ವಯನಾಡಿನಲ್ಲಾದ ಭೂಕುಸಿತದ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ ರಜನೀಶ್ – Kannada News | Wayanad Landslide: Eyewitness Rajneesh Recounts Horrors, Hopes for Missing Five
ತಿರುವನಂತಪುರಂ, ಜುಲೈ 09: ಕೇರಳಂನ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಐವರು ನಾಪತ್ತೆಯಾಗಿದ್ದಾರೆ. ಈ ಐವರಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಇಂದು ಓರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ದುರಂತದಲ್ಲಿ ನಾಪತ್ತೆಯಾದವರ ಜೊತೆ ಕೆಲಸ ಮಾಡುತ್ತಿದ್ದ ಪ್ರತ್ಯಕ್ಷದರ್ಶಿ ರಜನೀಶ್ ಅವರು ಘಟನೆಯ ಭೀಕರತೆಯನ್ನು ವಿವರಿಸಿದ್ದಾರೆ. ಭೂಕುಸಿತ ಸಂಭವಿಸಿದಾಗ ತಾನು ಅದೇ ಸ್ಥಳದಲ್ಲಿ ಇದ್ದೆ ಎಂದು ರಜನೀಶ್ ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ಈ ಘಟನೆ ನಡೆದಿದೆ. ತಾನು ಎಲ್ಲರಿಗೂ ಅಪಾಯದ…