IPL 2026: ಮಳೆಯಿಂದ ಕೆಕೆಆರ್- ಪಂಜಾಬ್ ನಡುವಿನ ಪಂದ್ಯ ರದ್ದು
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ 2026 ರ 12ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ಸಿಕ್ಕಿದೆ. ಇದರಿಂದ ಕೆಕೆಆರ್ಗೆ ಲಾಭವಾದರೆ, ಪಂಜಾಬ್ ತಂಡ ಬೇಸರದಿಂದ ಮೈದಾನ ತೊರೆದಿದೆ. ಏಕೆಂದರೆ ಕೆಕೆಆರ್ ತಂಡ ಆಡಿದ ಮೊದಲ ಎರಡು ಪಂದ್ಯಗಳನ್ನು ಸೋತಿತ್ತು. ಇದರಿಂದ ತಂಡ ಯಾವುದೇ ಅಂಕಗಳನ್ನು ಹೊಂದಿರಲಿಲ್ಲ. ಆದರೆ ಈ ಪಂದ್ಯ ರದ್ದಾದ ಕಾರಣ ಕೆಕೆಆರ್ಗೆ 1 ಅಂಕ ಸಿಕ್ಕಿದೆ….