‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ? – Kannada News | Devil Movie Screens Shrink: Mark and 45 Impact Kannada Film Collections
‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ಅಬ್ಬರದಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಇಷ್ಟು ದಿನ ಸಿನಿಮಾಗೆ ಕನ್ನಡದಲ್ಲಿ ದೊಡ್ಡ ಸ್ಪರ್ಧೆ ಇರಲಿಲ್ಲ. ಆದರೆ, ಈಗ ಪರಿಸ್ಥಿತಿ ಬದಲಾಗಿ ಹೋಗಿದೆ. ಚಿತ್ರಕ್ಕೆ ಕನ್ನಡ ಚಿತ್ರಗಳಿಂದಲೇ ಸ್ಪರ್ಧೆ ಏರ್ಪಡುತ್ತಾ ಇವೆ. ಕನ್ನಡದಲ್ಲಿ ಇಂದು (ಡಿಸೆಂಬರ್ 25) ‘ಮಾರ್ಕ್’ (Mark Movie) ಹಾಗೂ ‘45’ ಸಿನಿಮಗಳು ರಿಲೀಸ್ ಆಗಿವೆ. ಇದರಿಂದ ‘ಡೆವಿಲ್’ ಚಿತ್ರಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ನೂರಾರು ಶೋಗಳನ್ನು ಈ ಚಿತ್ರಕ್ಕೆ ನೀಡಲಾಗಿತ್ತು….