ವಾಹನ ಸವಾರರೇ ಎಚ್ಚರ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸರು! – Kannada News | Bengaluru Traffic Alert: Police Intensify Drunk and Drive Checks Across the City

ಬೆಂಗಳೂರು, ಡಿಸೆಂಬರ್ 27: ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ತಪಾಸಣೆ ತೀವ್ರಗೊಳಿಸಿದ್ದಾರೆ. ನಗರದ ಪ್ರಮುಖ ಜಂಕ್ಷನ್‌ಗಳು ಮತ್ತು ವೃತ್ತಗಳಲ್ಲಿ, ಅದರಲ್ಲೂ ವಿಶೇಷವಾಗಿ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಜೆಸ್ಟಿಕ್ ಸಂಪರ್ಕಿಸುವ ಜಂಕ್ಷನ್‌ಗಳಲ್ಲಿ ಈ ಚೆಕ್‌ಗಳನ್ನು ನಡೆಸಲಾಗುತ್ತಿದೆ. ಕಳೆದ ಒಂದು ವಾರದಿಂದಲೂ ಬೆಂಗಳೂರಿನಲ್ಲಿ ನಿರಂತರವಾಗಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆಗಳು ನಡೆಯುತ್ತಿದ್ದು, ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಕುಡಿದು ವಾಹನ ಚಲಾಯಿಸುತ್ತಿರುವುದು ಕಂಡುಬಂದಲ್ಲಿ ವಾಹನವನ್ನು ಜಪ್ತಿ…

Read More

ಬಿಗ್​​ಬಾಸ್ ಮನೆಯಲ್ಲಿ ಆಯ್ತು ಸಾಕ್ಷಾತ್ಕಾರ: ತಪ್ಪುಗಳ ಒಪ್ಪಿಕೊಂಡ ರಘು – Kannada News | Bigg Boss Kannada 12: Raghu realize what mistake he made outside

ಬಿಗ್​​ಬಾಸ್ (Bigg Boss) ಮನೆ ಎಂದರೆ ಅದು ಜಗಳದ ಮನೆ, ಕಚ್ಚಾಟ, ಗೆಲುವಿಗಾಗಿ ಪರಸ್ಪರ ಕಾಲೆಳೆತದ ಮನೆ ಎಂಬ ಅಭಿಪ್ರಾಯ ಇದೆ. ಆದರೆ ಬಿಗ್​​ಬಾಸ್ ಮನೆ ಕೇವಲ ಜಗಳಕ್ಕೆ ಮಾತ್ರವಲ್ಲ, ತಮ್ಮನ್ನು ತಾವು ಅರಿತುಕೊಳ್ಳಲು, ತಪ್ಪುಗಳನ್ನು ತಿದ್ದಿಕೊಳ್ಳಲು ಹೊಸ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹ ಸಹಾಯ ಮಾಡುತ್ತದೆ. ಈ ಹಿಂದೆ ಸಹ ಹಲವು ಸ್ಪರ್ಧಿಗಳಿಗೆ ತಮ್ಮ ತಪ್ಪುಗಳನ್ನು ಅರ್ಥ ಮಾಡಿಕೊಳ್ಳಲು ಬಿಗ್​​ಬಾಸ್ ಮನೆ ಸಹಾಯ ಮಾಡಿದೆ. ಹೊರಗೆ ಅಹಂಕಾರ, ಸಿಟ್ಟಿನಿಂದ ಮೆರೆದವರಿಗೆ ಬಿಗ್​​ಬಾಸ್ ಮನೆ ತಾಳ್ಮೆ, ಸಹನೆ ಕಲಿಸಿದೆ….

Read More

‘45’ ಮತ್ತು ‘ಮಾರ್ಕ್’ ಸಿನಿಮಾ ಎರಡನೇ ದಿನ ಗಳಿಸಿದ್ದೆಷ್ಟು? – Kannada News | Sudeep’s Mark and Shiva Rajkumar’s 45 movie second day collection

ಕನ್ನಡದ ಎರಡು ದೊಡ್ಡ ಸಿನಿಮಾಗಳು ಈ ವಾರ ಬಿಡುಗಡೆ ಆಗಿವೆ. ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಮತ್ತು ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆ ಆಗಿದೆ. ಎರಡೂ ಸಹ ಬಹಳ ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ ಮತ್ತು ಪರಸ್ಪರ ಸ್ಪರ್ಧೆಯ ಮೇರೆಗೆ ಒಂದೇ ದಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿವೆ. ಹಾಗಾಗಿ ಎರಡೂ ಸಿನಿಮಾಗಳ ಕಲೆಕ್ಷನ್ ಮೇಲೆ ಸಹಜವಾಗಿಯೇ ಕಣ್ಣಿದೆ. ಮೊದಲ ದಿನ ಉತ್ತಮ ಗಳಿಕೆಯನ್ನೇ ಮಾಡಿರುವ ಈ ಸಿನಿಮಾಗಳು…

Read More

ಸಲ್ಮಾನ್ ಖಾನ್ ಜನ್ಮದಿನದ ಪಾರ್ಟಿಯಲ್ಲಿ ಧೋನಿ ಸೇರಿದಂತೆ ಹಲವರು ಭಾಗಿ – Kannada News | Salman Khan Arrange Birthday Party At Panvel MS Dhoni And Other Attend party

ಸಲ್ಲು ಬರ್ತ್​ಡೇಗೆ ಬಂದ ಸೆಲೆಬ್ರಿಟಿಗಳು ನಟ ಸಲ್ಮಾನ್ ಖಾನ್ (Salman Khan) ಅವರು ಇಂದು (ಡಿಸೆಂಬರ್ 27) ತಮ್ಮ 60ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಅವರು ತಮ್ಮ ಪನ್ವೇಲ್​ ಫಾರ್ಮ್​​ಹೌಸ್​​ನಲ್ಲಿ ಅದ್ದೂರಿ ಪಾರ್ಟಿ ಆಯೋಜನೆ ಮಾಡಿದ್ದರು ಎಂಬುದು ವಿಶೇಷ. ಇದನ್ನು ಸಲ್ಮಾನ್ ಖಾನ್ ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ ಎಂಬ ವಿಷಯ ಅನೇಕರಿಗೆ ತಿಳಿದಿದೆ. ಅವರು ಪ್ರತಿವರ್ಷ ತಮ್ಮ ಫಾರ್ಮ್​​ಹೌಸ್​​ನ್ಲಿ ಈ ಪಾರ್ಟಿ ಆಯೋಜನೆ ಮಾಡಿ, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ….

Read More

3468 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್ – Kannada News | Harry Brook Creates New World Record In Test Cricket

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್​ಮನ್ ಹ್ಯಾರಿ ಬ್ರೂಕ್ (Harry Brook) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಆಸೀಸ್ ದಾಂಡಿಗ ಆ್ಯಡಂ ಗಿಲ್​ಕ್ರಿಸ್ಟ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ, ರಾಜ್ಯದಲ್ಲಿ ಮುಂದುವರೆದ ಒಣ ಹವೆ – Kannada News | Bengaluru temperature: misty weather in Bengaluru, Dry weather elsewhere

ಬೆಂಗಳೂರು, ಡಿಸೆಂಬರ್ 27: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ  (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಇಂದು…

Read More

3 ಸಾವಿರ ಕೋಟಿ ಒಡೆಯ ಸಲ್ಮಾನ್ ಖಾನ್; ಹೂಡಿಕೆಗಳನ್ನು ನೋಡಿದ್ರೆ ತಲೆತಿರುಗುತ್ತೆ – Kannada News | Salman Khan Birthday Actor Net worth And Total Investments

ಸಲ್ಮಾನ್ ಖಾನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ಅವರಿಗೆ ಇಂದು (ಡಿಸೆಂಬರ್ 27) ಜನ್ಮದಿನ.  ಕಳೆದ ಕೆಲವು ವರ್ಷಗಳಲ್ಲಿ, ಸಲ್ಮಾನ್ ಖಾನ್ ಅನೇಕ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಇದರಿಂದಾಗಿ ಅವರು ಇಂದು ಒಂದು ಬ್ರ್ಯಾಂಡ್ ಆಗಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಸಲ್ಮಾನ್ ಖಾನ್ 3000 ಕೋಟಿ ರೂಪಾಯಿಗಳ ಸಂಪತ್ತಿನ ಮಾಲೀಕರಾಗಿದ್ದಾರೆ. ಸಲ್ಮಾನ್ ಖಾನ್ ಚಲನಚಿತ್ರಗಳಲ್ಲಿ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುವುದಲ್ಲದೆ, ಟಿವಿಯಲ್ಲಿ ಪ್ರಸಿದ್ಧ ರಿಯಾಲಿಟಿ ಶೋ ಬಿಗ್ ಬಾಸ್‌ನ ಹಲವು ಸೀಸನ್‌ಗಳನ್ನು ಸಹ ನಡೆಸಿಕೊಟ್ಟಿದ್ದಾರೆ. ಇದಲ್ಲದೆ, ಸಲ್ಮಾನ್…

Read More

Daily Devotional: ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ? – Kannada News | Daily Devotional: Traditional Omens, Understanding Warnings Before Bad Events

ಬೆಂಗಳೂರು, ಡಿಸೆಂಬರ್ 27: ನಮ್ಮ ಜೀವನವು ಲಾಭ-ನಷ್ಟ, ಸುಖ-ದುಃಖಗಳ ಮಿಶ್ರಣವಾಗಿದೆ. ಕೆಟ್ಟ ಘಟನೆಗಳು ಅಥವಾ ಅಶುಭಗಳು ಸಂಭವಿಸುವ ಮುನ್ನ, ನಮ್ಮ ಶಾಸ್ತ್ರಗಳು ಮತ್ತು ಪರಂಪರೆಗಳ ಪ್ರಕಾರ ಕೆಲವು ಶಕುನಗಳು ಅಥವಾ ಸೂಚನೆಗಳು ಗೋಚರಿಸುತ್ತವೆ. ವಿದ್ಯಾರ್ಥಿಗೆ ಪರೀಕ್ಷೆಯ ಮೊದಲು ಅನಿಸುವ ಆತಂಕ ಅಥವಾ ಸಾವಿನ ಮುನ್ನ ದೇಹ ನೀಡುವ ಸಂಕೇತಗಳಂತೆ, ಪ್ರಕೃತಿಯೂ ದುರಂತಗಳ ಬಗ್ಗೆ ಸುಳಿವು ನೀಡುತ್ತದೆ. ಮನೆಯಿಂದ ಹೊರಡುವಾಗ ನಾಯಿಗಳು ಅರಚುವುದು, ಹಾವುಗಳು ಅಡ್ಡ ಬರುವುದು, ಅಥವಾ ಹಸುಗಳು ವಿಚಿತ್ರವಾಗಿ ಕೂಗಿಕೊಳ್ಳುವುದು ಇಂತಹ ಸೂಚನೆಗಳಾಗಿವೆ. ಮನೆಯಲ್ಲಿ ಗಾಜು…

Read More

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನವೇ 20 ವಿಕೆಟ್​ಗಳು ಉರುಳಿವೆ. ಅಂದರೆ ಒಂದೇ ದಿನವೇ ಎರಡೂ ತಂಡಗಳು ಆಲೌಟ್ ಆಗಿವೆ. ಆಸ್ಟ್ರೇಲಿಯಾದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್​ನ ಮೊದಲ ದಿನ 20 ವಿಕೆಟ್​ಗಳು ಉರುಳಿರುವುದು 94 ವರ್ಷಗಳ ಬಳಿಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಕೇವಲ 152 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 110 ರನ್​ಗಳಿಗೆ ಸರ್ವಪತನ ಕಂಡಿದೆ. ಅಂದರೆ ಉಭಯ…

Read More

Horoscope Today 27 December: ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ – Kannada News | Daily Horoscope for 27 December 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಸಪ್ತಮಿ, ಉತ್ತರಾಭಾದ್ರ ನಕ್ಷತ್ರ, ವ್ಯತಿಪಾತ ಯೋಗ, ವಣಿಗ ಕರಣ ಇಂದಿನ ದಿನದ ಪ್ರಮುಖ ಪಂಚಾಂಗ ವಿವರಗಳಾಗಿವೆ. ರವಿ ಧನು ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚರಿಸಲಿದ್ದಾನೆ. ರಾಹುಕಾಲ ಬೆಳಿಗ್ಗೆ 9:29 ರಿಂದ 10:54 ರವರೆಗೆ ಇದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಮಧ್ಯಾಹ್ನ 1:45 ರಿಂದ 3:11 ರವರೆಗೆ…

Read More