Headlines

ಗದಗದಲ್ಲಿ ಧೂಳೆಬ್ಬಿಸಿದ ಎತ್ತುಗಳ ಮಿಂಚಿನ ಓಟ ಹೇಗಿತ್ತು ನೋಡಿ!

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಭರ್ಜರಿಯಾಗಿ ನಡೆಯಿತು. ಗ್ರಾಮದ ರೈತ ಬಾಂಧವರು ಸ್ವಯಂಪ್ರೇರಿತವಾಗಿ ಈ ಕಾರ್ಯಕ್ರಮ ಆಯೋಜಿಸಿದ್ದು, ಇದು ಗ್ರಾಮೀಣ ಸಂಸ್ಕೃತಿಯ ಪ್ರತಿಬಿಂಬವಾಗಿತ್ತು. ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ ಎತ್ತುಗಳ ಜೋಡಿಗಳು ಸ್ಪರ್ಧೆಗೆ ಮತ್ತಷ್ಟು ಮೆರುಗು ನೀಡಿದವು. ಅಖಾಡಕ್ಕೆ ಎಂಟ್ರಿ ಕೊಟ್ಟ ಎತ್ತುಗಳ ಗಂಭೀರ ನಡೆ ಮತ್ತು ಓಟ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಕಟ್ ಮಸ್ತಾಗಿ ಬೆಳೆಸಿದ ಎತ್ತುಗಳು ಶರವೇಗದಲ್ಲಿ ಓಡಿ ಧೂಳೆಬ್ಬಿಸಿದ ದೃಶ್ಯಗಳು ವಿಶೇಷವಾಗಿದ್ದವು….

Read More

‘ಟಾಕ್ಸಿಕ್’ ಟೀಸರ್ ನೋಡಿ ಅಚ್ಚರಿ ವ್ಯಕ್ತಪಡಿಸಿದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ – Kannada News | Sandeep Reddy Vanga praises Toxic Movie Teaser ft Yash

‘ರಾಕಿಂಗ್ ಸ್ಟಾರ್’ ಯಶ್ (Yash) ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಯಾವುದೇ ಸದ್ದು ಗದ್ದಲ ಇಲ್ಲದೇ ಟೀಸರ್ ಬಿಡುಗಡೆ ಮಾಡಲಾಯಿತು. ಬಿಡುಗಡೆ ಆದ ಈ ಟೀಸರ್ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯಶ್ ಅಭಿಮಾನಿಗಳು ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದ ಸ್ಟಾರ್ ಸೆಲೆಬ್ರಿಟಿಗಳು ಕೂಡ ‘ಟಾಕ್ಸಿಕ್’ ಟೀಸರ್ (Toxic Movie Teaser) ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’, ‘ಅನಿಮಲ್’ ಸಿನಿಮಾಗಳ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು…

Read More

Siddaramaiah Political Life: ಪಕ್ಷೇತರ ಶಾಸಕನಿಂದ ಎರಡು ಬಾರಿ ಸಿಎಂ ಹುದ್ದೆಯವರೆಗೆ; ಸಿದ್ದರಾಮಯ್ಯನವರ ಸುದೀರ್ಘ ರಾಜಕಾರಣದ ಹಾದಿ ಇಲ್ಲಿದೆ

ಬೆಂಗಳೂರು, ಮೇ 28: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಎರಡನೇ ಅವಧಿಗೆ ಸಿಎಂ ಆಗಿದ್ದ ಸಿದದ್ದರಾಮಯ್ಯ ಒಟ್ಟು 8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿರುವ ದಾಖಲೆ ಬರೆದಿದ್ದಾರೆ. 1983ರಲ್ಲಿ ವಿಧಾನಸಭೆಗೆ ಪ್ರವೇಶಿಸಿದ್ದ ಇವರು, ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಸಮಾಜವಾದಿ ಹಿನ್ನೆಲೆಯಿಂದ ಬಂದ ಸಿದ್ದರಾಮಯ್ಯ ‘ಅಹಿಂದ’ ವರ್ಗಗಳ ಪ್ರಮುಖ ನಾಯಕರಾಗಿ ಗುರುತಿಸಿಕೊಂಡವರು. ಸಿದ್ದರಾಮಯ್ಯ ರಾಜಕೀಯದ ಹಾದಿ ಮೈಸೂರಿನ ಸಿದ್ದರಾಮನಹುಂಡಿಯವರಾದ ಸಿದ್ದರಾಮಯ್ಯನವರು, 1983ರಲ್ಲಿ ಮೊದಲ ಬಾರಿಗೆ…

Read More

Flight Safety Secret: ವಿಮಾನಗಳಲ್ಲಿ ಧೂಮಪಾನ ನಿಷಿದ್ಧವಾಗಿದ್ದರೂ, ಟಾಯ್ಲೆಟ್‌ನಲ್ಲಿ ಆ್ಯಶ್ ಟ್ರೇ ಇಡುವುದೇಕೆ ಗೊತ್ತಾ? – Kannada News

ವಿಮಾನಗಳಲ್ಲಿ ಸ್ಮೋಕಿಂಗ್ ಬ್ಯಾನ್Image Credit source: popsci.com ನೀವು ಎಂದಾದರೂ ವಿಮಾನದಲ್ಲಿ ಪ್ರಯಾಣಿಸುವಾಗ ಶೌಚಾಲಯಕ್ಕೆಹೋಗಿದ್ದರೆ, ಅಲ್ಲಿನ ಬಾಗಿಲು ಅಥವಾ ಸಿಂಕ್ ಬಳಿ ಸಣ್ಣದೊಂದು ಬೂದಿಯನ್ನು ಉದುರಿಸುವ ತಟ್ಟೆ (Ashtray) ಇರುವುದನ್ನು ಖಂಡಿತ ಗಮನಿಸಿರುತ್ತೀರಿ. ಇದನ್ನು ನೋಡಿದಾಗ “ವಿಮಾನದೊಳಗೆ ಧೂಮಪಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆಯಲ್ಲ, ಹಾಗಿದ್ದರೂ ಇಲ್ಲಿ ಏಕೆ ಇಟ್ಟಿದ್ದಾರೆ?” ಎಂಬ ಪ್ರಶ್ನೆ ಮತ್ತು ಆಶ್ಚರ್ಯ ಎಲ್ಲರ ಮನಸ್ಸಿನಲ್ಲೂ ಮೂಡುವುದು ಸಹಜ. ಮೇಲ್ನೋಟಕ್ಕೆ ಇದು ವಿಮಾನಯಾನ ಸಂಸ್ಥೆಗಳ ಮೂರ್ಖತನದಂತೆ ಕಂಡರೂ, ಇದರ ಹಿಂದೆ ಪ್ರಯಾಣಿಕರ ಪ್ರಾಣ ಉಳಿಸುವ ಅತ್ಯಂತ…

Read More

ಬ್ಯಾನ್ ಬಳಿಕ ರಣವೀರ್ ಸಿಂಗ್ ಮುಂದಿರುವ ಆಯ್ಕೆಗಳೇನು? – Kannada News | Ranveer Singh Banned by FWICE: Don 3 Exit Triggers 40 Cr Row and Bollywood Hiatus

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಅವರಿಗೆ ಈಗ ದೊಡ್ಡ ಸಂಕಷ್ಟ ಎದುರಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ (Ranveer Singh) ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ (FWICE) ನಟನ ವಿರುದ್ಧ ಅಸಹಕಾರದ ಕಠಿಣ ನಿರ್ಧಾರ ಪ್ರಕಟಿಸಿದೆ. ಈ ಮೂಲಕ ರಣವೀರ್ ಸಿಂಗ್ ಹೊಸ ಚಿತ್ರಗಳ ಚಿತ್ರೀಕರಣ ಮಾಡದಂತೆ ಹಾಗೂ ಚಿತ್ರರಂಗದ ಯಾರೂ ಅವರೊಂದಿಗೆ ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. *…

Read More

ಜಿಯೋ ಹಾಟ್‌ಸ್ಟಾರ್‌ ಒಟಿಟಿಯಲ್ಲಿ ‘ಮಾರ್ಕ್‌’: ಜ.23ರಿಂದ 4 ಭಾಷೆಗಳಲ್ಲಿ ಪ್ರಸಾರ – Kannada News | Mark movie on Jio Hotstar OTT streaming in 4 languages ​​from January 23

2025ರ ಬಹುನಿರೀಕ್ಷೆಯ ಸಿನಿಮಾಗಳ ಸಾಲಿನಲ್ಲಿ ಮುಂಚೂಣಿಯಲ್ಲಿದ್ದ ಸಿನಿಮಾಗಳ ಪೈಕಿ ಕಿಚ್ಚ ಸುದೀಪ್‌ ನಟನೆಯ ‘ಮಾರ್ಕ್‌’ (Mark Movie) ಸಹ ಒಂದು. ಅಪಾರ ನಿರೀಕ್ಷೆಯಂತೆ, ಕ್ರಿಸ್‌ಮಸ್‌ ಹಬ್ಬದ ಪ್ರಯುಕ್ತ ಡಿಸೆಂಬರ್‌ 25ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಕಂಡಿತ್ತು ಈ ಸಿನಿಮಾ. ಆ್ಯಕ್ಷನ್‌ ಥ್ರಿಲ್ಲರ್‌ ಅಡ್ವೆಂಚರ್‌ ಜಾನರ್‌ನ ‘ಮಾರ್ಕ್‌’ ಸಿನಿಮಾಗೆ ಮೆಚ್ಚುಗೆಯ ಮಾತುಗಳೂ ಕೇಳಿಬಂದಿದ್ದವು. ಮಾಸ್‌ ಎಂಟರ್‌ಟೈನರ್‌ ಎಂಬಂತಹ ಪಾಸಿಟಿವ್‌ ವಿಮರ್ಶೆಗಳನ್ನೂ ಪಡೆದುಕೊಂಡಿತ್ತು ಈ ಸಿನಿಮಾ. ‘ಮಾರ್ಕ್‌’ ಸಿನಿಮಾದ ಒಟಿಟಿ (OTT) ಪ್ರಸಾರದ ಹಕ್ಕುಗಳನ್ನು ‘ಜಿಯೋ ಹಾಟ್‌ಸ್ಟಾರ್‌’ (Jio Hotstar)…

Read More

‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಸಿನಿಮಾ ಟಿಕೆಟ್ ದರ ಹೆಚ್ಚಳ ಮಾಡೋದಕ್ಕೆ ಪ್ರೇಕ್ಷಕನಿಗೆ ಕೋಪ ಇದೆ. ಅದರಲ್ಲೂ ಕರ್ನಾಟಕದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ಬರುತ್ತವೆ ಎಂದಾಗ ಬೇಕಾಬಿಟ್ಟಿ ಟಿಕೆಟ್ ದರ ಏರಿಸಿ, ಪ್ರೇಕ್ಷಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ವಿಷಯವಾಗಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಟಿಕೆಟ್ ದರ ಏರಿಕೆ ಪ್ರೇಕ್ಷಕನ ಮೇಲೆ ಮಾಡುವ ಶೋಷಣೆ ಅಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಪರ ವಿರೋಧ ಚರ್ಚೆಗಳು ನಡೆದಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ….

Read More

ಭಾರತ ಚಿತ್ರರಂಗ ಬಿಟ್ಟ ಪ್ರಿಯಾಂಕಾಗೆ ಪಶ್ಚಾತಾಪ? ಓಪನ್ ಆಗಿ ಮಾತನಾಡಿದ ನಟಿ – Kannada News | Priyanka Chopra: Hollywood Journey Lags Bollywood Success; India Comeback with Rajamouli

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಹಾಗೂ ಹಾಲಿವುಡ್ ಎರಡೂ ಚಿತ್ರರಂಗದಲ್ಲೂ ಯಶಸ್ಸು ಕಂಡ ಕೆಲವೇ ಕೆಲವು ಭಾರತೀಯ ನಟಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಯಶಸ್ಸಿನ ಉತ್ತುಂಗದಲ್ಲಿದ್ದಾಗಲೇ ಅವರು ಅಮೆರಿಕಾಗೆ ವಲಸೆ ಹೋಗಿ ಅಲ್ಲಿನ ಸಿನಿಮಾಗಳಲ್ಲಿ ಬ್ಯುಸಿಯಾದರು. ಹಾಲಿವುಡ್‌ನಲ್ಲಿ ಹಲವು ಪ್ರಮುಖ ಪ್ರಾಜೆಕ್ಟ್‌ಗಳನ್ನು ಮಾಡಿದ್ದರೂ ಸಹ, ಬಾಲಿವುಡ್‌ನಲ್ಲಿ ತಾವು ಗಳಿಸಿದ ಖ್ಯಾತಿ ಮತ್ತು ಮಾಡಿದ ವೈವಿಧ್ಯಮಯ ಕೆಲಸಗಳಿಗೆ ಹೋಲಿಸಿದರೆ ಹಾಲಿವುಡ್ ಜರ್ನಿ ಇನ್ನು ಆರಂಭಿಕ ಹಂತದಲ್ಲೇ ಇದೆ ಎಂದು ಪ್ರಿಯಾಂಕಾ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ನಡೆದ ಕಾನ್ ಲಯನ್ಸ್…

Read More

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ: ಹುಲಿರಾಯನ ನೋಡಲು ಮುಗಿಬಿದ್ದ ಜನ – Kannada News | Bandipur Tiger Menace Ends: Chamarajanagar Captures Feral Big Cat in Cage

ಚಾಮರಾಜನಗರ, ಡಿ.25: ದಿನ ದಿಂದ ದಿನಕ್ಕೆ ಗಡಿ ನಾಡು ಚಾಮರಾಜನಗರದಲ್ಲಿ ಹುಲಿಯ ಉಪಟಳ ಹೆಚ್ಚಾಗಿದೆ. ಇದೀಗ ಮತ್ತೊಂದು ಹುಲಿ ದೇಪಾಪುರ ಗ್ರಾಮದ ಹೊರ ವಲಯದ ಬೋನಿಗೆ ಬಿದ್ದಿದೆ. ಇನ್ನು ಹುಲಿಯನ್ನು ನೋಡಲು ಕಿಕ್ಕಿರಿದು ಗ್ರಾಮಸ್ಥರು ಸೇರಿದ್ದಾರೆ. ಇನ್ನು ಜನರನ್ನು ನೋಡಿ ಬೋನಿನಲ್ಲಿದ್ದ ಹುಲಿ ಕೂಡ ಘರ್ಜನೆ ಮಾಡಿದೆ. ಈ ಹುಲಿ ಘರ್ಜನೆ ಹಾಗೂ ಹಾರಾಟವನ್ನು ನೋಡಿ ಜನರು ಕೂಡ ಬೆಚ್ಚಿಬಿದ್ದಿದ್ದಾರೆ. ಕಳೆದ ಎರೆಡು ಮೂರು ತಿಂಗಳಿಂದ ಆಗಾಗ ಕಾಣಿಸಿಕೊಂಡು ಭಯ ಹುಟ್ಟಿಸಿದ್ದ ಹುಲಿ, ಇದೀಗ ಅರಣ್ಯಾಧಿಕಾರಿಗಳು ಇಟ್ಟಿದ್ದ…

Read More

ಮಹಿಳಾ ಅಧಿಕಾರಿಗೆ ಬೆದರಿಕೆ ಕೇಸ್​: ಕೈಗೆ ಸಿಗದ ರಾಜೀವ್​​ ಗೌಡನನ್ನು ಖಾಕಿ ಖೆಡ್ಡಾಕ್ಕೆ ಕೆಡವಿದ್ದೇಗೆ? ಇಲ್ಲಿದೆ ಇಂಟರೆಸ್ಟಿಂಗ್​​ ಮಾಹಿತಿ – Kannada News | Threat to Woman Officer: Inside Story Behind Police Arrest of Absconding Rajeev Gowda

ಬೆದರಿಕೆ ಕೇಸ್​​ನಲ್ಲಿ ರಾಜೀವ್​​ ಗೌಡ ಬಂಧನ ಮಂಗಳೂರು, ಜನವರಿ 27: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಧಮ್ಕಿ ಹಾಕಿದ್ದ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡ ಕೊನೆಗೂ ಲಾಕ್​​ ಆಗಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡು ಊರೂರು ಅಲೆಯತ್ತಿದ್ದ ಆರೋಪಿಯನ್ನು ಕೇರಳ ಗಡಿಯಲ್ಲಿ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ. ಅಷ್ಟಕ್ಕೂ ರಾಜೀವ್​​ ಗೌಡ ಎಲ್ಲಿದ್ದಾನೆ ಎಂಬ ಬಗ್ಗೆ ಖಾಕಿ ಮಾಹಿತಿ ಕಲೆ ಹಾಕಿರೋದೇ ಬಹಳ ಇಂಟರೆಸ್ಟಿಂಗ್​​ ಆಗಿದೆ. ಆರೋಪಿ ರಾಜೀವ್​​ ಗೌಡ ತನ್ನ ಸಹೋದರಿಗೆ ಕರೆ ಮಾಡಿದ್ದ ಎಂಬ…

Read More