ಮೂರು ವರ್ಷಗಳಲ್ಲಿ ಮೂರು ಮದುವೆಯಾಗಿ ಜೈಲುಪಾಲಾದ ವ್ಯಕ್ತಿ – Kannada News | Gopalganj: Man Weds 3 Women in 3 Years, Faces Bigamy and Abuse Charges

ಗೋಪಾಲ್​ಗಂಜ್, ಡಿಸೆಂಬರ್ 26: ವ್ಯಕ್ತಿಯೊಬ್ಬ ಮೂರು ವರ್ಷಗಳಲ್ಲಿ ಮೂರು ಮದುವೆ(Marriage)ಯಾಗಿ ಈಗ ಜೈಲುಪಾಲಾಗಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ. ಗೋಪಾಲ್‌ಗಂಜ್ ಜಿಲ್ಲೆಯ ಪಿಂಟು ಬರ್ನ್‌ವಾಲ್ ಎಂಬ ವ್ಯಕ್ತಿಯನ್ನು ಮೂರು ವರ್ಷಗಳ ಅವಧಿಯಲ್ಲಿ ತನ್ನ ಹಿಂದಿನ ಯಾವುದೇ ಪತ್ನಿಯರಿಗೆ ವಿಚ್ಛೇದನ ನೀಡದೆ ಮೂವರು ಮಹಿಳೆಯರನ್ನು ಮದುವೆಯಾಗಿದ್ದಾನೆ. ಆತನ ಮೊದಲ ಮತ್ತು ಎರಡನೇ ಪತ್ನಿ ಆತನ ಮೇಲೆ ಕೌಟುಂಬಿಕ ಹಿಂಸೆ ಮತ್ತು ವರದಕ್ಷಿಣೆ ಬೇಡಿಕೆಯ ಆರೋಪ ಹೊರಿಸಿದ ನಂತರ ಆತನನ್ನು ಬಂಧಿಸಲಾಗಿದೆ. ಆರೋಪಗಳಿಗೆ ಪ್ರತಿಕ್ರಿಯಿಸಿದ ಪಿಂಟು ಬರ್ನ್ವಾಲ್, ವರದಕ್ಷಿಣೆ, ಹಿಂಸೆ…

Read More

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವೊಂದು ಕಡೆ ಹೀಗೆಲ್ಲ ಮಾಡ್ತಾರೆ ನೋಡಿ! – Kannada News | Gadag Poultry Farm Reality Check: Unhygienic Conditions Raise Health Concerns

ಗದಗ, ಡಿಸೆಂಬರ್ 26: ಗದಗ ಜಿಲ್ಲೆಯ ಉಣಚಗೆರೆ ಗ್ರಾಮದಲ್ಲಿರುವ ಕೋಳಿ ಫಾರಂ ಅತಿಯಾದ ಗಲೀಜಿನಿಂದ ಕೂಡಿದ್ದು, ಜನರ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದೆ. ಈ ಕೋಳಿ ಫಾರಂ ಅನೇಕ ವರ್ಷಗಳಿಂದ ಇದೇ ರೀತಿ ಕಾರ್ಯನಿರ್ವಹಿಸುತ್ತಿತ್ತು ಎಂಬುದು ‘ಟಿವಿ9’ ಗ್ರೌಂಡ್ ರಿಪೋರ್ಟ್​​ನಲ್ಲಿ ತಿಳಿದುಬಂದಿದೆ. ಕೋಳಿಗಳಿಗೆ ಕೊಳಕು ಮಿಶ್ರಿತ ಆಹಾರವನ್ನು ನೀಡಲಾಗುತ್ತಿದೆ ಮತ್ತು ಫಾರಂ ಪರಿಸರವು ತಿಪ್ಪೆಗುಂಡಿಗಿಂತಲೂ ಗಲೀಜಾಗಿದೆ. ಮಾರುಕಟ್ಟೆಗೆ ಸರಬರಾಜಾಗುವ ಕಳಪೆ ಮೊಟ್ಟೆಗಳು ಮತ್ತು ಕೋಳಿಗಳು ಗಜೇಂದ್ರಗಡ ಮತ್ತು ರೋಣ ತಾಲೂಕು ಸೇರಿದಂತೆ ಹಲವೆಡೆ ತಲುಪುತ್ತಿವೆ. ಇದು ಜನರ…

Read More

ವಿವಾಹಿತೆ ಬಳಿ ಪ್ರೇಮ ನಿವೇದನೆ, ಮದುವೆಯಾಲ್ಲ ಎಂದಿದ್ದಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿದ ವ್ಯಕ್ತಿ – Kannada News | Woman Injured in Gurugram Club After Rejecting Marriage Proposal

ಗುರುಗ್ರಾಮ ಡಿಸೆಂಬರ್ 26: ವಿವಾಹಿತೆ ಬಳಿ ವ್ಯಕ್ತಿಯೊಬ್ಬ ಪ್ರೇಮ ನಿವೇದನೆ ಮಾಡಿದ್ದ, ಮದುವೆ(Marriage)ಯಾಗಲ್ಲ ಎಂದಿದ್ದಕ್ಕೆ 25 ವರ್ಷದ ಮಹಿಳೆ ಮೇಲೆ ಗುಂಡು ಹಾರಿಸಿರುವ ಘಟನೆ ಗುರುಗ್ರಾಮದ ಕ್ಲಬ್​ ಒಂದರಲ್ಲಿ ನಡೆದಿದೆ. ಈ ಘಟನೆ ಡಿಸೆಂಬರ್ 20 ರ ಮುಂಜಾನೆ ಎಂಜಿ ರಸ್ತೆಯಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ ಮಹಿಳೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಪತಿ ದೂರು ನೀಡಿದ್ದು, ಅವರ ಪತ್ನಿ ಕಲ್ಪನಾ (25) ಗುರುಗ್ರಾಮದ ಕ್ಲಬ್‌ನಲ್ಲಿ ಕೆಲಸ ಮಾಡುತ್ತಿದ್ದಳು…

Read More

ಮಕ್ಕಳಿಗೂ ಮಾಳು ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ – Kannada News | Malu New Hairstyle Copied by his Children Fun Is More On Bigg Boss Kannada

ಬಿಗ್ ಬಾಸ್ ಮನೆಯಲ್ಲಿ ನೀಡಲಾದ ಚಾಲೆಂಜ್ ವೇಳೆ ಮಾಳುಗೆ ಭಿನ್ನ ಹೇರ್​​ಸ್ಟೈಲ್ ಮಾಡಲಾಗಿದೆ. ತಲೆಯ ಮಧ್ಯದಲ್ಲಿ ಮಾತ್ರ ಕೂದಲನ್ನು ಇಡಲಾಗಿದೆ. ಈಗ ಮಾಳು ಮಕ್ಕಳಿಗೂ ಅದೇ ರೀತಿಯ ಹೇರ್​​ಸ್ಟೈಲ್ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಇದರ ಪ್ರೋಮೋ ಹಂಚಿಕೊಂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

God Tattoos: ಮೈ ಮೇಲೆ ದೇವರ ಟ್ಯಾಟೂ ಹಾಕಿಸಿದ್ದೀರಾ? ಶಾಸ್ತ್ರಗಳು ಹೇಳುವುದೇನು? – Kannada News | The Spiritual Implications of God Tattoos: A Devotional Perspective

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ದೇವರ ಟ್ಯಾಟೂಗಳ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ. ದೇಹದ ಮೇಲೆ ಹೆಸರುಗಳು, ಚಿತ್ರಗಳು, ಹಾಗೂ ಮುಖ್ಯವಾಗಿ ದೇವತಾ ವಿಗ್ರಹಗಳು, ಚಿಹ್ನೆಗಳನ್ನು ಟ್ಯಾಟೂ ರೂಪದಲ್ಲಿ ಹಾಕಿಸಿಕೊಳ್ಳುವ ಪ್ರವೃತ್ತಿ ಬೆಳೆದಿದೆ. ಆದರೆ ಇಂತಹ ದೈವಿಕ ಟ್ಯಾಟೂಗಳು ಶುಭವೇ ಅಥವಾ ಅಶುಭವೇ, ಅವುಗಳನ್ನು ಹಾಕಿಸಿಕೊಂಡರೆ ಏನು ಪ್ರಯೋಜನ ಅಥವಾ ಪರಿಣಾಮಗಳು ಎಂಬ ಪ್ರಶ್ನೆಗಳು ಮೂಡುತ್ತವೆ. ದೇವರ ಟ್ಯಾಟೂ ಹಾಕಿಸಿಕೊಳ್ಳುವುದು ನವ ವಿಧ ಭಕ್ತಿಗಳಲ್ಲಿ…

Read More

Train Fare Hike: ಇಂದಿನಿಂದ ರೈಲು ಪ್ರಯಾಣ ದುಬಾರಿ, ಹೊಸ ಟಿಕೆಟ್ ದರಗಳ ಕುರಿತು ಇಲ್ಲಿದೆ ಮಾಹಿತಿ – Kannada News | New Train Fares Kick In: What Passengers Need to Know

ನವದೆಹಲಿ, ಡಿಸೆಂಬರ್ 26: ದೇಶಾದ್ಯಂತ ಇಂದಿನಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆ ಪ್ರಯಾಣ ದರ ಏರಿಕೆ ಮಾಡಲಾಗಿದೆ. ಈ ಮೂಲಕ ರೈಲು(Train) ಪ್ರಯಾಣ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುವಂತಾಗಿದ್ದು ರೈಲು ಪ್ರಯಾಣ ದುಬಾರಿಯಾಗಲಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು ರೈಲ್ವೆ ಸಚಿವಾಲಯ ಹೆಚ್ಚಳ ಮಾಡಿದೆ. ಪ್ರತಿ 500 ಕಿ.ಮೀ.ಗೆ 10 ರೂ. ಹೆಚ್ಚಳ ಮಾಡಲಾಗಿದೆ. ಡಿಸೆಂಬರ್ 21 ರಂದು ಸಚಿವಾಲಯವು ಪ್ರಯಾಣಿಕರ ದರದಲ್ಲಿ ಹೆಚ್ಚಳವನ್ನು ಘೋಷಿಸಿದ್ದು, ಇದು ಡಿಸೆಂಬರ್ 26 ರಿಂದ ಜಾರಿಗೆ…

Read More

ಕ್ರಿಸ್ಮಸ್ ದಿನವೇ ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ – Kannada News | US Conducts Targeted Strikes Against ISIS Positions in Nigeria

ನೈಜೀರಿಯಾ, ಡಿಸೆಂಬರ್ 26: ನೈಜೀರಿಯಾದಲ್ಲಿ ಕ್ರಿಶ್ಚಿಯನ್ನರನ್ನು ಕೊಲ್ಲುವುದನ್ನು ನಿಲ್ಲಿಸುವಂತೆ ಐಸಿಸ್​ಗೆ ಎಚ್ಚರಿಕೆ ನೀಡಿರುವ ಟ್ರಂಪ್, ಕ್ರಿಸ್​ಮಸ್ ಹಬ್ಬದ ದಿನವೇ ಐಸಿಸ್ ನೆಲೆಗಳ ಮೇಲೆ ಮಾರಕ ದಾಳಿ ನಡೆಸಿದ್ದಾರೆ. ನೈಜೀರಿಯಾ ಅಧಿಕಾರಿಗಳ ಕೋರಿಕೆಯ ಮೇರೆಗೆ ನಡೆಸಿದ ದಾಳಿಯಲ್ಲಿ ಹಲವು ಐಸಿಸ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಇಲಾಖೆ ಹೇಳಿದೆ. ಕ್ರೈಸ್ತರ ಹತ್ಯೆಯನ್ನು ನಿಲ್ಲಿಸದಿದ್ದರೆ, ನರಕದಂಥಾ ಶಿಕ್ಷೆ ಇಲ್ಲೇ ಕಾಣುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮ ಸೇನೆಗೆ ದೇವರ ಆಶೀರ್ವಾದ ಸದಾ ಇರಲಿ, ಮೃತ ಭಯೋತ್ಪಾದಕರು ಸೇರಿದಂತೆ ಎಲ್ಲರಿಗೂ ಕ್ರಿಸ್‌ಮಸ್…

Read More

ಗಿಲ್ಲಿ ಕ್ಯಾಪ್ಟನ್ ಮಾಡಲು ಬಿಗ್ ಬಾಸ್​ನಿಂದಲೇ ಪ್ಲ್ಯಾನ್? ಸೂರಜ್ ಆರೋಪ – Kannada News | Bigg Boss Kannada: Will Gilli Finally Become Captain? Family Week Twist

ಬಿಗ್ ಬಾಸ್ (Bigg Boss) ಮನೆ ಕಳೆದ ಕೆಲವು ವಾರಗಳಿಂದ ಸ್ಪರ್ಧಿಳ ಕಲರವದಿಂದ ತುಂಬಿತ್ತು.ಈ ವಾರ ಫ್ಯಾಮಿಲಿ ವೀಕ್. ಹೀಗಾಗಿ, ಕುಟುಂಬದವರ ನಗು, ಖುಷಿ ಸ್ಪರ್ಧಿಗಳ ಸಂತೋಷ ಹೆಚ್ಚಿಸಿದೆ. ಹಲವು ವಾರಗಳಿಂದ ಗಿಲ್ಲಿ ಅವರು ಆಟ ಆಡುತ್ತಿದ್ದಾರೆ. ಅವರು ಕ್ಯಾಪ್ಟನ್ ಆಗಿಯೇ ಇಲ್ಲ. ಈ ವಾರ ಅವರಿಗೆ ಕ್ಯಾಪ್ಟನ್ ಆಗುವ ಚಾನ್ಸ್ ಸಿಗೋ ಸಾಧ್ಯತೆ ಇದೆ. ಎಲ್ಲರ ಮನೆಯವರು ಆಗಮಿಸಿ ಸ್ಪರ್ಧಿಗಳಿಗೆ ವಿಶ್ ಮಾಡುತ್ತಿದ್ದಾರೆ. ತಮ್ಮವರಿಗೆ ಸ್ಫೂರ್ತಿ ತುಂಬುತ್ತಿದ್ದಾರೆ. ಬಂದವರಲ್ಲಿ ಬಹುತೇಕರು ಗಿಲ್ಲಿಯೇ ಕ್ಯಾಪ್ಟನ್ ಆಗಲಿ ಎಂದು…

Read More

ಜಾತ್ರೆ, ಪೆಟ್ರೋಲ್ ಬಂಕ್ ಸೇರಿ ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್ – Kannada News | Vijayanagara Police Bust Fake Currency Gang Operating at Fairs and Petrol Bunks

ವಿಜಯನಗರ, ಡಿಸೆಂಬರ್ 26: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆಯಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಜಾತ್ರೆಗಳು, ಪೆಟ್ರೋಲ್ ಬಂಕ್​ಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋಟಾ ನೋಟು ಚಲಾವಣೆ ಮಾಡುತ್ತಿದ್ದ ಗ್ಯಾಂಗ್‌ ಅನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಐವರು ಆರೋಪಿಗಳನ್ನು ಹಾಗೂ ಒಬ್ಬ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂಪಾಯಿ ಮುಖಬೆಲೆಯ ಒಟ್ಟು 40 ನಕಲಿ ನೋಟುಗಳು ಹಾಗೂ ಒಂದು ಆಟೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅರಸೀಕೆರೆಯ ದಂಡಿ ದುರ್ಗಮ್ಮನ ಜಾತ್ರೆಯಲ್ಲಿ ನೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣಹವೆ – Kannada News | Bengaluru temperature: Cold with misty weather in Bengaluru, Dry weather elsewhere

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ ಬೆಂಗಳೂರು, ಡಿಸೆಂಬರ್ 26: ರಾಜ್ಯದಲ್ಲಿ ಇಂದು ಹಲವೆಡೆ ಚಳಿಯ ವಾತಾವರಣವಿದ್ದು (Weather Forecast) , ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣವೂ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೆಳಗಿನ ಸಮಯ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡಬೇಕೆಂದು…

Read More