Optical illusion: ನೀವು ಜಾಣರಾಗಿದ್ರೆ ಈ ಚಿತ್ರದಲ್ಲಿರುವ ಸೂಜಿಯನ್ನು ಕಂಡು ಹಿಡಿಯಿರಿ – Kannada News | Optical Illusion: If you’re smart, try to find the hidden needle in this picture
ಆಪ್ಟಿಕಲ್ ಇಲ್ಯೂಷನ್Image Credit source: Social Media ಇತ್ತೀಚೆಗಿನ ದಿನಗಳಲ್ಲಿ ಎಲ್ಲರೂ ಬ್ಯುಸಿನೇ. ಈ ಬಿಡುವಿಲ್ಲದ ಕೆಲಸದ ನಡುವೆ ಮೈಂಡ್ ರಿಲ್ಯಾಕ್ಸ್ ಆಗಿಸಲು ಒಗಟುಗಳನ್ನು ಬಿಡಿಸುವತ್ತ ಆಸಕ್ತಿ ತೋರಿಸುತ್ತಾರೆ. ಆಪ್ಟಿಕಲ್ ಇಲ್ಯೂಷನ್ ನಂತಹ (Optical Illusion) ಒಗಟಿನ ಚಿತ್ರಗಳು ಬಿಡಿಸಿ ತಮ್ಮ ಮೆದುಳಿನ ಸಾಮರ್ಥ್ಯ ಪರೀಕ್ಷಿಸಿಕೊಳ್ಳುತ್ತಾರೆ. ನೀವೇನಾದ್ರೂ ಇಂತಹ ಒಗಟಿನ ಚಿತ್ರವನ್ನು ಬಿಡಿಸಲು ಆಸಕ್ತಿ ತೋರಿಸುತ್ತಿದ್ದೀರಾ ಅಂತಾದ್ರೆ ಈ ಚಿತ್ರವು ನಿಮಗೆ ಸಹಾಯಕವಾಗಿದೆ. ಇದರಲ್ಲಿರುವ ಸವಾಲು ಇಲ್ಲಿರುವ ಸೂಜಿಯನ್ನು ಗುರುತಿಸುವುದು. ಈ ಒಗಟು ಬಿಡಿಸಲು ನಿಮಗೆ ಇರುವ…