‘ಬಾಯ್ಸ್ ನೆವರ್ ಕಾಂಪ್ರಮೈಸ್’ ಸಿನಿಮಾದ ಟೀಸರ್ ಬಿಡುಗಡೆ; ಸಿಕ್ತು ಕಥೆಯ ಸುಳಿವು – Kannada News | Boys Never Compromise Kannada movie teaser release Film in Cinemas on 10 July

ಈ ಹಿಂದೆ ‘ಜಸ್ಟ್ ಮದ್ವೇಲಿ’, ‘ರಾಜಣ್ಣನ ಮಗ’ ಸಿನಿಮಾಗಳನ್ನು ನಿರ್ಮಿಸಿದ್ದ ಹರೀಶ್ ಜಲಗೆರೆ ಅವರು ಇದೀಗ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ‘ಬಾಯ್ಸ್ ನೆವರ್ ಕಾಂಪ್ರಮೈಸ್’ (Boys Never Compromise) ಎಂಬ ಚಿತ್ರಕ್ಕೆ ಅವರೇ ಆ್ಯಕ್ಷನ್-ಕಟ್ ಹೇಳಿದ್ದಾರೆ. ಹರೀಶ್ ಜಲಗೆರೆ ಅವರ ಹಿಂದಿನ ಎರಡೂ ಚಿತ್ರಗಳನ್ನು ನಿರ್ದೇಶಿಸಿದ್ದ ಕೋಲಾರ ಸೀನು ಅವರು ಹರೀಶ್ ಅವರ ಹೊಸ ಪ್ರಯತ್ನಕ್ಕೆ ಜೊತೆಯಾಗಿದ್ದಾರೆ. ಹಾರರ್, ಕಾಮಿಡಿ ಕಥಾಹಂದರ ಒಳಗೊಂಡ ಈ ಚಿತ್ರದ ಟೀಸರ್ ಹಾಗೂ ಬಾಯ್ಸ್ ಆಂಥೆಮ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು….

Read More

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಸಿದ್ದರಾಮಯ್ಯ ಸಹಕಾರ ನೆನೆದ ಕುಮಾರ್ ಬಂಗಾರಪ್ಪ – Kannada News | Kumar Bangarappa talks about CM Siddaramaiah in Sarkari Nyaya Bele Angadi press meet

ಖ್ಯಾತ ನಟ ಕುಮಾರ್ ಬಂಗಾರಪ್ಪ ಅವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyaya Bele Angadi) ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಕುಮಾರ್ ಬಂಗಾರಪ್ಪ ಅವರು ಸಿದ್ದರಾಮಯ್ಯ (Siddaramaiah), ನರೇಂದ್ರ ಮೋದಿ ಮುಂತಾದವರಿಗೆ ಧನ್ಯವಾದ ತಿಳಿಸಿದರು. ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗಾಗಿ ಆಹಾರ ಭದ್ರತೆ ಕಾಯ್ಕೆ ಪ್ರಕಾರ ದಿನಸಿ ನೀಡುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಸಿನಿಮಾದ ಹಾಡನ್ನು ಬಹಳ ಖುಷಿಯಿಂದ ಬಿಡುಗಡೆ ಮಾಡಿದರು. ಈ…

Read More

23 ವರ್ಷಗಳಿಂದ ನನ್ನನ್ನು ಮುಗಿಸಲು ನೋಡ್ತಿದ್ದೀರಿ: ಸಿಡಿದೆದ್ದ ರೊನಾಲ್ಡೊ! – Kannada News | Trying To Kill Me For 23 Years: Cristiano Ronaldo

2026ರ ಫಿಫಾ ವಿಶ್ವಕಪ್‌ನ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯಕ್ಕೂ ಮುನ್ನ ಪೋರ್ಚುಗಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಮಾಧ್ಯಮಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಡಲ್ಲಾಸ್ ಸ್ಟೇಡಿಯಂನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ, ರೊನಾಲ್ಡೊಗೆ ನಿವೃತ್ತಿ ಮತ್ತು ಫಾರ್ಮ್ ಬಗ್ಗೆ ಸರಣಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಈ ಪ್ರಶ್ನೆಗೆ ಕ್ರಿಸ್ಟಿಯಾನೊ ಖಡಕ್ ಉತ್ತರ ನೀಡಿ ಗಮನ ಸೆಳೆದಿದ್ದಾರೆ. ಪೋರ್ಚುಗಲ್ ತಂಡದ ಆರಂಭಿಕ ಆಟಗಾರರ ಪಟ್ಟಿಯಲ್ಲಿ ನಿಮ್ಮನ್ನು ಸೇರಿಸಿಕೊಳ್ಳುವ ಕುರಿತು ಕೇಳಿಬರುತ್ತಿರುವ ನಿರಂತರ ಟೀಕೆಗಳು ಮತ್ತು ಸಂಶಯಗಳನ್ನು ನೀವು ಹೇಗೆ ಎದುರಿಸುತ್ತೀರಿ? ಎಂದು…

Read More

Daily Devotional: ಸಾಯುವ ಮುನ್ನ ಕೊನೇ ಗಳಿಗೆಯಲ್ಲಿ ಗಂಗಾಜಲವನ್ನು ಬಿಡುವುದು ಯಾಕೆ? ಶಾಸ್ತ್ರಗಳು ಹೇಳುವುದೇನು?

ಸಾಯುವ ಮುನ್ನ ಕೊನೇ ಗಳಿಗೆಯಲ್ಲಿಗಂಗಾಜಲImage Credit source: Pinterest ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಮರಣ ಅನಿವಾರ್ಯ. ಪ್ರತಿಯೊಬ್ಬರೂ ತಮ್ಮ ಜೀವನದ ಜವಾಬ್ದಾರಿಗಳು, ವೃತ್ತಿ ಮತ್ತು ಶ್ರೇಯಸ್ಸಿನಲ್ಲಿ ನಿರತರಾಗಿರುತ್ತಾರೆ. ಆದರೆ, ಮರಣದ ಅಂತಿಮ ಕಾಲವು ಎಲ್ಲರಿಗೂ ಒದಗಿ ಬರುತ್ತದೆ. ಇಂತಹ ಅಂತಿಮ ಘಟ್ಟದಲ್ಲಿ, ಹಿಂದೂ ಸನಾತನ ಸಂಪ್ರದಾಯದಲ್ಲಿ ಒಂದು ವಿಶಿಷ್ಟ ಪದ್ಧತಿಯಿದೆ. ದೇಹವು ಪ್ರಾಣವನ್ನು ತ್ಯಜಿಸುವ ಸಂದರ್ಭದಲ್ಲಿ, ತುಳಸಿ ಮತ್ತು ಗಂಗಾಜಲವನ್ನು ದೇಹಕ್ಕೆ ಅರ್ಪಿಸಲಾಗುತ್ತದೆ. ಈ ಪದ್ಧತಿಗೆ ಹಲವಾರು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಕೆಲವು ವಿಜ್ಞಾನ ಆಧಾರಿತ ಕಾರಣಗಳಿವೆ….

Read More

ಒಂದು ರನ್ ಸೋಲುಗಳೊಂದಿಗೆ ಹೀಗೊಂದು ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ (GT) ವಿರುದ್ಧದ ಈ ಪಂದ್ಯದಲ್ಲಿ ಒಂದು ರನ್​ನ ಸೋಲಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ವಿಶೇಷ ದಾಖಲೆಯೊಂದನ್ನು ಬರೆದಿದೆ. ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಶುಭ್​​ಮನ್ ಗಿಲ್ (70), ಜೋಸ್ ಬಟ್ಲರ್ (52) ಹಾಗೂ ವಾಷಿಂಗ್ಟನ್ ಸುಂದರ್​​ (55) ಅವರ ಅರ್ಧಶತಕಗಳ ನೆರವಿನೊಂದಿಗೆ 20…

Read More

5 ವರ್ಷದಲ್ಲಿ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ತಿರುಪತಿ ಲಡ್ಡು ವಿತರಣೆ; ಸಿಎಂ ಚಂದ್ರಬಾಬು ನಾಯ್ಡು ಮಾಹಿತಿ – Kannada News | 20 Crore Tirupati Laddus Made With Fake Ghee Over 5 Years cm Chandrababu Naidu says

ಅಮರಾವತಿ, ಫೆಬ್ರವರಿ 24: ವೈಎಸ್‌ಆರ್‌ಸಿಪಿ ಸರ್ಕಾರದ ಆಡಳಿತದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ತಿರುಪತಿ ಲಡ್ಡುಗಳನ್ನು (Tirupati Laddu) ಕಲಬೆರಕೆ ತುಪ್ಪದಿಂದ ತಯಾರಿಸಿ ಮಾರಾಟ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. 2019 ಮತ್ತು 2024ರ ನಡುವೆ ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) 59.71 ಲಕ್ಷ ಲೀಟರ್ ಕಲಬೆರಕೆ ತುಪ್ಪವನ್ನು ಪೂರೈಕೆ ಮಾಡಲಾಗಿದೆ. ಅದಕ್ಕಾಗಿ 234 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ. ತಿರುಪತಿ ಲಡ್ಡು ಕಲಬೆರಕೆ ಕುರಿತು…

Read More

ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಖಡಕ್ ಸ್ಪಷ್ಟನೆ – Kannada News | Speeker UT Khader Reacts On BJP Allegations about DN Jeevaraj oath Taking

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಸ್ಪೀಕರ್ ಯುಟಿ ಖಾದರ್ (UT Khader) ಪ್ರಮಾಣವಚನ ಬೋಧಿಸಿದರು. ಬಳಿಕ ಬಿಜೆಪಿ ಆರೋಪಗಳಿಗೆ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ….

Read More

ನಾಳೆ ವಿಜಯ್ ಸರ್ಕಾರದ ಭವಿಷ್ಯ ನಿರ್ಧಾರ; ವಿಶ್ವಾಸಮತ ಯಾಚನೆ ವೇಳೆ ಮತದಾನ ಹೇಗೆ ನಡೆಯುತ್ತದೆ? – Kannada News | Tamil Nadu CM Joseph Vijay to Move Confidence Motion on Wednesday trust vote Floor Test

ಚೆನ್ನೈ, ಮೇ 12: ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ (Vijay) ನೇತೃತ್ವದ ಟಿವಿಕೆ ಸರ್ಕಾರದ ವಿರುದ್ಧ ನಾಳೆ (ಮೇ 13) ಬೆಳಿಗ್ಗೆ 9.30ಕ್ಕೆ ವಿಶ್ವಾಸಮತ ಯಾಚನೆ ಮಾಡಲಾಗುವುದು. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಪ್ರಸ್ತಾಪಿಸಿದ ಸರ್ಕಾರಿ ನಿರ್ಣಯದ ಮೇಲೆ ಶಾಸಕರು ಮತ ಚಲಾಯಿಸಲಿದ್ದಾರೆ. ಇಲ್ಲಿಯವರೆಗೆ ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರಕ್ಕೆ ಸಾಕಷ್ಟು ಬೆಂಬಲವಿದೆ. ಹೀಗಾಗಿ, ನಾಳೆ ವಿಜಯ್ ಬಹುಮತ ಸಾಬೀತುಪಡಿಸುವ ಸಾಧ್ಯತೆ ಹೆಚ್ಚಾಗಿದೆ. ಇಲ್ಲದಿದ್ದರೆ ವಿಜಯ್ ಅವರ ನೂತನ ಸರ್ಕಾರ ಪತನವಾಗಲಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದ…

Read More

ಸಾಮಾನ್ಯ ಪ್ರೇಕ್ಷಕನಂತೆ ಥಿಯೇಟರ್‌ಗೆ ಬಂದು ‘ಧುರಂಧರ್ 2’ ನೋಡಿದ ಆರ್. ಮಾಧವನ್

ಬಾಲಿವುಡ್‌ನ ಖ್ಯಾತ ನಟ ಆರ್. ಮಾಧವನ್ ಅವರು ಈಗ ‘ಧುರಂಧರ್: ದಿ ರಿವೇಂಜ್’ (Dhurandhar The Revenge) ಸಿನಿಮಾದ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಗುತ್ತಿರುವ ಪ್ರತಿಕ್ರಿಯೆಯನ್ನು ಖುದ್ದಾಗಿ ನೋಡಲು ಮಾಧವನ್ (R Madhavan) ಅವರು ಯಾರಿಗೂ ಗೊತ್ತಾಗದಂತೆ ಮುಂಬೈನ ಚಿತ್ರಮಂದಿರವೊಂದಕ್ಕೆ ಭೇಟಿ ನೀಡಿದ್ದಾರೆ. ಈ ಸಿನಿಮಾದಲ್ಲಿ ಅವರು ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ. ಅವರ ಅಭಿನಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ. ಚಿತ್ರಮಂದಿರದಲ್ಲಿ ಸಾಮಾನ್ಯ ಪ್ರೇಕ್ಷಕರಂತೆ ಯಾರಿಗೂ ಗುರುತು ಸಿಗದ ರೀತಿಯಲ್ಲಿ ಕುಳಿತು…

Read More

ಬೆಂಗಳೂರಿನ ಬಹುತೇಕ ಕೆರೆಗಳ ನೀರಲ್ಲಿ ಯುರೇನಿಯಂ ಪತ್ತೆ: ಆತಂಕಕಾರಿ ಸತ್ಯ ಬಿಚ್ಚಿಟ್ಟ ಐಐಎಸ್ಸಿ ವರದಿ

ಬೆಂಗಳೂರು, ಮೇ 31: ನಗರದ ಬಹುತೇಕ ಕೆರೆಗಳಲ್ಲಿ ಇತ್ತೀಚೆಗೆ ಸಾವಿರಾರು ಮೀನುಗಳು ನಿಗೂಢವಾಗಿ ಮೃತಪಟ್ಟಿದ್ದವು. ಈ ಹಿನ್ನೆಲೆ ಐಐಎಸ್ಸಿ ತಜ್ಞರು ಕೆರೆಗಳ ನೀರನ್ನು ಪರೀಕ್ಷೆ ಮಾಡಿದ್ದು, ಆಘಾತಕಾರಿ ಸತ್ಯವೊಂದನ್ನು ಬಯಲು ಮಾಡಿದ್ದಾರೆ.  ಬೆಂಗಳೂರಿನ (Bengaluru) ಅಂತರ್ಜಲ ಕಲುಷಿತಗೊಂಡಿರುವ ಬಗ್ಗೆ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದು, ನಗರದ ಬಹುತೇಕ ಕೆರೆಗಳ ನೀರಲ್ಲಿ ಯುರೇನಿಯಂ ಪತ್ತೆಯಾಗಿದೆಯಂತೆ. ಈ ಕೆರಗಳ ನೀರು ಇತರ ಜಲ ಮೂಲಗಳಿಗೂ ಸೇರುತ್ತಿರುವ ಕಾರಣ ಜನರು ಕುಡಿಯುತ್ತಿರೋದು ನೀರಲ್ಲ ವಿಷ ಎಂಬುದೀಗ ಬಹಿರಂಗಗೊಂಡಿದೆ. ಮುಖ್ಯಾಂಶಗಳು ತೀವ್ರ ಕಲುಷಿತಗೊಂಡಿರುವ…

Read More