ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯ ನಾಯಕರಿಗೆ ಮಹತ್ವದ ಸೂಚನೆ ನೀಡಿದ ಬಿಜೆಪಿ ಹೈಕಮಾಂಡ್ – Kannada News | Council Election Cross Voting: BJP High Command Demands Report by June 25; Party Drops Dharmasthala Oath Plan
ರಾಜ್ಯ ನಾಯಕರಿಗೆ ಮಹತ್ವದ ಸೂಚನೆ ನೀಡಿದ ಬಿಜೆಪಿ ಹೈಕಮಾಂಡ್Image Credit source: Tv9 Kannada and PTI ನವದೆಹಲಿ/ಬೆಂಗಳೂರು, ಜೂನ್ 23: ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ವಿಚಾರ ಸಂಬಂಧ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರನ್ನು ದೆಹಲಿಗೆ ಕರೆಸಿಕೊಂಡಿದ್ದ ಹೈಕಮಾಂಡ್ ಮಹತ್ವದ ಸೂಚನೆ ನೀಡಿದೆ. ಕ್ರಾಸ್ ವೋಟಿಂಗ್ ಸಂಬಂಧ ಜೂನ್ 25ರ ಒಳಗೆ ತುರ್ತಾಗಿ ಸಂಪೂರ್ಣ ವರದಿ ನೀಡಲು ಸಿ.ಟಿ.ರವಿ ಸಮಿತಿಗೆ ಸೂಚಿಸಿದೆ. ಈ ಸಂಬಂಧ ಅಶೋಕ್ ಮತ್ತು ವಿಜಯೇಂದ್ರ…