ಶನಿವಾರವರೇ ನಡೆಯಿತು ಎಲಿಮಿನೇಷನ್; ಪ್ರಮುಖ ಸ್ಪರ್ಧಿಯೇ ಔಟ್ – Kannada News | BBK12 Shock: Unexpected Saturday Elimination, Suraj Out Early
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಕಿಚ್ಚ ಸುದೀಪ್ ಇರಲಿಲ್ಲ. ಈ ಬೇಸರದ ಮಧ್ಯೆಯೇ ಶನಿವಾರದ ಎಪಿಸೋಡ್ನಲ್ಲಿ ಒಬ್ಬರನ್ನು ಹೊರಕ್ಕೆ ಕಳುಹಿಸಲಾಗಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಬಿಗ್ ಬಾಸ್ ಮೊದಲೇ ಘೋಷಣೆ ಮಾಡಿದ್ದರು. ಎಲ್ಲರೂ ಭಾನುವಾರ ಈ ಎಲಿಮಿನೇಷನ್ ನಡೆಯುತ್ತದೆ ಎಂದುಕೊಂಡಿದ್ದರು. ಆದರೆ ಶನಿವಾರವೇ ಒಂದು ಎಲಿಮಿನೇಷನ್ ನಡೆದಿದೆ. ಸೂರಜ್ ಅವರು ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಈ ವಿಷಯ ಮನೆಯವರಿಗೆ ಶಾಕಿಂಗ್ ಎನಿಸಿದೆ. ಬಿಗ್ ಬಾಸ್ನಲ್ಲಿ ಈ…