ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್
ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಟೊವಿನೋ ಥಾಮಸ್ (Tovino Thomas) ಅವರು ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ಮುಂದಿನ ಸಿನಿಮಾದ ಪ್ರಚಾರದ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಅವರು ಮಾತನಾಡಿದ್ದಾರೆ. ರಾಜ್ ಬಿ. ಶೆಟ್ಟಿ (Raj B Shetty) ಜೊತೆ ಟೊವಿನೋ ಥಾಮಸ್ ಅವರು ಸ್ನೇಹ ಹೊಂದಿದ್ದಾರೆ. ‘ಕಾಂತಾರ’ ಸಿನಿಮಾ ನೋಡಿದ ಬಳಿಕ ಅವರಿಂದ ರಿಷಬ್ ಶೆಟ್ಟಿ ಫೋನ್ ನಂಬರ್ ಪಡೆದು ಕಾಲ್…