ತ್ರಿಕೋನ ಸರಣಿಗೆ ಭಾರತ ಎ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಸ್ಥಾನ – Kannada News | IPL Stars Join India A Squad for Sri Lanka Tri Series: Parag and Suryavanshi Included
2026 ರ ಐಪಿಎಲ್ (IPL 2026) ಮುಗಿಯುವ ಹಂತಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಐಪಿಎಲ್ ಅಂತ್ಯದೊಂದಿಗೆ ಟೀಂ ಇಂಡಿಯಾದ (Team India) ಅಂತರರಾಷ್ಟ್ರೀಯ ಕ್ಯಾಲೆಂಡರ್ ಕೂಡ ಶುರುವಾಗಲಿದೆ. ಅದರಂತೆ, ಭಾರತ ಎ ತಂಡವು ಶ್ರೀಲಂಕಾ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಶ್ರೀಲಂಕಾ ಎ, ಭಾರತ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳನ್ನು ಒಳಗೊಂಡ ಏಕದಿನ ತ್ರಿಕೋನ ಸರಣಿ (Tri-Series) ನಡೆಯಲಿದೆ. ಇದೀಗ ಬಿಸಿಸಿಐ ಈ ಸರಣಿಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಐಪಿಎಲ್‌ನಲ್ಲಿ…