ಬಿಗ್ ಬಾಸ್ ಮನೆಯಲ್ಲಿರುವಾಗಲೇ ಅಬ್ಬರದಲ್ಲಿ ರಿಲೀಸ್ ಆಯ್ತು ರಘು ನಟನೆಯ ಸಿನಿಮಾ – Kannada News | Vrushabha Movie: Bigg Boss 12 Raghu’s Shocking Villain Transformation
ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಘು ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ಅವರು ಈ ಮೊದಲು ಕಲರ್ಸ್ ಕನ್ನಡದ ‘ಕ್ವಾಟ್ಲೆ ಕಿಚನ್’ ಶೋನಲ್ಲಿ ಗೆಲುವು ಕಂಡಿದ್ದರು. ಆ ಬಳಿಕ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ರಘು ಅವರು ಬಿಗ್ ಬಾಸ್ ಮನೆಯಲ್ಲಿ ಇರುವಾಗಲೇ ಅವರ ನಟನೆಯ ಸಿನಿಮಾ ಅಬ್ಬರದಿ ರಿಲೀಸ್ ಆಗಿದೆ. ಅಷ್ಟಕ್ಕೂ ಯಾವುದು ಆ ಸಿನಿಮಾ? ಅದುವೇ ‘ವೃಷಭ’. ಮೋಹನ್ ಲಾಲ್ ನಟನೆಯ ‘ವೃಷಭ’ ಚಿತ್ರಕ್ಕೆ ಕನ್ನಡದ…