Headlines

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಫುಲ್ ಕ್ಲಾಸ್ – Kannada News | MLC Yatindra Siddaramaiah Angry On Officer For failover In Lake Water filling at varuna

ಮೈಸೂರು, (ಜನವರಿ 11): ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ವಿಫಲವಾದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಗರಂ ಆಗಿದ್ದು, ಅಧಿಕಾರಿಗೆ ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಇಂದು (ಜನವರಿ 11) ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರ ವರುಣ ವ್ಯಾಪ್ತಿಯ ಹನುಮನಪುರದಲ್ಲಿ ಯತೀಂದ್ರ ಅವರು ಜನಸಂಪರ್ಕ ಸಭೆ ನಡೆಸಿದ್ದು, ಈ ವೇಳೆ ರೈತರು ಕೆರೆ ನೀರಿನ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಇದರಿಂದ ಕೆರಳಿದ ಯತೀಂದ್ರ, ಅಧಿಕಾರಿಗೆ ಕರೆ ಮಾಡಿ ಮುಖ್ಯಮಂತ್ರಿಗಳ ಕ್ಷೇತ್ರದಲ್ಲೇ ಹೀಗೆ ಮಾಡಿದರೆ ಏನು? ಜನಸಂಪರ್ಕ…

Read More

ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಸಿಸಿಬಿ ವಶಕ್ಕೆ – Kannada News | Bengaluru CCB detained Snehamayi krishna in Alleged bribe Against Karnataka Governmnet CS Shalini Rajaneesh

ಬೆಂಗಳೂರು/ಮೈಸೂರು, (ಫೆಬ್ರವರಿ 20): ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajaneesh) ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ (Bribe) ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ  (snehamayi krishna) ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ ಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಾ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಶಾಲಿನಿ ರಜನೀಶ್ ಗೆ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಆರೋಪ ತೀವ್ರ…

Read More

ಇಷ್ಟರಲ್ಲೇ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಶಿಖರ್ ಧವನ್- ಸೋಫಿ ಶೈನ್

ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ತಮ್ಮ ವೈಯಕ್ತಿಕ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಶಿಖರ್ ಧವನ್ ಫೆಬ್ರವರಿಯಲ್ಲಿ ತಮ್ಮ ದೀರ್ಘಕಾಲದ ಗೆಳತಿ ಸೋಫಿ ಶೈನ್ ಅವರನ್ನು ವರಿಸಲಿದ್ದಾರೆ. ಫೆಬ್ರವರಿ ಮೂರನೇ ವಾರದಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ವಿವಾಹ ನಡೆಯಲಿದ್ದು, ಕ್ರಿಕೆಟ್ ಮತ್ತು ಬಾಲಿವುಡ್ ಜಗತ್ತಿನ ಅನೇಕ ಪ್ರಮುಖ ವ್ಯಕ್ತಿಗಳು ಭಾಗವಹಿಸುವ ನಿರೀಕ್ಷೆಯಿದೆ. ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ ವರದಿಯಾಗಿದೆ. ಆದಾಗ್ಯೂ ಈ ಸುದ್ದಿಯ ಬಗ್ಗೆ ಇದುವರೆಗೂ ಧವನ್ ಆಗಲಿ ಅವರ…

Read More

100 ಸಿಬ್ಬಂದಿಯಿಂದ 36 ಅಡ್ಡೆಗಳ ಮೇಲೆ ದಾಳಿ: ಇಡೀ ಬಾಗಲಕೋಟೆಯ ಅಕ್ರಮ ಮರಳು ಜಾಲಾಡಿದ ಲೋಕಾಯುಕ್ತ – Kannada News | 100 Personnel Raid 36 Locations: Lokayukta Cracks Down on Illegal Sand Mining Across Bagalkote

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಲೋಕಾ ದಾಳಿ Image Credit source: tv9 kannada ಬಾಗಲಕೋಟೆ, ಮೇ 20: ಜಿಲ್ಲಾದ್ಯಂತ ದೀರ್ಘಕಾಲದಿಂದ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ (Illegal sand mining) ಬ್ರೇಕ್ ಹಾಕಲು ಲೋಕಾಯುಕ್ತ ಪೊಲೀಸರು (Lokayukta raid) ಭರ್ಜರಿ ಬೇಟೆಯಾಡಿದ್ದಾರೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮಾರ್ಗದರ್ಶನದಲ್ಲಿ ಹಾಗೂ ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಮಹಾನಿಂಗ ನಂದಗಾವಿ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ ಮಾಡಲಾಗಿದೆ. ಆ ಮೂಲಕ ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಬೃಹತ್ ಕಾರ್ಯಾಚರಣೆ ಇದಾಗಿದೆ….

Read More

ತಂದೆ ವಿಜಯ್ ಬಗ್ಗೆ ಹೆಮ್ಮೆಯಿಂದ ಮಾತನಾಡಿದ ಜೇಸನ್; ಎಲ್ಲವೂ ಸರಿ ಆಯ್ತು? – Kannada News | Thalapathy Vijay’s Son Jason Sanjay Dispels Divorce Rumors, Praises CM Father

ತಮಿಳುನಾಡಿನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ (Vijay) ರಾಜಕೀಯದಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಅವರು ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಚುನಾವಣೆಗೆ ಮುನ್ನವೇ ಅವರ ಪತ್ನಿ ಸಂಗೀತ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದು ವಿಜಯ್ ಅವರಿಗೆ ವೈಯಕ್ತಿಕವಾಗಿ ದೊಡ್ಡ ಮುಜುಗರ ತಂದಿತ್ತು. ತ್ರಿಷಾ ಜೊತೆಗಿನ ಸಂಬಂಧದ ಕಾರಣಕ್ಕೆ ಸಂಗೀತಾ ಈ ರೀತಿ ಮಾಡಿದ್ದರು ಎಂದು ಹೇಳಲಾಗುತ್ತಾ ಇದೆ. ಈಗ ಒಂದು ಮುಖ್ಯ ಬೆಳವಣಿಗೆ ನಡೆದಿದೆ. ವಿಜಯ್ ಹಾಗೂ ಸಂಗೀತಾ…

Read More

Gold Rates: ಚಿನ್ನದ ಬೆಲೆ ಗುರುವಾರವೂ ಕುಸಿತ; ಈ ತಿಂಗಳು 10 ಗ್ರಾಮ್ ಬೆಲೆ 17,000 ರೂ ಇಳಿಕೆ

ಬೆಂಗಳೂರು, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಚಿನ್ನದ ಬೆಲೆ (Gold Rates) ಒಂದು ಗ್ರಾಮ್​ಗೆ 265 ರೂಗಳಷ್ಟು ಇಳಿಕೆ ಆಗಿದೆ. ಕಳೆದ 10 ದಿನದಲ್ಲಿ ಅದರ ಬೆಲೆ ಗ್ರಾಮ್​ಗೆ 700 ರೂಗೂ ಅಧಿಕ ಮೊತ್ತದಷ್ಟು ಕಡಿಮೆಗೊಂಡಿದೆ. ಮಾರ್ಚ್ ತಿಂಗಳ ಈ 19 ದಿನದಲ್ಲಿ ಇದರ ಬೆಲೆಯಲ್ಲಿ ಬರೋಬ್ಬರಿ 1,700 ರೂಗಳಷ್ಟು ತಗ್ಗಿದೆ. ಅಂದರೆ 10 ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ 17,000 ರೂಗಳಷ್ಟು…

Read More

Indias Space Mission: ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವಿರುವ ಎರಡನೇ ದೇಶವಾಗುವತ್ತ ಭಾರತ ಧಾಪುಗಾಲು – Kannada News | AyulSAT Fuel Stations in Space: OrbitAid’s Plan to Keep Satellites Alive Longer

ನವದೆಹಲಿ, ಜನವರಿ 12: ಭಾರತ ಬಾಹ್ಯಾಕಾಶ(Space)ದಲ್ಲಿ ಹೊಸ ಮೈಲಿಗಲ್ಲು ಸಾಧಿಸಲಿದೆ. ಸಾಮಾನ್ಯವಾಗಿ ಉಪಗ್ರಹಗಳು ಅವುಗಳಲ್ಲಿರುವ ಇಂಧನ ಖಾಲಿಯಾಗುವವರೆಗೆ ಕಾರ್ಯನಿರ್ವಹಿಸುತ್ತವೆ ಹಾಗಾಗಿ ಅದರ ಜೀವಿತಾವಧಿ ತುಂಬಾ ಕಡಿಮೆ. ಆದರೆ ಇಸ್ರೋದ PSLV-C62 ರಾಕೆಟ್ ಆರ್ಬಿಟ್ ಏಡ್ ನಿರ್ಮಿಸಿದ 25 ಕೆಜಿ ತೂಕದ ಆಯುಲ್ಸಾಟ್ ಉಪಗ್ರಹವನ್ನು ಸೋಮವಾರ ಕಕ್ಷೆಗೆ ಯಶಸ್ವಿಯಾಗಿ ಸೇರಿಸಿದರೆ ಭಾರತವು ಬಾಹ್ಯಾಕಾಶದಲ್ಲಿ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಎರಡನೇ ರಾಷ್ಟ್ರವಾಗಲಿದೆ. ಕಕ್ಷೆಯಲ್ಲಿರುವ ಇಂಧನ ಮರುಪೂರಣವು ಉಪಗ್ರಹಗಳು ಹೆಚ್ಚು ಕಾಲ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುತ್ತದೆ….

Read More

ದೊಡ್ಡಬಳ್ಳಾಪುರ: ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ – Kannada News | Doddaballapur: Police Raid Farmhouse Hosting Illegal New year Party

ದೇವನಹಳ್ಳಿ, ಜನವರಿ 1: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯ ಫಾರ್ಮ್‌ಹೌಸ್ ಒಂದರಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿ ಮೇಲೆ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಈ ಪಾರ್ಟಿಯಲ್ಲಿ ಸುಮಾರು 40-50 ಯುವಕರು ಭಾಗವಹಿಸಿದ್ದರು. ಅನುಮತಿ ಪಡೆಯದೆ ಜೋರಾದ ಸಂಗೀತ ಹಾಕಿ ಮೋಜು ಮಸ್ತಿ ಮಾಡಲಾಗುತ್ತಿತ್ತು. ಅತಿಯಾದ ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಈ ದಾಳಿ…

Read More

ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ! – Kannada News | Customer Unique Protest Continues in Tumakuru after Locking Tata Hitachi Showroom After Machine Breakdown

ಹಿಟಾಚಿ ಶೋರೂಮ್ ಎದುರು ಗ್ರಾಹಕನ ವಿಭಿನ್ನ ಪ್ರತಿಭಟನೆImage Credit source: tv9 ತುಮಕೂರು, ಫೆಬ್ರವರಿ 11: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಮೂರೇ ತಿಂಗಳಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಬೇಸತ್ತ ಗ್ರಾಹಕ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಇಷ್ಟಾದರೂ ಕಂಪನಿ ಸ್ಪಂದಿಸದ ಕಾರಣ ಅಂತರಸನಹಳ್ಳಿ ಬಳಿಯಿರುವ ಟಾಟಾ ಹಿಟಾಚಿ (Tata Hitachi) ಶೋರೂಂ ಮುಂದೆ ಗ್ರಾಹಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತುಕೊಂಡು…

Read More

IND vs NZ: ಸೊನ್ನೆ ಸುತ್ತಿದ ನಾಯಕ ಸೂರ್ಯ; 4ನೇ ಫೈನಲ್​ನಲ್ಲೂ ಇತಿಹಾಸ ಬದಲಾಗಲಿಲ್ಲ

ನ್ಯೂಜಿಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 255 ರನ್​ಗಳ ದಾಖಲೆ ಮೊತ್ತ ಕಲೆಹಾಕಿತು. ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ದಾಖಲಾದ ಅತಿ ದೊಡ್ಡ ಮೊತ್ತ ಇದಾಗಿದೆ. ಟೀಂ ಇಂಡಿಯಾ ಈ ದಾಖಲೆ ಬರೆಯುವಲ್ಲಿ ತಂಡದ ಮೂವರು ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್​ಗಳ ತಲಾ ಅರ್ಧಶತಕದ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಅವರ ಅಬ್ಬರದಿಂದಾಗಿ ಟೀಂ ಇಂಡಿಯಾ 200 ರನ್​ಗಳ ದಾಟಿತು. ಆದರೆ…

Read More