ಜನರನ್ನು ಬೀದಿ ನಾಯಿಗೆ ಹೋಲಿಸಿದ ರಾಘವ ಲಾರೆನ್ಸ್? ಆಕ್ರೋಶದ ಬಳಿಕ ಸ್ಪಷ್ಟನೆ ನೀಡಿದ ನಟ – Kannada News | Raghava Lawrence clarifies Stray Dog analogy row amid backlash over TVK remarks
ಇತ್ತೀಚೆಗಷ್ಟೇ ರಾಜಕೀಯ ಪ್ರವೇಶದ ಸುಳಿವು ನೀಡಿ ಸುದ್ದಿಯಾಗಿದ್ದ ಖ್ಯಾತ ನಟ, ನೃತ್ಯ ನಿರ್ದೇಶಕ ರಾಘವ ಲಾರೆನ್ಸ್ (Raghava Lawrence) ಈಗ ಹೊಸದೊಂದು ವಿವಾದಕ್ಕೆ ಸಿಲುಕಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಆಡಳಿತದ ಕುರಿತು ಮಾತನಾಡುವಾಗ ಅವರು ಬಳಸಿದ ಉದಾಹರಣೆಯೊಂದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ರಾಘವ ಲಾರೆನ್ಸ್ ಅವರು ಜನರನ್ನು ಬೀದಿ ನಾಯಿಗಳಿಗೆ (Stray Dog) ಹೋಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ತಮ್ಮ ರಾಜಕೀಯ…