Chanakya Niti: ಕೌಟುಂಬಿಕ ಕಲಹಗಳಿಗೆ ಮೂಲ ಕಾರಣವೇ ಈ ಅಂಶಗಳು ಎನ್ನುತ್ತಾರೆ ಚಾಣಕ್ಯರು – Kannada News | Chanakya Niti: Chanakya says these mistakes are the main reason for conflicts at home
ಪ್ರತಿಯೊಬ್ಬರಿಗೂ ನೆಮ್ಮದಿಯ ತಾಣ ಮನೆಯೇ ಆಗಿರುತ್ತದೆ. ಆದರೆ ಮನೆಯಲ್ಲಿ ನಡೆಯುವ ಮನಸ್ತಾಪ, ಜಗಳಗಳಿಂದ ಮನೆಯ ನೆಮ್ಮದಿಯೇ ಹಾಳಾಗುತ್ತದೆ. ತಪ್ಪು ಗ್ರಹಿಕೆ, ಮಾತಿಗೆ ಮಾತು ಬೆಳೆಯುವುದು ಇತ್ಯಾದಿ ಸಣ್ಣಪುಟ್ಟ ಕಾರಣಗಳಿಗೆ ವಾಗ್ವಾದ, ಜಗಳಗಳು (conflicts) ಏರ್ಪಡುತ್ತವೆ. ಇದು ಸಂಬಂಧದ ಸಾಮರಸ್ಯವನ್ನೇ ಹಾಳು ಮಾಡುತ್ತವೆ. ಈ ರೀತಿ ಘರ್ಷಣೆಗಳು ಉಂಟಾಗಲು, ಮನೆಯವರ ಮಧ್ಯೆಯೇ ಮನಸ್ತಾಪ ತಲೆದೋರಲು ನಾವು ಮಾಡುವಂತಹ ಕೆಲವೊಂದು ತಪ್ಪುಗಳೇ ಮುಖ್ಯ ಕಾರಣ. ಆ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಮೂಲಕ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಮಾಡಬಹುದು, ಕುಟುಂಬ ಸದಸ್ಯರ…