ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ ಪತ್ತೆಯಾಗದ 16.3 ಲಕ್ಷ ಮತದಾರರು, ಬೆಂಗಳೂರಲ್ಲಿ ಅತಿ ಹೆಚ್ಚು? – Kannada News | Karnataka Voter List Revision: Over 16.3 Lakh Voters Untraceable; Major Deletions Expected in Bengaluru
ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ Image Credit source: ceo_karnataka X Account ಬೆಂಗಳೂರು, ಆಗಸ್ಟ್ 05: ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆಗಸ್ಟ್ 8ರ ವರೆಗೂ ನಡೆಯಲಿದ್ದು, ಈಗಾಗಲೇ 5,54,32,314 ಎನ್ಯುಮರೇಷನ್ ಫಾರ್ಮ್ ಕೊಡಲಾಗಿದೆ. ಅದರಲ್ಲಿ 4,43,04,632 ಸಾವಿರ ಅರ್ಜಿಗಳು ಡಿಜಿಟಲೈಜೇಷನ್ ಆಗಿವೆ. 16,30,012ರಷ್ಟು ಮತದಾರರು ಪತ್ತೆಯಾಗಿಲ್ಲ. ರಾಜ್ಯದಲ್ಲಿ ASDDO (ಆಬ್ಸೆಂಟ್, ಶಿಫ್ಟ್, ಡೆತ್, ಡೂಪ್ಲಿಕೇಟ್ & ಇತರರು) 1,11,04,705 ಮತದಾರರು ಪತ್ತೆಯಾಗಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. 66,64,943 ಮತದಾರರು…