ಒಮೈದಿಯಾ ಏರ್‌ಪೋರ್ಟ್ ಮೇಲೆ ಅಮೆರಿಕ ಬಾಂಬ್ ದಾಳಿ – Kannada News | US Iran Conflict Intensifies: America Bombs Omidiya Airport, Iran Retaliates Against US, Israel, and Gulf Nations
ಟೆಹ್ರಾನ್, ಜುಲೈ 13: ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಅಮೆರಿಕವು ಇರಾನ್‌ನ ಮೇಲೆ ಐದನೇ ಸುತ್ತಿನ ದಾಳಿ ನಡೆಸಿದ್ದು, ಇರಾನ್‌ನ ಖುಜಿಸ್ತಾನ್ ಪ್ರಾಂತ್ಯದಲ್ಲಿರುವ ಒಮೈದಿಯಾ ಏರ್‌ಪೋರ್ಟ್ ಮೇಲೆ ಭೀಕರ ಬಾಂಬ್ ದಾಳಿ ನಡೆಸಿದೆ. ಇರಾನ್‌ನಿಂದ ಹಡಗುಗಳ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕ ಈ ಕ್ರಮ ಕೈಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಸುಮ್ಮನಿಲ್ಲ. ಅದು ಅಮೆರಿಕದ ಸೇನಾ ನೆಲೆಗಳು ಮತ್ತು ಇಸ್ರೇಲ್ ಮೇಲೆ ಕ್ಷಿಪಣಿ…