ಕನ್ನಡದಲ್ಲಿ ಅಂಬರೀಷ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೆ
ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಅಂತ ಇದ್ದವರು ಅಂಬರೀಷ್. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಮಿಂಚಿ ಅವರು ಮರೆಯಾದರು. ಅವರು ಈಗಲೂ ಅನೇಕರ ಫೇವರಿಟ್. ತೆಲುಗಿನಲ್ಲಿ ಪ್ರಭಾಸ್ (Prabhas) ಅವರನ್ನು ರೆಬೆಲ್ ಸ್ಟಾರ್ ಎನ್ನುತ್ತಾರೆ. ಈಗಲೂ ಅವರು ಸಿನಿಮಾಗಳನ್ನು ಮಾಡುತ್ತಾ ಇದ್ದಾರೆ. ಈಗ ಇಬ್ಬರ ಮಧ್ಯೆ ಒಂದು ಸಾಮ್ಯತೆ ಇದೆ ಎಂಬ ವಿಷಯ ಗೊತ್ತಾಗಿದೆ. ‘ಆಲ್ ರೌಂಡರ್’ ಹೆಸರಿನ ಯೂಟ್ಯೂಬ್ ಚಾನೆಲ್ ಅಲ್ಲಿ ಕಾಸ್ಟಿಂಗ್ ನಿರ್ದೇಶಕ ನಂದ ಕೀಶೋರ್ ಮಾತನಾಡಿದ್ದಾರೆ. ಅವರು ತೆಲುಗು ಚಿತ್ರರಂಗವನ್ನು ಹತ್ತಿರದಿಂದ ಕಂಡವರು….