ದಕ್ಷಿಣದ ಮೇಲೆ ಕಣ್ಣು ಪ್ಯಾನ್ ಇಂಡಿಯಾ ಆಗಲಿದೆ ‘ಧುರಂಧರ್ 2’
ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಬಾಕ್ಸ್ ಆಫೀಸ್ನಲ್ಲಿ ನಾಗಾಲೋಟ ಮುಂದುವರೆಸಿದೆ. ದಿನಗಳು ಕಳೆದಂತೆ ಸಿನಿಮಾದ ಕಲೆಕ್ಷನ್ ಏರುತ್ತಲೇ ಸಾಗುತ್ತಿದೆ. ಈ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದೆ. ಸಿನಿಮಾದ ಬಗ್ಗೆ ಅಲ್ಲಲ್ಲಿ ತುಸು ನೆಗೆಟಿವ್ ಅಭಿಪ್ರಾಯಗಳು ಕೇಳಿ ಬರುತ್ತಿದ್ದರೂ ಸಹ ಸಿನಿಮಾ ಪ್ರಿಯರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿಯೂ ಸಹ ಸಿನಿಮಾ ಅನ್ನು ಪ್ರೇಕ್ಷಕರು ನೋಡಿ ಮೆಚ್ಚಿಕೊಂಡಿದ್ದು, ಇಲ್ಲಿಯೂ ಸಹ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಡಿಸೆಂಬರ್ 5 ರಂದು…