ಮದ್ವೆ ಒಂದು ದಿನ ಇರುವಾಗಲೇ ಹತ್ಯೆ: ಆ ವಿಷಯ ಹೇಳಿದ್ದಕ್ಕೆ ಸ್ನೇಹಿತನಿಂದಲೇ ಕೊಲೆಯಾದ ಡಾಕ್ಟರ್ – Kannada News | Sirsi Doctor Murder: Accused Arrested in 24 Hours in Uttar Kannada
ವೈದ್ಯ ರಮೇಶ್ ಕಲಗುಟಕರImage Credit source: tv9 kannada ಕಾರವಾರ, ಏಪ್ರಿಲ್ 20: ಶಿರಸಿಯಲ್ಲಿ ಸಂಚಲನ ಮೂಡಿಸಿದ್ದ ವೈದ್ಯ (Doctor) ರಮೇಶ್ ಕಲಗುಟಕರ ಕೊಲೆ (murder) ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದ ವೈದ್ಯನನ್ನು, ಹಣ ಮತ್ತು ಒಡವೆಯ ಆಸೆಗೆ ಬಿದ್ದು ಸ್ವತಃ ಗೆಳೆಯನೇ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದ. ಪ್ರಕರಣ ನಡೆದ ಕೇವಲ 24 ಗಂಟೆಯೊಳಗೆ ಶಿರಸಿ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಮಂಜುನಾಥ್ ನಾಯ್ಕ್(61) ಬಂಧಿತ ಆರೋಪಿ. ನಡೆದಿದ್ದೇನು? ಶಿರಸಿಯ…