‘ಅದ್ಭುತ ಅನುಭವ’; ‘ಧರುಂಧರ್ 2’ ನೋಡಿ ವಿಮರ್ಶೆ ತಿಳಿಸಿದ ವಿರಾಟ್ ಕೊಹ್ಲಿ
‘ಧುರಂಧರ್ 2’ ಚಿತ್ರವನ್ನು (Dhuranadhar 2) ವೀಕ್ಷಿಸಿ ಎಲ್ಲರೂ ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ಆದಿತ್ಯ ಧಾರ್ ಅವರ ನಿರ್ದೇಶನ ಹಾಗೂ ರಣವೀರ್ ಸಿಂಗ್ ಅವರ ನಟನೆಯನ್ನು ಹೊಗಳುತ್ತಿದ್ದಾರೆ. ಈಗ ಖ್ಯಾತ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರು ‘ಧುರಂಧರ್ 2’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಈ ಚಿತ್ರವನ್ನು ಹಾಡಿಹೊಗಳಿದ್ದಾರೆ. ಇತ್ತೀಚಿಗಿನ ವರ್ಷಗಳಲ್ಲಿ ನೋಡಿದ ಅದ್ಭುತ ಸಿನಿಮಾ ಇದು ಎಂದು ಮೆಚ್ಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಸ್ಟೇಟಸ್ ಅಲ್ಲಿ ಕೊಹ್ಲಿ ಅವರು ಸಿನಿಮಾ ಬಗ್ಗೆ ವಿಮರ್ಶೆ ತಿಳಿಸಿದ್ದಾರೆ. ‘ನಾನು ಧುರಂಧರ್ 2’ ಸಿನಿಮಾ…