ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ! – Kannada News | The Truth About Reheating Tea & Health Risks

ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ (Tea) ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಈ ಚಹಾವೇ ಆರೋಗ್ಯಕ್ಕೆ ದೊಡ್ಡ ಬೆದರಿಕೆಯಾಗುತ್ತಿದೆ ಎಂದು ತಜ್ಞರು ಈಗ ಎಚ್ಚರಿಸುತ್ತಿದ್ದಾರೆ. ಹೌದು, ನಿರ್ದಿಷ್ಟವಾಗಿ ಹೇಳುವುದಾದರೆ, ಇತ್ತೀಚಿನ ಅಧ್ಯಯನಗಳು ಚಹಾ ತಯಾರಿಸಿದ 15 ರಿಂದ 20 ನಿಮಿಷಗಳ ಒಳಗೆ ಸೇವಿಸಬೇಕು. ಅದರ ನಂತರ ಚಹಾ ಕುಡಿಯುವುದರಿಂದ ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಗೆ ಹಾನಿಯಾಗುತ್ತದೆ ಎಂದು ಹೇಳುತ್ತವೆ. ನೀವು ಕೂಡ ತಣ್ಣಗಾದ ಚಹಾವನ್ನು ಮತ್ತೆ…

Read More

Viral: ಕಾಂಡೋಮ್‌ಗಾಗಿ ಬರೋಬ್ಬರಿ 1 ಲಕ್ಷ ರೂ ಖರ್ಚು ಮಾಡಿದ ಚೆನ್ನೈ ವ್ಯಕ್ತಿ – Kannada News | Chennai man spends Rs 1 lakh on condoms: Instamart’s 2025 report reveals

ಇತ್ತೀಚೆಗಿನ ದಿನಗಳಲ್ಲಿ ಆನ್ಲೈನ್ ಶಾಪಿಂಗ್ (online shopping) ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕುಳಿತಲ್ಲಿಂದಲೇ ತಮಗೆ ಬೇಕಾದ್ದನ್ನು ಆರ್ಡರ್ ಮಾಡುತ್ತಾರೆ. ಹೀಗಾಗಿ ಬ್ಲಿಂಕಿಟ್, ಜೆಪ್ಟೊ ಅಥವಾ ಸ್ವಿಗ್ಗಿಯ ಇನ್‌ಸ್ಟಾಮಾರ್ಟ್ ಹೀಗೆ ಹತ್ತಾರು ಅಪ್ಲಿಕೇಶನ್ ಗಳನ್ನು ಅವಲಂಬಿಸಿಕೊಂಡವರೇ ಹೆಚ್ಚು. ಹೀಗಿರುವಾಗ ಪ್ರತಿ ವರ್ಷದಂತೆ ಈ ವರ್ಷವ ಸ್ವಿಗ್ಗಿಯ ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್ ಆಗಿರುವ ಇನ್‌ಸ್ಟಾಮಾರ್ಟ್‌ನ (Instamarts) 2025ರ ವರದಿಯನ್ನು ಬಿಡುಗಡೆ ಮಾಡಿದೆ. ಆದರೆ ಚೆನ್ನೈನ ವ್ಯಕ್ತಿಯೊಬ್ಬ ಈ ಅಪ್ಲಿಕೇಶನ್ ಮೂಲಕ ಇಡೀ ವರ್ಷದಲ್ಲಿ ಕಾಂಡೋಮ್ ಗಾಗಿ ಒಂದು ಲಕ್ಷ ರೂ…

Read More

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..! – Kannada News | Jordan Cox Smashes Slow Fifty in ILT20

ಟಿ20 ಕ್ರಿಕೆಟ್ ಅಂದರೆ ಹೊಡಿಬಡಿಯಾಟ… ಅದರಲ್ಲೂ ಕಡಿಮೆ ಮೊತ್ತದ ಟಾರ್ಗೆಟ್ ಸಿಕ್ಕರೆ ಬ್ಯಾಟರ್​ಗಳು ಅಬ್ಬರಿಸುವುದು ವಾಡಿಕೆ. ಆದರೆ ದುಬೈನಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಪಂದ್ಯದಲ್ಲಿ ಸ್ಲೋ ಇನಿಂಗ್ಸ್ ಆಡಿದ ಜೋರ್ಡನ್ ಕಾಕ್ಸ್ ಸುದ್ದಿಯಾಗಿದ್ದಾರೆ. ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. 135…

Read More

ಗಿಲ್ಲಿಯ ‘ದೊಡ್ಡವ್ವ..’ ಹಾಡು ಹೇಳಿದ ಅಶ್ವಿನಿ ತಾಯಿ

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರು ಈ ಮೊದಲು ಅಶ್ವಿನಿ ಹಾಗೂ ಜಾನ್ವಿಗೆ ಬಳಕೆ ಮಾಡಿದ್ದ ‘ದೊಡ್ಡವ್ವ..’ ಡೈಲಾಗ್​​ನ ಹಾಡು ಮಾಡಲಾಯಿತು. ಈ ಹಾಡನ್ನು ಅಶ್ವಿನಿ ತಾಯಿ ಅವರು ಬಿಗ್ ಬಾಸ್ ಮನೆಯಲ್ಲೇ ಹಾಡಿದ್ದಾರೆ ಎಂದರೆ ನೀವು ನಂಬಲೇಬೇಕು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Good Governance Day 2025: ಉತ್ತಮ ಆಡಳಿತ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | Good Governance Day 2025: What is the purpose behind celebrating Good Governance Day on December 25?

ಉತ್ತಮ ಆಡಳಿತ (Good Governance) ಎಂದರೆ ಪಾರದರ್ಶಕತೆ, ಹೊಣೆಗಾರಿಕೆ, ಸಾರ್ವಜನಿಕ ಕಲ್ಯಾಣ ಮತ್ತು ಜವಾಬ್ದಾರಿಯುತವಾಗಿ, ಪರಿಣಾಮಕಾರಿಯಾಗಿ ಆಡಳಿತವನ್ನು ನಡೆಸುವುದಾಗಿದೆ. ಸರ್ಕಾರಿ ನೀತಿಗಳನ್ನು ಸಾಮಾನ್ಯ ನಾಗರಿಕರಿಗೆ ಪ್ರಾಮಾಣಿಕವಾಗಿ ತಲುಪಿಸಿದಾಗ, ಭ್ರಷ್ಟಾಚಾರವನ್ನು ನಿಗ್ರಹಿಸಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಅವಕಾಶಗಳನ್ನು ಒದಗಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹಾಗಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಿಯೊಂದು ಆಡಳಿತ ವರ್ಗಗಳು ಉತ್ತಮ ರೀತಿಯಲ್ಲಿ ಆಡಳಿತ ನಡೆಸಬೇಕು ಹಾಗೂ ಸರ್ಕಾರದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಡಿಸೆಂಬರ್‌…

Read More

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ – Kannada News | Chitradurga Bus Accident: PM Narendra Modi Expresses Condolences, Announces Rs 2 Lakh Ex Gratia

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ ನವದೆಹಲಿ, ಡಿಸೆಂಬರ್ 25: ಕರ್ನಾಟಕದ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿನಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ…

Read More

ಚಿತ್ರದುರ್ಗ ಬಸ್ ಅಪಘಾತ: ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್ – Kannada News | Chitradurga Bus Accident: Cleaner Recounts Horror as Bus Catches Fire After Crash

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಭೀಕರ ಬಸ್ ಅಪಘಾತದ ಭಯಾನಕ ಕ್ಷಣಗಳ ಬಗ್ಗೆ ಬಸ್ ಕ್ಲೀನರ್ ಸಾಧಿಕ್ ಮಾಹಿತಿ ನೀಡಿದ್ದಾರೆ. ಈ ದುರ್ಘಟನೆ ತಡರಾತ್ರಿ ಸುಮಾರು 1.30 ರಿಂದ 2 ಗಂಟೆಯ ನಡುವೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ‘ರಾತ್ರಿ ನಾನು ಬಸ್‌ನಲ್ಲಿ ಮಲಗಿದ್ದೆ. ಅಷ್ಟರಲ್ಲಿ ಭಾರೀ ಡಿಕ್ಕಿ ಹೊಡೆದ ರಭಸಕ್ಕೆ ನಾನು ಬಸ್‌ನಿಂದ ಹೊರ ಬಿದ್ದೆ. ಏನಾಗಿದೆ ಎಂಬುದೇ ತಿಳಿಯದ ಸ್ಥಿತಿಯಲ್ಲಿ ಇದ್ದೆ. ನೋಡ ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿಯತೊಡಗಿತು’ ಎಂದು…

Read More

VHT ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್, ರೋಹಿತ್​ಗೆ ಸಿಗುವ ವೇತನ ಎಷ್ಟು ಗೊತ್ತಾ? – Kannada News | How Much Will Virat Kohli, KL Rahul And Rohit Sharma Earn Per Match In Vijay Hazare Trophy?

ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಅತ್ತ 7 ವರ್ಷಗಳ ನಂತರ ರೋಹಿತ್ ಶರ್ಮಾ ಕೂಡ ದೇಶೀಯ ಅಂಗಳದಲ್ಲಿ ಏಕದಿನ ಪಂದ್ಯವಾಡಿದ್ದಾರೆ. ಇವರೊಂದಿಗೆ ರಿಷಭ್ ಪಂತ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಕೂಡ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಆಟಗಾರರು ಪ್ರತಿ ಪಂದ್ಯಕ್ಕೆ ವೇತನವನ್ನು ಸಹ ಪಡೆಯಲಿದ್ದಾರೆ. ಅಂದರೆ ವಿಜಯ ಹಝಾರೆ ಟೂರ್ನಿಯಲ್ಲಿ ಪ್ರತಿ ಮ್ಯಾಚ್​ಗಳಿಗೆ ಇಂತಿಷ್ಟು ಸಂಭಾವನೆ ನಿಗದಿ ಮಾಡಲಾಗಿದೆ. ಅತ್ತ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಲಕ್ಷಗಳ…

Read More

‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್​​’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ? – Kannada News | Devil Movie Screens Shrink: Mark and 45 Impact Kannada Film Collections

‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ಅಬ್ಬರದಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಇಷ್ಟು ದಿನ ಸಿನಿಮಾಗೆ ಕನ್ನಡದಲ್ಲಿ ದೊಡ್ಡ ಸ್ಪರ್ಧೆ ಇರಲಿಲ್ಲ. ಆದರೆ, ಈಗ ಪರಿಸ್ಥಿತಿ ಬದಲಾಗಿ ಹೋಗಿದೆ. ಚಿತ್ರಕ್ಕೆ ಕನ್ನಡ ಚಿತ್ರಗಳಿಂದಲೇ ಸ್ಪರ್ಧೆ ಏರ್ಪಡುತ್ತಾ ಇವೆ. ಕನ್ನಡದಲ್ಲಿ ಇಂದು (ಡಿಸೆಂಬರ್ 25) ‘ಮಾರ್ಕ್’ (Mark Movie) ಹಾಗೂ ‘45’ ಸಿನಿಮಗಳು ರಿಲೀಸ್ ಆಗಿವೆ. ಇದರಿಂದ ‘ಡೆವಿಲ್’ ಚಿತ್ರಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ನೂರಾರು ಶೋಗಳನ್ನು ಈ ಚಿತ್ರಕ್ಕೆ ನೀಡಲಾಗಿತ್ತು….

Read More

ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು? – Kannada News | Gilli Nata Family Enters to Bigg Boss House Here is what Gilli Mother Complaint

ಬಿಗ್ ಬಾಸ್ ಮನೆಯಲ್ಲಿ ಇಂದಿನ ಎಪಿಸೋಡ್​​ನಲ್ಲಿ ಗಿಲ್ಲಿ ಕುಟುಂಬದವರು ಆಗಮಿಸಿದ್ದಾರೆ. ಅಪ್ಪ-ಅಮ್ಮ ಇಬ್ಬರೂ ಗಿಲ್ಲಿಯನ್ನು ನೋಡಿ ಖಷಿಪಟ್ಟಿದ್ದಾರೆ. ಕೂದಲಿಗೆ ಬಣ್ಣ ಹಾಕಿ ಬರಬೇಕಿತ್ತು ಎಂದು ಗಿಲ್ಲಿ ಅವರು ತಮ್ಮ ತಾಯಿ ಬಳಿ ದೂರಿದರು. ಆಗ ತಾಯಿ, ‘ನೀನೇಕೆ ಕೂದಲನ್ನು ಹೀಗೇ ಬಾಚಿಕೊಳ್ಳದೆ ಇಟ್ಟುಕೊಂಡಿರುವೆ’ ಎಂದು ಪ್ರಶ್ನೆ ಮಾಡಿದರು. ಆ ಬಳಿಕ ಗಿಲ್ಲಿ ತಲೆಗೆ ಎಣ್ಣೆ ಹಾಕಿ ಸ್ನಾನ ಕೂಡ ಮಾಡಿಸಲಾಯಿತು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More