ಅಹಮದಾಬಾದ್​ ಸರ್ಕಾರಿ ಶಾಲೆಗಳಲ್ಲಿ 360 ಮಕ್ಕಳಿಗೆ ಹೃದಯ ಸಮಸ್ಯೆ; ಶಾಕಿಂಗ್ ವಿಷಯ ಬಹಿರಂಗ

ಅಹಮದಾಬಾದ್, ಮಾರ್ಚ್ 13: ಇಂದು ನಡೆದ ಗುಜರಾತ್ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಹಮದಾಬಾದ್ ಜಿಲ್ಲೆಯ ಸರ್ಕಾರಿ ಶಾಲೆಗಳ ಬಗ್ಗೆ ಆತಂಕಕಾರಿ ಸಂಗತಿ ಹೊರಬಿದ್ದಿದೆ. ಅಹಮದಾಬಾದ್ ಜಿಲ್ಲೆಯಲ್ಲಿ ವೈದ್ಯಕೀಯ ತಪಾಸಣೆಯ ಸಮಯದಲ್ಲಿ 360 ಮಕ್ಕಳು ಗಂಭೀರ ಹೃದಯ ಕಾಯಿಲೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ. ಗುಜರಾತ್ ಸರ್ಕಾರವು ರಾಜ್ಯದಲ್ಲಿ ನಡೆಯುತ್ತಿರುವ ಶಾಲಾ ಆರೋಗ್ಯ ತಪಾಸಣೆ (Child health) ಕಾರ್ಯಕ್ರಮದ ವಿವರಗಳನ್ನು ಸದನದಲ್ಲಿ ಮಂಡಿಸಿದಾಗ ಈ ಆಘಾತಕಾರಿ ಸಂಗತಿ ಬಯಲಾಗಿದೆ. ಗುಜರಾತ್ ರಾಜ್ಯ ಆರೋಗ್ಯ ಸಚಿವರು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಹಮದಾಬಾದ್ ಜಿಲ್ಲೆಯಾದ್ಯಂತ…

Read More

ಬಾಗಲಕೋಟೆ ಉಪ ಚುನಾವಣೆಗೆ ಕೊನೇ ಹಂತದ ಸಿದ್ಧತೆ ಹೇಗಿದೆ ಗೊತ್ತಾ?

ಬಾಗಲಕೋಟೆ, ಏಪ್ರಿಲ್​​ 08: ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ನಾಳೆ ನಡೆಯಲಿರುವ ಮತದಾನ ಪ್ರಕ್ರಿಯೆಗಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಂಪೂರ್ಣವಾಗಿ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಬಾಗಲಕೋಟೆಯ ನವನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆದಿದ್ದು, ಮತಗಟ್ಟೆಗಳಿಗೆ ನಿಯೋಜಿಸಲಾಗಿರುವ ಸಿಬ್ಬಂದಿಗಳು ಇವಿಎಂ ಯಂತ್ರಗಳನ್ನು ಪಡೆದು ತಮ್ಮ ಬೂತ್‌ಗಳತ್ತ ತೆರಳಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 2,59,797 ಮತದಾರರಿದ್ದು, ಇದರಲ್ಲಿ 1,26,999 ಪುರುಷರು, 1,32,775 ಮಹಿಳೆಯರು ಮತ್ತು 23 ಇತರೆ ಮತದಾರರಿದ್ದಾರೆ. ಒಟ್ಟು 322 ಮತಗಟ್ಟೆಗಳನ್ನು…

Read More

ಇರಾನ್ ಮೇಲೆ ಅಮೆರಿಕ ಭೀಕರ ವಾಯುದಾಳಿ: ಹಾರ್ಮುಜ್ ಜಲಸಂಧಿಯಲ್ಲಿ 3 ಹಡಗುಗಳ ಮೇಲಿನ ದಾಳಿಗೆ ಪ್ರತೀಕಾರ – Kannada News | US Airstrikes Iran: Hormuz Ship Attack Retaliation Escalates Conflict and Oil Prices

ವಾಷಿಂಗ್ಟನ್, ಜುಲೈ 08: ಹಾರ್ಮುಜ್ ಜಲಸಂಧಿ(Hormuz Strait)ಯಲ್ಲಿ ಇರಾನ್ ಪಡೆಗಳು ಮೂರು ವಾಣಿಜ್ಯ ಸರಕು ಹಡಗುಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ, ಅಮೆರಿಕ ಸೇನೆಯು ಬುಧವಾರ ಮುಂಜಾನೆ ಇರಾನ್ ವಿರುದ್ಧ ಅತ್ಯಂತ ಪ್ರಬಲ ಮತ್ತು ಭೀಕರ ವಾಯುದಾಳಿ ಆರಂಭಿಸಿದೆ. ಈ ಹಠಾತ್ ಬೆಳವಣಿಗೆಯಿಂದಾಗಿ ಉಭಯ ದೇಶಗಳ ನಡುವಿನ ಯುದ್ಧವನ್ನು ಕೊನೆಗೊಳಿಸಲು ನಡೆಯುತ್ತಿದ್ದ ಮಧ್ಯಂತರ ಶಾಂತಿ ಒಪ್ಪಂದವು ಸಂಪೂರ್ಣವಾಗಿ ಹಳಿತಪ್ಪುವ ಭೀತಿ ಎದುರಾಗಿದೆ. ಅಮೆರಿಕದ CENTCOM ಹೇಳಿದ್ದೇನು? ಅಮೆರಿಕದ ಮಿಲಿಟರಿ ಕಮಾಂಡ್ (CENTCOM) ಈ…

Read More

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಧಾರವಾಡ, ಏಪ್ರಿಲ್​​ 10: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್​​ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್​​ ಸಿಗ್ನಲ್​​ ನೀಡಿದೆ. ಏಪ್ರಿಲ್​​ 08ರಂದು ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಗಿರುವ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್​​ ಮೊರೆ ಹೋಗಲಾಗಿತ್ತು. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ…

Read More

ಮೊದಲ ಬಾಲಿವುಡ್ ಸಿನಿಮಾ ಮೂಲಕ ಸಂಪ್ರದಾಯ ಮುರಿದ ಸಾಯಿ ಪಲ್ಲವಿ: ಅಭಿಮಾನಿಗಳು ಒಪ್ಪುತ್ತಾರಾ? – Kannada News | Sai Pallavi’s first Bollywood movie Ek Din teaser released

ನಟಿ ಸಾಯಿ ಪಲ್ಲವಿ (Sai Pallavi) ದಕ್ಷಿಣದ ಸ್ಟಾರ್ ನಟಿ. ತಮ್ಮ ಅದ್ಭುತ ನಟನೆ, ನೃತ್ಯ ಮತ್ತು ಸೌಂದರ್ಯದಿಂದ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಸಾಯಿ ಪಲ್ಲವಿ ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ವ್ಯಕ್ತಿತ್ವದಿಂದಲೂ ಗಮನ ಸೆಳೆಯುತ್ತಾರೆ. ಇತರೆ ಸಮಕಾಲೀನ ನಟಿಯರಂತೆ ಗ್ಲಾಮರಸ್ ಮಾತ್ರ, ಮರ ಸುತ್ತುವ ಪಾತ್ರಗಳಲ್ಲಿ ಮಾತ್ರ ನಟಿಸದೆ ಸಮಾಜಕ್ಕೆ ಸಂದೇಶ ನೀಡುವ, ನಟನೆಗೆ ಒತ್ತು ಇರುವ ಪಾತ್ರಗಳನ್ನು ಮಾತ್ರವೇ ಆಯ್ಕೆ ಮಾಡಿಕೊಳ್ಳುತ್ತಾರೆ. ಇದೀಗ ಸಾಯಿ ಪಲ್ಲವಿ ಮೊದಲ ಬಾರಿ ಬಾಲಿವುಡ್​ಗೆ ಕಾಲಿಟ್ಟಿದ್ದು, ಮೊದಲ ಹೆಜ್ಜೆಯಲ್ಲೇ…

Read More

ಮೊಗ್ಗಿನ ಜಡೆ, ಬಗೆಬಗೆಯ ತಿನಿಸುಗಳು! ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ – Kannada News | Kolar Farmer Family Hosts Traditional ‘Seemantha’ Baby Shower for Pregnant Cow

ಕೋಲಾರ, ಮೇ 27: ತಾಲೂಕಿನ ಕಳ್ಳಿಪುರ ಗ್ರಾಮದ ರೈತ ಬಸವರಾಜ್ ಎಂಬುವರ ಕುಟುಂಬವು ತಮ್ಮ ಮನೆಯ ‘ಗೌರಿ’ ಎಂಬ ಹಸು ಗರ್ಭಧರಿಸಿದ ಹಿನ್ನೆಲೆಯಲ್ಲಿ ಅದಕ್ಕೆ ಶಾಸ್ತ್ರೋಕ್ತವಾಗಿ ಸೀಮಂತ ಕಾರ್ಯಕ್ರಮ ಆಯೋಜಿಸಿತ್ತು. ಪ್ರೀತಿಯ ಹಸುವಿಗೆ ಸುಂದರವಾದ ಮೊಗ್ಗಿನ ಜಡೆ ಹಾಕಿ, ಬಗೆಬಗೆಯ ತಿಂಡಿ-ತಿನಿಸುಗಳನ್ನು ನೀಡಿ ಸತ್ಕರಿಸಲಾಯಿತು. ಈ ವಿಶೇಷ ಆಚರಣೆಗೆ ಗ್ರಾಮದ ಮಹಿಳೆಯರನ್ನು ಆಹ್ವಾನಿಸಲಾಗಿತ್ತು. ಹಸುವಿಗೆ ಆರತಿ ಬೆಳಗಿ, ಬಂದ ಮಹಿಳೆಯರಿಗೆ ಸಾಂಪ್ರದಾಯಿಕವಾಗಿ ಅರಿಶಿನ-ಕುಂಕುಮ ಹಾಗೂ ತಾಂಬೂಲ ನೀಡಿ ಸೀಮಂತವನ್ನು ಸಂಭ್ರಮಿಸಲಾಯಿತು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

Viral: ತುರ್ತು ಶಸ್ತ್ರ ಚಿಕಿತ್ಸೆ ಅಂದ್ರು ವಿಚಿತ್ರ ಬೇಡಿಕೆ ಇಟ್ಟ ಬಾಸ್, ಕಹಿ ಅನುಭವ ಹಂಚಿಕೊಂಡ ಉದ್ಯೋಗಿ – Kannada News | Employee who went to office on emergency surgery day

ಎಷ್ಟೇ ಒತ್ತಡಭರಿತ ಕೆಲಸವೇ (job) ಇರಲಿ, ಕೆಲಸ ಬಿಟ್ಟರೆ ಬೇರೆ ಉದ್ಯೋಗ ಸಿಗಲ್ಲ ಎನ್ನುವ ಅನಿವಾರ್ಯ ಕಾರಣಕ್ಕಾಗಿ ಕೆಲಸ ಮಾಡುತ್ತಾರೆ. ಆದರೆ ಈ ಬಾಸ್ ಗಲು ರಜೆ ವಿಷ್ಯದಲ್ಲಿ ಉದ್ಯೋಗಿಗಳಿಗೆ ಕೊಡುವ ಕಾಟ ಅಷ್ಟಿಷ್ಟಲ್ಲ. ಹುಷಾರಿಲ್ಲ ಅಂದ್ರು ನಮ್ಮ ಬಾಸ್ ರಜೆ ಕೊಡೋಕೆ ಹಿಂದೆ ಮುಂದೆ ನೋಡ್ತಾರೆ ಎಂದು ಅದೆಷ್ಟೋ ಜನ ಹೇಳೋದಿದೆ. ಈ ವ್ಯಕ್ತಿಯ ವಿಷ್ಯದಲ್ಲೂ ಹಾಗೆಯೇ ಆಗಿದೆ. ಈ ಉದ್ಯೋಗಿ ತನ್ನ ಕಠಿಣ ಪರಿಸ್ಥಿತಿಯನ್ನು ರೆಡ್ಡಿಟ್ ಪೋಸ್ಟ್ ನಲ್ಲಿ ವಿವರಿಸಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯಿದ್ದು…

Read More

ಲಾರ್ಡ್ ಮುರುಗನ್ ಕಥೆಯಲ್ಲಿ ಜೂನಿಯರ್ ಎನ್‌ಟಿಆರ್; ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ – Kannada News | Jr. NTR and Trivikram Team Up for Mythological Film; Anirudh Scores Music

ತೆಲುಗು ನಟ ನಟ ಜೂನಿಯರ್ ಎನ್‌ಟಿಆರ್ (JR NTR) ಸದ್ಯ ‘ಡ್ರ್ಯಾಗನ್’ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈ ಸಿನಿಮಾ ಕೆಲಸಗಳು ನಡೆಯುವಾಗಲೇ ಜೂನಿಯರ್ ಎನ್​​ಟಿಆರ್ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಸ್ಟಾರ್ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದು ಭಾರಿ ಬಜೆಟ್‌ನ ಪೌರಾಣಿಕ ಸಿನಿಮಾ ಮೂಡಿಬರಲಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ಚಿತ್ರವನ್ನು ನಂದಮೂರಿ ಕಲ್ಯಾಣ್…

Read More

Spiritual Greetings: ಹಿರಿಯರಿಗೆ ನಮಸ್ಕಾರ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Namaskara: A Guide to Proper Devotional Greetings

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನಮಸ್ಕಾರ ಮಾಡುವ ಸರಿಯಾದ ವಿಧಾನದ ಬಗ್ಗೆ ವಿವರಿಸಿದ್ದಾರೆ. ನಮಸ್ಕಾರಗಳನ್ನು ಸರಿಯಾದ ವಿಧಾನದಲ್ಲಿ ಮಾಡಿದಾಗ ಮಾತ್ರ ಅವುಗಳ ಸಂಪೂರ್ಣ ಫಲ ನಮಗೆ ಲಭಿಸುತ್ತದೆ. ದೇವರುಗಳಿಗೆ, ಮನುಷ್ಯರಿಗೆ, ಹಿರಿಯರಿಗೆ ಹಾಗೂ ಗುರುಗಳಿಗೆ ನಾವು ಸಲ್ಲಿಸುವ ನಮಸ್ಕಾರವು ಯಾಂತ್ರಿಕವಾಗಿರದೆ, ಶ್ರದ್ಧೆ, ಭಕ್ತಿ ಮತ್ತು ಮನಸ್ಸಿನಿಂದ ಬಂದಂತಹ ವಿನಯದಿಂದ ಕೂಡಿರಬೇಕು. ಅಂತಹ ನಮಸ್ಕಾರಗಳು ನಿಜವಾದ ಫಲಗಳನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ. ನಿರ್ದಿಷ್ಟವಾಗಿ, ವಿಷ್ಣು ದೇವರಾಗಬಹುದು, ಸಮಸ್ತ…

Read More

ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು – Kannada News | Thieves stolen gold crown worth 50 lakh Rs in Bihar Thawe Durga Temple

ಪಾಟ್ನಾ, ಡಿಸೆಂಬರ್ 19: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ (Bihar) 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಥಾವೆ ವಾಲಿ ಮಾತಾ’ ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ…

Read More