ರಾಜಮೌಳಿಗೆ ಅತ್ಯಂತ ಪ್ರಿಯವಾದ ವಿಲನ್ ಸುದೀಪ್: ಏಕೆ ಗೊತ್ತೆ?
ರಾಜಮೌಳಿ (Rajamouli) ನಿರ್ದೇಶನ ಮಾಡುತ್ತಿರುವ ‘ವಾರಣಾಸಿ’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವರ್ಷವಿದೆ. ಆದರೆ ಈಗಲೇ ಸಿನಿಮಾದ ಹೈಪ್ ಆಕಾಶಕ್ಕೇರಿದೆ. ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ಪ್ರಿಯಾಂಕಾ ಚೋಪ್ರಾ ನಾಯಕಿ. ಪೃಥ್ವಿರಾಜ್ ಸುಕುಮಾರನ್ ವಿಲನ್. ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡಿದ್ದ ಮಹೇಶ್ ಬಾಬು, ರಾಜಮೌಳಿಗೆ ತಮ್ಮ ಹೀರೋಗಳಿಗಿಂತಲೂ ವಿಲನ್ಗಳೇ ಬಹಳ ಇಷ್ಟ ಎಂದಿದ್ದರು. ‘ವಾರಣಾಸಿ’ಯ ಪೃಥ್ವಿರಾಜ್ ಸುಕುಮಾರ್ ಪಾತ್ರವೇ ರಾಜಮೌಳಿಗೆ ಇಷ್ಟ ಎಂಬುದು ಅವರ ಮಾತಿನ ಉದ್ದೇಶವಾಗಿತ್ತು. ರಾಜಮೌಳಿಯ ಸಿನಿಮಾಗಳಲ್ಲಿ ನಾಯಕರಷ್ಟೆ ವಿಲನ್ಗಳು ಸಹ ಬಹಳ ಪವರ್ಫುಲ್ ಆಗಿರುತ್ತಾರೆ….