಮುನ್ನಡೆಯಿರಿ….

Read More

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ – Kannada News | Minister Eshwar Khandre elected unopposed as all india veerashaiva lingayat Mahasabha President

ಬೆಂಗಳೂರು, (ಜನವರಿ 20): ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ (all india veerashaiva lingayat Mahasabha) ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಆಯ್ಕೆಯಾಗಿದ್ದಾರೆ. ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಘಟಾನುಘಟಿ ನಾಯಕರ ಹೆಸರು ಕೇಳಿಬಂದಿದ್ದವು. ಆದ್ರೆ, ಅಂತಿಮವಾಗಇಂದು (ಜನವರಿ 20) ಬೆಂಗಳೂರಿನ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಈಶ್ವರ್ ಖಂಡ್ರೆ ಅವರು ಅಖಿಲ ಭಾರತ…

Read More

Karnataka Weather Forecast: ಬೆಂಗಳೂರು, ಹಾಸನ ಸೇರಿದಂತೆ ಹಲವೆಡೆ ವರುಣಾರ್ಭಟ! 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News

ಬೆಂಗಳೂರು, ಜೂನ್ 03: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಲಿದ್ದು, ಪ್ರಮುಖ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (Weather) ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಮುಖ್ಯಾಂಶಗಳು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ…

Read More

ಟಾಲಿವುಡ್ ಬಗ್ಗೆ ಅಸಮಾಧಾನ? ಜೂ ಎನ್​​ಟಿಆರ್-ನೀಲ್ ಸಿನಿಮಾ ಆಫರ್ ತಿರಸ್ಕರಿಸಿದ ನಟ

ಒಂದು ಚಿತ್ರರಂಗದ (Movie Industry) ದೊಡ್ಡ ಸ್ಟಾರ್​​ಗಳು ಮತ್ತೊಂದು ಚಿತ್ರರಂಗದ ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸುವುದು ತೀರಾ ಸಾಮಾನ್ಯ. ಹಲವು ದಶಕಗಳಿಂದಲೂ ಇದು ನಡೆಯುತ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಹವಾ ಹೆಚ್ಚಾದ ಬಳಿಕ ಈ ಸಂಪ್ರದಾಯ ಇನ್ನೂ ಹೆಚ್ಚಾಗಿದೆ. ಅದರಲ್ಲೂ ಮಲಯಾಳಂ ಚಿತ್ರರಂಗದ ಸ್ಟಾರ್ ನಟರನ್ನು ಬೇರೆ ಬೇರೆ ಭಾಷೆಯ ಚಿತ್ರರಂಗದವರು ತುಸು ಹೆಚ್ಚಾಗಿಯೇ ಬಳಸಿಕೊಳ್ಳುತ್ತಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ದುಲ್ಕರ್ ಸಲ್ಮಾನ್, ಫಹಾದ್ ಫಾಸಿಲ್, ಮೋಹನ್​​ಲಾಲ್ ಇನ್ನೂ ಹಲವು ನಟರು ಪರ ಭಾಷೆಯ ಸ್ಟಾರ್ ನಟರುಗಳೊಡನೆ ನಟಿಸಿದ್ದಾರೆ….

Read More

ಬೆಂಗಳೂರಿನ ರಸ್ತೆಗಳಲ್ಲಿ ‘ವಿಂಟೇಜ್‌’ ವೈಭವ: ಜಾಗತಿಕ ಮಟ್ಟದಲ್ಲಿ ಧೂಳೆಬ್ಬಿಸಿದ ಜಾವಾ-ಯೆಜ್ಡಿ ಬೈಕ್ ಪ್ರೇಮಿಗಳ ಅದ್ದೂರಿ ಹಬ್ಬ! – Kannada News | International Jawa Yezdi Day Celebrated in Bengaluru: 7500 Riders Join Global Vintage Bike Rally

ಬೆಂಗಳೂರು, ಜುಲೈ 13: ಮೋಟಾರ್‌ಸೈಕಲ್ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಹಾಗೂ ಹೆಮ್ಮೆಯ ಸಂಪ್ರದಾಯ ಹೊಂದಿರುವ ‘ಅಂತಾರಾಷ್ಟ್ರೀಯ ಜಾವಾ-ಯೆಜ್ಡಿ ದಿನ’ವನ್ನು ಭಾನುವಾರ (ಜು 12) ಬೆಂಗಳೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ವೇಳೆ ನೂರಾರು ಬೈಕ್ ಪ್ರೇಮಿಗಳು ಒಂದೆಡೆ ಸೇರಿ 24ನೇ ಆವೃತ್ತಿಯ ಈ ಸಡಗರಕ್ಕೆ ಸಾಕ್ಷಿಯಾದರು. ನಗರದ ರಿಚ್‌ಮಂಡ್‌ ಟೌನ್‌ನಲ್ಲಿರುವ ಬಾಲ್ಡ್‌ವಿನ್‌ ಬಾಯ್ಸ್‌ ಹೈಸ್ಕೂಲ್‌ ಮೈದಾನಕ್ಕೆ ನೂರಾರು ರೈಡರ್‌ಗಳು ತಮ್ಮ ನೆಚ್ಚಿನ ಬೈಕ್‌ಗಳೊಂದಿಗೆ ಸವಾರಿ ಮಾಡಿಕೊಂಡು ಬಂದು ಜಮಾಯಿಸಿದ್ದರು. ಇಡೀ ದಿನ ಮೈದಾನದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಪ್ರದರ್ಶನಕ್ಕಿಟ್ಟಿದ್ದ…

Read More

Video: ವೆನೆಜುವೆಲಾಗೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ – Kannada News | US Seizes Russia Flagged, Venezuela linked Oil Tanker In Atlantic

ವಾಷಿಂಗ್ಟನ್, ಜನವರಿ 7: ವೆನೆಜುವೆಲಾದ ಮೇಲೆ ದಾಳಿ ನಡೆಸಿ, ಅಲ್ಲಿನ ಅಧ್ಯಕ್ಷರನ್ನು ಸೆರೆಹಿಡಿದ ಬೆನ್ನಲ್ಲೇ ಅಮೆರಿಕ ಇದೀಗ ವೆನೆಜುವೆಲಾಗೆ (Venezuela) ಸೇರಿದ ರಷ್ಯಾದ ಧ್ವಜ ಹೊತ್ತ ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡಿದೆ. ಅಟ್ಲಾಂಟಿಕ್ ಸಾಗರದಲ್ಲಿ ಸುಮಾರು 2 ವಾರಗಳ ಕಾಲ ಯುಎಸ್ ಕೋಸ್ಟ್ ಗಾರ್ಡ್ ಹಡಗನ್ನು ಹಿಂಬಾಲಿಸಿತು. ವೆನೆಜುವೆಲಾದ ತೈಲ ರಫ್ತಿನ ಮೇಲೆ ಅಮೆರಿಕದ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ತೈಲ ಖರೀದಿಸಲು ಈ ಹಡಗು ವೆನೆಜುವೆಲಾಗೆ…

Read More

ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಜನರ ಕ್ರೇಜ್ ಕಡಿಮೆ ಆಗಿಲ್ಲ. ಖಾಸಗಿ ಮಳಿಗೆ ಉದ್ಘಾಟನೆಗಾಗಿ ಗಿಲ್ಲಿ ನಟ (Gilli Nata) ಅವರು ಯಾದಗಿರಿಗೆ ಬಂದಿದ್ದಾರೆ. ಈ ವೇಳೆ ಮದುವೆ ಬಗ್ಗೆ ಪ್ರಶ್ನೆ ಎದುರಾಯಿತು….

Read More

ಈ ವರ್ಣ ರಂಜಿತ ಧ್ವಜವನ್ನು ಬೈಕ್‌ಗಳಲ್ಲಿ ಹಾಕುವುದೇಕೆ ಗೊತ್ತಾ? – Kannada News | Do you know the purpose of putting the Tibetan flag on bikes?

ಟಿಬೆಟಿಯನ್‌ ಪ್ರಾರ್ಥನಾ ಧ್ವಜImage Credit source: Pinterest ಇತ್ತೀಚಿನ ದಿನಗಳಲ್ಲಿ ಲಡಾಕ್‌ನಂತಹ ಹಿಲ್‌ ಸ್ಟೇಷನ್‌ಗಳಿ ಬೈಕ್‌ ರೈಡ್‌ ಹೋಗುವಂತಹದ್ದು ಟ್ರೆಂಡ್‌ ಆಗಿದೆ. ಯುವ ಜನರಂತೂ ರಜಾ ದಿನಗಳಲ್ಲಿ ಬ್ಯಾಗ್‌ ಪ್ಯಾಕ್‌ ಮಾಡಿ ಈ ರೀತಿ ರೈಡ್‌ಗಳಿಗೆ ಹೋಗುತ್ತಿರುತ್ತಾರೆ. ಹೀಗೆ ದೂರದೂರುಗಳಿಗೆ ರೈಡ್‌ ಹೋಗುವವರು ತಮ್ಮ ಬೈಕ್‌ಗಳಲ್ಲಿ (bikes)ಐದು ಬಣ್ಣಗಳಿಂದ ಕೂಡಿದ ಟಿಬೆಟಿಯನ್ ಫ್ಲ್ಯಾಗ್‌ ಒಂದನ್ನು ನೇತುಹಾಕಿರುತ್ತಾರೆ. ಬಹುಶಃ ನೀವು ಕೂಡ ಇದನ್ನು ಗಮನಿಸಿರುತ್ತೀರಿ ಅಲ್ವಾ. ಸಾಕಷ್ಟು ಮಂದಿ ಇದನ್ನು ಫ್ಯಾಶನ್‌ ಮತ್ತು ಅಲಂಕಾರಕ್ಕಾಗಿ ಹಾಕಿರುತ್ತಾರೆ ಎಂದು ಭಾವಿಸುತ್ತಾರೆ….

Read More