ರಾಹುಲ್ ಗಾಂಧಿ, ಸಿದ್ದರಾಮಯ್ಯ ಡ್ರಾಮಾ ಬಿಟ್ಟು ವಾಸ್ತವತೆ ಒಪ್ಪಿಕೊಳ್ಳಲಿ; ಪ್ರಲ್ಹಾದ್ ಜೋಶಿ ತಿರುಗೇಟು – Kannada News | Congress Leaders should stop pretending and start acknowledging reality Pralhad Joshi Hits Back
ನವದೆಹಲಿ, ಡಿಸೆಂಬರ್ 26: ಪ್ರಧಾನಿ ನರೇಂದ್ರ ಮೋದಿ ಅವರ ‘ಮೇಕ್ ಇನ್ ಇಂಡಿಯಾ’ ಬಗ್ಗೆ ರಾಹುಲ್ ಗಾಂಧಿ ಟೀಕಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಹ ಅದೇ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಇಬ್ಬರೂ ವಾಸ್ತವವನ್ನು ಒಪ್ಪಿಕೊಳ್ಳುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ದೇಶದಲ್ಲಿ ಫಾಕ್ಸ್‌ಕಾನ್‌ನಂತಹ ಜಾಗತಿಕ ಪ್ರಮುಖ ಕಂಪನಿಗಳ ವಿಸ್ತರಣೆಗೆ ಕೇಂದ್ರ ಪ್ರೋತ್ಸಾಹಿಸುತ್ತಿದೆ. ಕರ್ನಾಟಕದಲ್ಲಿ ಸಹ ಈ ಕಾರ್ಖಾನೆಯನ್ನು ಸ್ಥಾಪಿಸಲು ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಭೂಮಿ ಹಂಚಿಕೆ ಮಾಡಲಾಗಿತ್ತು ಎಂಬುದನ್ನು…