Gold Rates: ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ
ಬೆಂಗಳೂರು, ಏಪ್ರಿಲ್ 7: ಚಿನ್ನದ ಬೆಲೆ ಅಕ್ಷರಶಃ ಪ್ರಕ್ಷುಬ್ದತೆಯ ಸ್ವಭಾವ ಪಡೆದಿದೆ. ದಿನವೂ ಏರಿಳಿತಗಳನ್ನು ಕಾಣುತ್ತಿದೆ. ಒಂದೇ ದಿನದಲ್ಲಿ ಬೆಲೆಯಲ್ಲಿ (Gold Rates) ಬದಲಾವಣೆ ಆಗುತ್ತಿದೆ. ನಿನ್ನೆ ಬೆಳಗ್ಗೆ 165 ರೂ ಇಳಿದಿದ್ದ ಚಿನ್ನದ ಬೆಲೆ ಸಂಜೆ ಸುಮಾರು 150 ರೂಗಳಷ್ಟು ಏರಿತ್ತು. ಇವತ್ತು ಮಂಗಳವಾರ ಬೆಳಗ್ಗೆ ಬೆಲೆ 75 ರೂನಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಇದೇ ರೀತಿ ಏರಿಳಿತದ ಆಟ ನಡೆದಿದೆ. ಈ ಮಧ್ಯೆ ಬೆಳ್ಳಿ ಬೆಲೆಯ ಸ್ಥಿರತೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22…