ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿಗರ ಟೀಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು – Kannada News | KPCC President B.K. Hariprasad Hits Back at BJP Over Cabinet Expansion Criticism
ಬೆಂಗಳೂರು, ಆಗಸ್ಟ್ 05: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಲೇವಡಿ ವಿಚಾರ ಸಂಬಂಧ ಬಿಜೆಪಿಗರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೂಟ್ಕೇಸ್, ಬ್ರೀಫ್ಕೇಸ್, ಆಪರೇಷನ್ ಕಮಲ ಮಾಡಿದ್ಯಾರು? ಕಾಂಗ್ರೆಸ್, JDSನ 16 ಶಾಸಕರನ್ನು ಬಾಂಬೆಗೆ ಕರೆದೊಯ್ದಿದ್ಯಾರು? ಎಂದವರು ಪ್ರಶ್ನಿಸಿದ್ದಾರೆ. ಬಾಂಬೆ ಬಾಯ್ಸ್ ಗೋಣಿ ಚೀಲ ಹಿಡಿದುಕೊಂಡು ಹೋಗಿದ್ರಂತಾ? ರಾಜ್ಯ ಬಿಜೆಪಿ ಅಧ್ಯಕ್ಷ, ಆರ್.ಅಶೋಕ್ ಎಷ್ಟು ಕೋಟಿಗೆ ಬಾಳ್ತಾರೆ? ಸುಮ್ಮನೆ ನನ್ನನ್ನು ಇವರ ಚಾರ್ಟರ್ಡ್ ಅಕೌಂಟೆಂಟ್ ಮಾಡಬೇಡಿ. ಪ್ರತಿಪಕ್ಷ ಬಿಜೆಪಿ ನಾಯಕರು…