Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಶತ್ರುಪಕ್ಷದಿಂದ ಆಹ್ವಾನ, ಅವ್ಯಕ್ತ ಭಯ – Kannada News | Horoscope 05 February 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ವೃತ್ತಿ ಸ್ಥಳವು ಬದಲಾಗಬಹುದು. ಹೊಸದಾಗಿ ಉದ್ಯೋಗವನ್ನು ಮಾಡುವವರಿಗೆ ಆಯ್ಕೆಯಲ್ಲಿ ಗೊಂದಲವು ಕಾಣಿಸಿಕೊಂಡೀತು. ನಿಮ್ಮ ಪರೀಕ್ಷೆಯ ಕಾಲವೂ ಇದಾಗಲಿದೆ. ತಂದೆಯ ಸೇವೆಯನ್ನು ಮಾಡುವಿರಿ. ಶ್ರಮಕ್ಕೆ ಯೋಗ್ಯವಾದ ಫಲವನ್ನೇ ನಿರೀಕ್ಷಿಸಿ. ಇನ್ನೊಬ್ಬರ ಯೋಚನೆಯನ್ನು ಕದಿಯಬಹುದು. ಕೆಲವು ವಿಚಾರದಲ್ಲಿ ನೀವು ನಿಯಂತ್ರಣವನ್ನು ತಪ್ಪಬಹುದು. ಅಲ್ಪ ವಸ್ತುಗಳಿಂದ ಸಂತೋಷವಾಗಿ ಇರಲು ಬಯಸುವಿರಿ. ಹಳೆಯ ವಸ್ತುಗಳನ್ನು ಯಾರಿಗಾದರೂ ಕೊಡುವಿರಿ. ವೃಷಭ ರಾಶಿ: ಸಾವಧಾನತೆಯನ್ನು ನೀವು ರೂಢಿಸಿಕೊಳ್ಳಬೇಕಾದೀತು. ನಿಮ್ಮ ನಾಟಕೀಯ ಮನೋಭಾವವು ಇತರರಿಗೆ ಗೊತ್ತಾದೀತು. ಮಕ್ಕಳಿಗೆ ತಂದೆಯಿಂದ ಸಹಾಯವು ಸಿಗಬಹುದು. ಕಾರ್ಯಗಳು…

Read More

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ – Kannada News | Swamiji heart attack prasannananda puri shifted to hyderabad for treatment update

ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ…

Read More

30 ವರ್ಷ ದಾಟಿದ ಬಳಿಕ ಪ್ರತಿಯೊಬ್ಬ ಮಹಿಳೆಯೂ ತಪ್ಪದೇ ಈ ಅಭ್ಯಾಸಗಳನ್ನು ಪಾಲಿಸಬೇಕು – Kannada News | Women Over 30 should follow these habits to stay healthy and look young

ಒಬ್ಬ ಮಹಿಳೆ (Women) ತನ್ನ ಜೀವನದುದ್ದಕ್ಕೂ ಹಲವು ಹಂತಗಳನ್ನು ದಾಟುತ್ತಾಳೆ. ಹದಿಹರೆಯದಿಂದ ಹಿಡಿದು  ವೃದ್ಧಾಪ್ಯದವರೆಗೆ ಆಕೆ ಅನೇಕ ವಿಷಯಗಳನ್ನು ಎದುರಿಸಬೇಕಾಗುತ್ತದೆ. ವಯಸ್ಸಾದಂತೆ, ಅವಳ ದೇಹವು ನಿರಂತರವಾಗಿ ಬದಲಾಗಲು ಪ್ರಾರಂಭಿಸುತ್ತದೆ. ಈ ಬದಲಾವಣೆಗಳು ಬಾಹ್ಯವಾಗಿ ಮಾತ್ರವಲ್ಲದೆ ಆಂತರಿಕವಾಗಿಯೂ ಸಂಭವಿಸುತ್ತವೆ. ವಿಶೇಷವಾಗಿ 30 ವರ್ಷದ ನಂತರ, ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುತ್ತವೆ. ದೈನಂದಿನ ಜೀವನ ಮತ್ತು ಕುಟುಂಬದ ಜವಾಬ್ದಾರಿಗಳ ದೈನಂದಿನ ಗಡಿಬಿಡಿಯ ನಡುವೆ, ಅನೇಕ ಮಹಿಳೆಯರು ತಮ್ಮ ಬಗ್ಗೆ ಹಾಗೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ನಿರ್ಲಕ್ಷಿಸುತ್ತಾರೆ….

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 145 ರೂ ಹೆಚ್ಚಳ; ಬೆಳ್ಳಿ 5 ರೂ ದುಬಾರಿ – Kannada News | Gold Price Today on 10th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 10: ಚಿನ್ನದ ಬೆಲೆಯ ಸತತ ಇಳಿಕೆಯ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಇವತ್ತು ಶುಕ್ರವಾರ ಬಂಗಾರದ ದರದಲ್ಲಿ ಗ್ರಾಮ್​ಗೆ 145 ರೂಗಳಷ್ಟು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿದೆ. ಚಿನ್ನದಂತೆ ಬೆಳ್ಳಿಯೂ ಬೆಲೆ (Silver Price) ಹೆಚ್ಚಳ ಪಡೆಯುತ್ತಿದೆ. ಇಂದು ಅದರ ಬೆಲೆ ಗ್ರಾಮ್​ಗೆ ಐದು ರೂ ಜಾಸ್ತಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ…

Read More

ವಿಜಯ್ ಬಗ್ಗೆ ಸ್ಟಾಲಿನ್ ಮಾತು, ವೈರಲ್ ಆಗುತ್ತಿದೆ ಹಳೆ ವಿಡಿಯೋ – Kannada News | CM Stalin’s old video talking about Thalapathy Vijay getting viral

ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಡಿಎಂಕೆ, ಎಐಎಡಿಎಂಕೆಗಳ ಕಪಿಮುಷ್ಠಿಯಿಂದ ಸಿಎಂ ಸ್ಥಾನವನ್ನು ಕಸಿದುಕೊಂಡಿದ್ದಾರೆ. ಆರು ದಶಕಗಳ ಬಳಿಕ ಮೊದಲ ಬಾರಿಗೆ ಈ ಎರಡೂ ಪಕ್ಷಗಳ ಹೊರತಾಗಿ ಮೂರನೇ ಪಕ್ಷವೊಂದು ಸರ್ಕಾರ ರಚಿಸಿದೆ, ಅದುವೇ ವಿಜಯ್ ಅವರ ಟಿವಿಕೆ ಪಕ್ಷ. ಚುನಾವಣೆಗೆ ಮುಂಚೆ, ಆಡಳಿತದಲ್ಲಿದ್ದ ಡಿಎಂಕೆ ಪಕ್ಕಾ ಚುನಾವಣೆ ಗೆಲ್ಲುತ್ತದೆ ಎನ್ನಲಾಗುತ್ತಿತ್ತು. ಎಐಎಡಿಎಂಕೆಗೂ ಅವಕಾಶಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಸ್ವತಃ ಸಿಎಂ ಸ್ಟಾಲಿನ್ ಸಹ ಈ ಬಾರಿ ವಿಜಯ ಖಾತ್ರಿ ಎಂಬ ಭರವಸೆಯಲ್ಲಿದ್ದರು,…

Read More

Karnataka Weather Forecast: ನಾಳೆಯಿಂದ 2 ದಿನ ಕರ್ನಾಟಕದ ಉತ್ತರ ಭಾಗದಲ್ಲೂ ಮಳೆಯಬ್ಬರ – Kannada News | Karnataka Weather Forecast: Rain Likely in North and Kalyana Karnataka Districts From Tomorrow

ಬೆಂಗಳೂರು, ಜೂನ್​​ 26: ಕರ್ನಾಟಕದಲ್ಲಿ ಮುಂಗಾರು ಮತ್ತೆ ಬಿರುಸು ಪಡೆದಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಮುಂಗಾರು ಚಟುವಟಿಕೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಎಚ್ಚರಿಕೆಯಿಂದಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳು ಸೂಚಿಸಿದ್ದಾರೆ. ಕರ್ನಾಟಕದ ಉತ್ತರ ಭಾಗದಲ್ಲಿ ಮಳೆ #ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು,…

Read More

ಶಿವಮೊಗ್ಗ: ಲವ್ ವಿಚಾರಕ್ಕೆ ಯುವಕನ ಮೇಲೆ ಡೆಡ್ಲಿ ಅಟ್ಯಾಕ್; ತಲೆಯಲ್ಲೇ ಮಚ್ಚು ಬಿಟ್ಟು ಪರಾರಿ – Kannada News | Machete Attack: Teen Critically Injured in Love Affair Violence

ಶಿವಮೊಗ್ಗ, ಏಪ್ರಿಲ್​ 25: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ (shivamogga) ಮತ್ತೆ ನೆತ್ತರು ಹರಿದಿದೆ. ಲವ್ (Love)​​ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆ ಯತ್ನದಲ್ಲಿ ಅಂತ್ಯವಾಗಿದ್ದು, 17 ವರ್ಷದ ಯುವಕನ ತಲೆಯನ್ನ ಮಚ್ಚಿನಿಂದ ಸೀಳಿ ವಿಕೃತಿ ಮೆರೆಯಲಾಗಿದೆ. ತಲೆಯಲ್ಲೇ ಮಚ್ಚು ಸಿಲುಕಿಕೊಂಡ ಸ್ಥಿತಿಯಲ್ಲಿ ಯುವಕ ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಜನತೆಯನ್ನು ಬೆಚ್ಚಿಬೀಳಿಸಿದೆ. ನಡೆದಿದ್ದೇನು? ಶಿವಮೊಗ್ಗದ ವಾದಿ ಎ ಹುದಾ ಬಡಾವಣೆಯಲ್ಲಿ ಲವ್​​ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಆರೋಪಿ ಸೊಹೇಲ್ ಎಂಬಾತನಿಗೆ ಯುವತಿಯೊಬ್ಬಳ…

Read More

ಒಂದೇ ದಿನ ನಡೆದ 3 ಪಂದ್ಯಗಳನ್ನು ಭಾರಿ ಅಂತರದಲ್ಲಿ ಗೆದ್ದ ಟೀಂ ಇಂಡಿಯಾ

ಜೂನ್ 17 ರಂದು ಕ್ರಿಕೆಟ್ ಪ್ರಿಯರಿಗೆ ರಸದೌತಣವೇ ಸಿಕ್ಕಿತು. ಈ ಒಂದೇ ದಿನದಂದು ಬರೋಬ್ಬರಿ 7 ಅಂತರರಾಷ್ಟ್ರೀಯ ಪಂದ್ಯಗಳು ನಡೆದವು. ಆ 7 ಪಂದ್ಯಗಳಲ್ಲಿ ಟೀಂ ಇಂಡಿಯಾದ್ದೇ ಮೂರು ಪಂದ್ಯಗಳಿದ್ದವು. ಅಚ್ಚರಿಯ ಸಂಗತಿಯೆಂದರೆ ಈ ಮೂರು ಪಂದ್ಯಗಳನ್ನು ಭಾರತ ತಂಡ ಏಕಪಕ್ಷೀಯವಾಗಿ ಹಾಗೂ ಭಾರಿ ಅಂತರದಿಂದ ಗೆದ್ದುಕೊಂಡುವೆ. ಆ ಮೂರು ಪಂದ್ಯಗಳು ಯಾವುವು ಎಂಬುದರ ವಿವರ ಇಲ್ಲಿದೆ (PC- BCCI X). ಮೊದಲಿಗೆ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಭಾರತ ಎ ಹಾಗೂ ಅಫ್ಘಾನಿಸ್ತಾನ ಎ…

Read More

ಮೊದಲ ಪಂದ್ಯದಲ್ಲೇ ಶತಮಾನದ ವಿಶ್ವ ದಾಖಲೆ ಬರೆದ ಯುವ ವೇಗಿ! – Kannada News | 18 Year Old Norton Smashes 100 Year Cricket Record

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಕೇವಲ 18 ವರ್ಷದ ಯುವ ವೇಗಿ ಟಾಮ್ ನಾರ್ಟನ್ ತಮ್ಮ ಚೊಚ್ಚಲ ಪ್ರಥಮ ದರ್ಜೆ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ 100 ವರ್ಷಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ವೇಲ್ಸ್​ನ ಸೋಫಿಯಾ ಗಾರ್ಡನ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಸಮರ್‌ಸೆಟ್ ವಿರುದ್ಧದ ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಗ್ಲಾಮೋರ್ಗನ್ ಪರ ಕಣಕ್ಕಿಳಿದ ನಾರ್ಟನ್, ತಮ್ಮ ಮಾರಕ ದಾಳಿಯಿಂದ ಎದುರಾಳಿ ಪಡೆಯನ್ನು ಕಟ್ಟಿಹಾಕಿದ್ದಾರೆ. ಈ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಅಬರ್ಗವೆನ್ನಿ…

Read More

ಪಾಠ ಕೇಳುವಾಗಲೇ ವಿದ್ಯಾರ್ಥಿನಿಯರ ಮೇಲೆ ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್: ತಪ್ಪಿದ ಭಾರಿ ಅನಾಹುತ – Kannada News | Ceiling Plaster Collapses During Class at Kalaburagi Government Girls PU College; 5 Injured

ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್Image Credit source: Tv9 Kannada ಕಲಬುರಗಿ, ಜೂನ್​​ 12: ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್​​ ಕುಸಿದಿರುವ ಆಘಾತಕಾರಿ ಘಟನೆ ಕಲಬುರಗಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಘಟನೆ ವೇಳೆ 80ಕ್ಕೂ ಅಧಿಕ ಯುವತಿಯರು ಕೊಠಡಿಯಲ್ಲಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್​​ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಐವರು ವಿದ್ಯಾರ್ಥಿಗಳಿಗೆ ಈ ವೇಳೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ. ಈ ಕಾಲೇಜಿನಲ್ಲಿ ಸುಮಾರು…

Read More