Headlines

SMAT 2025: 33 ಸಿಕ್ಸರ್‌, 516 ರನ್..! ಇಶಾನ್ ಕಿಶನ್ ಭಾರತ ತಂಡಕ್ಕೆ ಎಂಟ್ರಿ ಯಾವಾಗ? – Kannada News | Ishan Kishan’s Record Century in Syed Mushtaq Ali Final: Is India Comeback Near?

ಜಾರ್ಖಂಡ್ ನಾಯಕ ಇಶಾನ್ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಕೇವಲ 45 ಎಸೆತಗಳಲ್ಲಿ ಅಬ್ಬರದ ಶತಕ ಸಿಡಿಸುವ ಮೂಲಕ ತಂಡವನ್ನು ಮೊಟ್ಟ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 10 ಸಿಕ್ಸರ್‌ಗಳನ್ನು ಬಾರಿಸಿದ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಶತಕ ಬಾರಿಸಿದ ಮೊದಲ ನಾಯಕ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, ಶ್ರೇಯಸ್ ಅಯ್ಯರ್ ಕರ್ನಾಟಕ ವಿರುದ್ಧ ಅಜೇಯ 98 ರನ್ ಗಳಿಸುವ ಮೂಲಕ ನಾಯಕನಾಗಿ ಫೈನಲ್‌ನಲ್ಲಿ ಅತ್ಯಧಿಕ ಇನ್ನಿಂಗ್ಸ್‌ಗಳ ದಾಖಲೆಯನ್ನು…

Read More

‘ಟಾಕ್ಸಿಕ್’ ಬಿಡುಗಡೆ ಮುಂದೂಡಿಕೆಗೆ ಕಾರಣವೇನು: ಒತ್ತಡಕ್ಕೇ ಮಣಿದರೇ ಯಶ್? – Kannada News | Distributors pressure is the main reason to postpone Toxic movie release

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಹಠಾತ್ತನೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಮಧ್ಯ ಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿಯಿಂದಾಗಿ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ಚಿತ್ರತಂಡ ಹೇಳಿಕೆ ಬಿಡುಗಡೆ ಮಾಡಿದೆ. ಆದರೆ ಉತ್ತರ ಭಾರತದ ಕೆಲವು ಇನ್​​ಸ್ಟಾಗ್ರಾಂ ಸಿನಿಮಾ ವಿಮರ್ಶಕರು, ಕೆಲ ಮಾಧ್ಯಮಗಳು, ‘ಧುರಂಧರ್ 2’ ಸಿನಿಮಾಕ್ಕೆ ಹೆದರಿ ಸಿನಿಮಾ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆ ಎಂದು ಸಹ ಹೇಳುತ್ತಿದ್ದಾರೆ. ಆದರೆ ಕೆಲ ಮೂಲಗಳ ಪ್ರಕಾರ, ಸಿನಿಮಾ ಬಿಡುಗಡೆ ಮುಂದಕ್ಕೆ…

Read More

ಪಾಕಿಸ್ತಾನ ಪ್ರೀಮಿಯರ್​​ ಲೀಗ್​​ಗೆ ಇದೆಂಥ ಗತಿ; ಬೆವರಿಗೆ ಬಿಡ್ತು ಜೆರ್ಸಿ ಬಣ್ಣ, ಬಾಲ್​ ಕಲರೇ ಚೇಂಜ್

ಪಾಕಿಸ್ತಾನ ಪ್ರೀಮಿಯರ್ ಲೀಗ್ ಸದ್ಯ ಚರ್ಚೆಯಲ್ಲಿದೆ. ಈ ಸೀಸನ್​ ಅಲ್ಲಿ ಫ್ಯಾನ್ಸ್​​ಗೆ ಎಂಟ್ರಿ ಇಲ್ಲ. ಕಾಸ್ಟ್ ಕಟಿಂಗ್ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಇಸ್ರೇಲ್​, ಅಮೆರಿಕ-ಇರಾನ್ ಯುದ್ಧದಿಂದ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಕಾಣಿಸಿದ್ದು, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬೆನ್ನಲ್ಲೇ ಒಂದು ಪಿಎಸ್​ಎಲ್​ ಎಷ್ಟು ಬಡ ಲೀಗ್ ಎಂಬುದು ಸಾಬೀತಾಗಿದೆ. ಆಟಗಾರರ ಬೆವರಿಗೆ ಶರ್ಟ್ ಬಣ್ಣ ಬಿಟ್ಟುಕೊಂಡಿದೆ. 2008ರ ಐಪಿಎಲ್​​​ನಲ್ಲಿ ಪಾಕ್ ಆಟಗಾರರು ಕೂಡ ಇದ್ದರು. ಆದರೆ, ಅದೇ ವರ್ಷ ಪಾಕ್ ಬೆಂಬಲಿತ ಉಗ್ರರು…

Read More

200ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ! – Kannada News

ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ಎ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡ ನಾಯಕ ಇಮ್ರಾನ್ ಮಿರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ಪರ ವೈಭವ್ ಸೂರ್ಯವಂಶಿ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ವೈಭವ್ ಸೂರ್ಯವಂಶಿ ಬ್ಯಾಕ್ ಟು ಬ್ಯಾಕ್ ಫೋರ್​ಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು. ಯುವ…

Read More

ಕರ್ನಾಟಕ ಕರಾವಳಿಯ ಸೌಂದರ್ಯಕ್ಕೆ ಮನಸೋತ ಆನಂದ್ ಮಹೀಂದ್ರಾ! ಶರಾವತಿ ಹಿನ್ನೀರಿನ ಸೌಂದರ್ಯ ಬಣ್ಣಿಸಿ ಪೋಸ್ಟ್ – Kannada News | Anand Mahindra Praises Honnavar Backwaters and Sharavathi Mangroves as Karnataka’s Hidden Gem

ಶರಾವತಿ ನದಿ ಹಿನ್ನೀರು ಸೌಂದರ್ಯ (ಚಿತ್ರ ಕೃಪೆ: ಆನಂದ್ ಮಹೀಂದ್ರಾ ಎಕ್ಸ್ ಹ್ಯಾಂಡಲ್)Image Credit source: @anandmahindra ಬೆಂಗಳೂರು, ಜೂನ್ 15: ಭಾರತದ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಅಷ್ಟಾಗಿ ಪರಿಚಿತವಲ್ಲದ, ಆದರೆ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿರುವ ರಹಸ್ಯ ತಾಣಗಳ ಹುಡುಕಾಟದಲ್ಲಿದ್ದೇನೆ ಎಂದಿರುವ ಖ್ಯಾತ ಉದ್ಯಮಿ, ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ (Anand Mahindra) ಕಣ್ಣು ಈಗ ಕರ್ನಾಟಕದ ಕರಾವಳಿಯ ಮೇಲಿದೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರದ ಮನಮೋಹಕ ಹಿನ್ನೀರು (Backwaters)…

Read More

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ

ಕಲಬುರ್ಗಿ, ಮಾರ್ಚ್​ 23: ಜಿಲ್ಲೆಯ ವಿಶ್ವವಿದ್ಯಾಲಯದ ಖಜಾನೆಗೆ ಕನ್ನ ಬಿದ್ದಿದ್ದು, ಸಿಬ್ಬಂದಿಗೆ ಸಂಬಳ ನೀಡುವ ಜವಾಬ್ದಾರಿ ಹೊತ್ತ ಅಕೌಂಟಂಟ್​ನಿಂದಲೇ ಈ ವಂಚನೆ (Fraud) ನಡೆದಿದೆ. ಆತ ತನ್ನ ವೈಯಕ್ತಿಕ ಖಾತೆಗೆ ಲಕ್ಷಾಂತರ ಹಣ ವರ್ಗಾಯಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅನುಮಾನಕ್ಕೆ ಎಡೆಮಾಡಿಕೊಟ್ಟ ಕುಲಪತಿಗಳ ಹೇಳಿಕೆ! ಕಲಬುರ್ಗಿ ವಿವಿಯ ಎಲ್ಲಾ ಸಿಬ್ಬಂದಿಗೆ ಸಂಬಳ ಕೊಡಬೇಕಾದ ಅಕೌಂಟೆಂಟ್ ಶರಣು, ತನ್ನ ವೈಯಕ್ತಿಕ ಖಾತೆಗೆ ಲಕ್ಷಾಂತರ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದು…

Read More

ನಿಮ್ಮ ಮೊಬೈಲ್ ಹುಷಾರು… ಮಾಜಿ ಪ್ರಧಾನಿ ಪುತ್ರನಿಗೆ ಕೋಟಿಗಟ್ಟಲೆ ಹಣ ಪಂಗನಾಮ; ಕಾಂಟ್ಯಾಕ್ಟ್ ಲಿಸ್ಟ್​ನಲ್ಲೇ ನಂಬರ್ ಬದಲಿಸಿದ್ದ ಖದೀಮರು – Kannada News | Ex PM’s son loses over Rs 7 crore to cybercriminals who hacked employee’s phone

ಸೈಬರ್ ಕ್ರೈಮ್Image Credit source: Philip Dulian via Getty Images ನವದೆಹಲಿ, ಜೂನ್ 19: ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ಪುತ್ರ ಹಾಗೂ ಮಾಜಿ ರಾಜ್ಯಸಭಾ ಸಂಸದರಾದ ನರೇಶ್ ಗುಜ್ರಾಲ್ (Naresh Gujral) ಅವರು ಸೈಬರ್ ವಂಚನೆಗೆ ತುತ್ತಾಗಿದ್ದಾರೆ. ಗಾರ್ಮೆಂಟ್ಸ್ ಫ್ಯಾಕ್ಟರಿ ನಡೆಸುತ್ತಿರುವ ನರೇಶ್ ಗುಜ್ರಾಲ್ ಅವರ ಅಕೌಂಟ್​ನಿಂದ 7.8 ಕೋಟಿ ರೂ ಹಣ ಲಪಟಾಯಿಸಿದ್ದಾರೆ. ಈ ವಂಚನೆ ಆಗಿರುವುದು ದೆಹಲಿಯಲ್ಲಿ ಜೂನ್ 12ರಿಂದ 16ರ ಅವಧಿಯಲ್ಲಿ. ಪೊಲೀಸರು ಸದ್ಯಕ್ಕೆ 4 ಕೋಟಿ ರೂ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆ! – Kannada News | Bengaluru temperature: thundershowers in Bengaluru, dry weather elsewhere

ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆ! Image Credit source: google Gemini ಬೆಂಗಳೂರು, ಮೇ 03: ರಾಜ್ಯದಲ್ಲಿ ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ (Karnataka Weather) ಕಾಣಸಿಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ರಾಜಧಾನಿಯಲ್ಲಿ ಮಳೆಯ ಅಲರ್ಟ್​!…

Read More

ವಿಪರೀತ ಸೊಳ್ಳೆ ಕಾಟ, ಮಹಾನಗರ ಪಾಲಿಕೆಗೆ ದೂರು ಕೊಡಲು ಸತ್ತ ಸೊಳ್ಳೆಗಳೊಂದಿಗೆ ಬಂದ ವ್ಯಕ್ತಿ – Kannada News | Raipur Man’s Mosquito Protest: Dead Bugs to Civic Body Amid Dengue Fear

ರಾಯ್​ಪುರ, ಡಿಸೆಂಬರ್ 20: ವಿಪರೀತ ಸೊಳ್ಳೆ ಕಾಟ ಎಷ್ಟು ಬಾರಿ ದೂರು ಕೊಟ್ಟರೂ ಯಾವುದೇ ಪ್ರಯೋಜನವೇ ಆಗಿಲ್ಲವೆಂದು ವ್ಯಕ್ತಿಯೊಬ್ಬರು ಸತ್ತ ಸೊಳ್ಳೆ(Mosquito)ಗಳನ್ನು ಹಿಡಿದು ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಗೆ ಹೋಗಿರುವ ಘಟನೆ ಛತ್ತೀಸ್​ಗಢದ ರಾಯ್ಪುರದಲ್ಲಿ ನಡೆದಿದೆ. ರಾಯ್‌ಪುರದ ವಾಮನ್‌ರಾವ್ ಲಾಖೆ ವಾರ್ಡ್‌ನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿತ್ತು. ದೌಲಾಲ್ ಪಟೇಲ್ ಎಂಬ ಆ ವ್ಯಕ್ತಿ, ತನ್ನನ್ನು ಕಚ್ಚಿದ ಸೊಳ್ಳೆಗಳು ಡೆಂಗ್ಯೂ ಬರಬಹುದೆಂಬ ಭಯದಲ್ಲಿದ್ದ. ಗಾಬರಿಗೊಂಡು ಮೊದಲು ವೈದ್ಯರನ್ನು ಸಂಪರ್ಕಿಸಿದ್ದಾರೆ. ವೈದ್ಯರು ಸೊಳ್ಳೆಗಳನ್ನು ಪರೀಕ್ಷಿಸಲು ಸಲಹೆ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ವಿಜಯ್…

Read More

ಜಗತ್ತಿನ ಮುಂದೆ ಬೆತ್ತಲಾದ ಕಾಂಗ್ರೆಸ್; ಎಐ ಸಮಿಟ್​ನಲ್ಲಿ ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಹಲವರ ಅಸಮಾಧಾನ – Kannada News | AI Impact Summit, congress shirtless protest not gone well with many visitors

ನವದೆಹಲಿ, ಫೆಬ್ರುವರಿ 20: ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್ (AI Impact Summit) ಇಡೀ ಜಗತ್ತಿನ ಗಮನ ಸೆಳೆದಿದೆ. ಶೃಂಗಸಭೆಯ ಕೊನೆಯ ದಿನವಾದ ಶುಕ್ರವಾರ ಭಾರತೀಯ ಯುವ ಕಾಂಗ್ರೆಸ್ ಪಕ್ಷದ 10 ಕಾರ್ಯಕರ್ತರು ಅಂಗಿ ತೆಗೆದು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದೂ ಕೂಡ ಸಾಕಷ್ಟು ಪ್ರಚಾರ ಪಡೆದಿದೆ. ಸಮಿಟ್ ನಡೆಯುತ್ತಿರುವ ಸ್ಥಳದಲ್ಲೇ ಹತ್ತು ಮಂದಿ ದಿಢೀರನೇ ಶರ್ಟ್ ಬಿಚ್ಚಿ, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಎಐ ಸಮಿಟ್​ನಲ್ಲಿ ಪ್ರಧಾನಿಗಳು…

Read More