ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಕೇಸ್: ಮ್ಯಾಜಿಸ್ಟ್ರೇಟ್ ತನಿಖೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ – Kannada News | Hanur Forest Firing: Chamarajanagar DC Orders Magistrate Probe; Protests Intensify
ಮ್ಯಾಜಿಸ್ಟ್ರೇಟ್ ತನಿಖೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶImage Credit source: Tv9 Kannada ಚಾಮರಾಜನಗರ, ಆಗಸ್ಟ್ 16: ಹನೂರು ಬಳಿ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಕೇಸ್ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ನೇತೃತ್ವದಲ್ಲಿ ತನಿಖೆ ನಡೆಸಿ 7 ದಿನದೊಳಗಾಗಿ ವರದಿ ನೀಡಲು ಆದೇಶಿಸಿದ್ದಾರೆ. ಇನ್ನು ಘಟನೆ ಬಗ್ಗೆ ಹನೂರಿನಲ್ಲಿ ಎಸಿ ದಿನೇಶ್ ಕುಮಾರ್ ಮೀನಾ ಪ್ರತಿಕ್ರಿಯೆ ನೀಡಿದ್ದು, ಚಾಮರಾಜನಗರ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದು, ಈಗಾಗಲೇ ತನಿಖೆ…