ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿನ ಬೀದಿಬದಿ ವ್ಯಾಪಾರಿಗಳು: ಇವರ ಹಕ್ಕೊತ್ತಾಯಗಳೇನು? – Kannada News | Street Vendor Protest Against Eviction: Vendors Demand Fair Trading Spaces
ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆImage Credit source: tv9 kannada ಬೆಂಗಳೂರು, ಜುಲೈ 08: ನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು (Footpath Encroachment) ಕಾರ್ಯಚರಣೆ ಮುಂದುವರೆದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಈ ಆಪರೇಷನ್ ಬೀದಿಬದಿ ವ್ಯಾಪಾರಿಗಳ ನಿದ್ದೆಗೆಡಿಸಿದೆ. ಹೀಗಾಗಿ ವ್ಯಾಪಾರ, ವಹಿವಾಟು ಬಂದ್ ಮಾಡಿ ನೂರಾರು ಬೀದಿಬದಿ ವ್ಯಾಪಾರಿಗಳು ಇಂದು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟಿಸಿದರು. ಒಕ್ಕಲೆಬ್ಬಿಸಿದ ಬೀದಿಬದಿ ವ್ಯಾಪಾರಿಗಳಿಗೆ ಮತ್ತೆ ಅದೇ ಸ್ಥಳವನ್ನು ನೀಡಬೇಕು ಎಂದು ಒತ್ತಾಯಿಸಿದ್ದು ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ಬೀದಿಬದಿ ವ್ಯಾಪಾರಿಗಳಿಂದ ವಿವಿಧ…