ಬೆಳಗ್ಗೆ ಬಾರ್ಲಿ ನೀರು ಕುಡಿಯುವ ಅಭ್ಯಾಸ ಒಳ್ಳೆಯದೇ? ತಜ್ಞರು ಹೇಳುವುದೇನು? – Kannada News | Drinking Barley Water Every Morning: What Are the Real Health Benefits?
ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳಲು, ಜೀರ್ಣಕ್ರಿಯೆ ಸುಧಾರಿಸಿಕೊಳ್ಳಲು ಮತ್ತು ಆರೋಗ್ಯಕರ ಜೀವನಶೈಲಿಗಾಗಿ ಹಲವರು ಬಾರ್ಲಿ ಅಥವಾ ಬಾರ್ಲಿ ನೀರನ್ನು ಆಹಾರದಲ್ಲಿ ಸೇರಿಸಿಕೊಳ್ಳುತ್ತಿದ್ದಾರೆ. ಬಾರ್ಲಿಯಲ್ಲಿ ಫೈಬರ್, ವಿಟಮಿನ್‌ಗಳು, ಖನಿಜಾಂಶಗಳು ಹಾಗೂ ಬೀಟಾ-ಗ್ಲೂಕಾನ್ ಸೇರಿದಂತೆ ಹಲವು ಪೋಷಕಾಂಶಗಳಿವೆ. ಇವು ಸಮತೋಲಿತ ಆಹಾರದ ಭಾಗವಾಗಿ ಸೇವಿಸಿದಾಗ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಸಹಾಯ ಮಾಡಬಹುದು. ಆದರೆ ಪ್ರತಿದಿನ ಬೆಳಗ್ಗೆ ಒಂದು ಗ್ಲಾಸ್ ಬಾರ್ಲಿ ವಾಟರ್ ಕುಡಿದರೆ ತೂಕ ಕರಗುತ್ತದೆ, ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ ಮತ್ತು ಕಿಡ್ನಿ ಸ್ಟೋನ್ ನಿಂದ ಮುಕ್ತಿ ಸಿಗುತ್ತದೆ ಎಂದು…