Headlines

ಅಳಿಯಲಿದೆಯಾ, ಉಳಿಯಲಿದೆಯಾ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ – Kannada News | Sahibzada farhan Chasing On Virat Kohli’s Iconic World Record

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್​ಝಾದ ಫರ್ಹಾನ್ (Sahibzada farhan) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಸಾಹಿಬ್​ ಇದೀಗ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್​ಝಾದ ಫರ್ಹಾನ್ 45 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 63 ರನ್​ ಬಾರಿಸಿದ್ದಾರೆ. ಈ 63 ರನ್​ಗಳೊಂದಿಗೆ…

Read More

ಕಾಂಗ್ರೆಸ್​​ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ಬೆಂಗಳೂರು, (ಮಾರ್ಚ್ 12): 2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್​​ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸಿರುವ ಭಾರೀ ಸಂಚನ…

Read More

IPL 2026: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಮ್ಯಾಚ್, ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್

ಬೆಂಗಳೂರು, ಮಾರ್ಚ್ 25: ಮಾರ್ಚ್ 28ಕ್ಕೆ ಐಪಿಎಲ್ (IPL 2026) ಆರಂಭವಾಗಲಿದ್ದು, ಬೆಂಗಳೂರಿನ (Bangalore) ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಎಸ್​ಆರ್​ಎಚ್ ಮಧ್ಯೆ ಮ್ಯಾಚ್ ನಡೆಯಲಿದೆ. ಪಂದ್ಯಕ್ಕೆ ನಗರ ಪೊಲೀಸರು ಭಾರೀ ಭದ್ರತೆ ಒದಗಿಸುತ್ತಿದ್ದು, ಸಂಚಾರ ಸಮಸ್ಯೆ ನಿರ್ವಹಣೆಗೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಅಡ್ವೈಸರಿ ಪ್ರಕಟಿಸಿದ್ದು, ಅಭಿಮಾನಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕಾಗಿ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಕಳೆದ ವರ್ಷದ ಕಾಲ್ತುಳಿತ ಘಟನೆ ಮರುಕಳಿಸದಂತೆ ಈ ಬಾರಿ…

Read More

ಡಿಕೆ ಹೇಳಿಕೆ, ಸಿಎಂ ನಡೆ ನೋಡಿದ್ರೆ ಕಾಂತ್ರಿ ಆಗುತ್ತೆ, ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ – Kannada News | Political Kranti after May 5th And President rule will be coming In Karnataka Says BJP MLA B Suresh Gowda

ತುಮಕೂರು, (ಏಪ್ರಿಲ್ 24): ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಿ.ಸುರೇಶ್​​ ಗೌಡ ಮಾತನಾಡಿ, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಆಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಮುಖ್ಯಮಂತ್ರಿ ಆಗಬೇಕು ಅಂತ…

Read More

ಬಿಡುಗಡೆಗೆ 9 ತಿಂಗಳ ಮುಂಚೆಯೇ ಹೊರಬಿತ್ತು ‘ರಾಮಾಯಣ’ ಸಿನಿಮಾ ವಿಮರ್ಶೆ – Kannada News | Ramayana movie first reviews out, people loved the movie

ರಣ್​​ಬೀರ್ ಕಪೂರ್ (Ranbir Kapoor) ಮತ್ತು ಯಶ್ ಒಟ್ಟಿಗೆ ನಟಿಸಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​​ನ ಸಿನಿಮಾ ಎನ್ನಲಾಗುತ್ತಿದೆ. ಆಸ್ಕರ್ ವಿಜೇತ ಹಾಲಿವುಡ್​ ವಿಎಫ್​​ಎಕ್ಸ್ ಸಂಸ್ಥೆಯಾದ ಡಿಎನ್​​ಇಜಿಯ ಸಿಇಓ ಆಗಿರುವ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಕತೆಯನ್ನು ಭಾರಿ ಅದ್ಧೂರಿಯಾಗಿ, ಇಡೀ ವಿಶ್ವವೇ ತಿರುಗಿ ನೋಡುವಂತೆ ನಿರ್ಮಿಸಿದ್ದಾರೆ ಎನ್ನಲಾಗುತ್ತಿದೆ. ‘ರಾಮಾಯಣ’ ಸಿನಿಮಾದ ಮೊದಲ ಭಾಗ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ಇನ್ನೂ ಒಂಬತ್ತು ತಿಂಗಳು ಇರುವಾಗದೇ ಸಿನಿಮಾದ…

Read More

ಊಟ ಮಾಡುವಾಗ ಅಥವಾ ಊಟವಾದ ಎಷ್ಟು ಹೊತ್ತಿನ ನಂತರ ನೀರು ಕುಡಿಯಬೇಕು? ಆಯುರ್ವೇದ ಏನು ಹೇಳುತ್ತದೆ?

ಆಹಾರ ಮತ್ತು ನೀರು (Water) ಎರಡೂ ಕೂಡ ದೇಹದ ಆರೋಗ್ಯಕ್ಕೆ ಅತ್ಯಂತ ಮುಖ್ಯ. ಆದರೆ ಅವುಗಳನ್ನು ಯಾವ ಸಮಯದಲ್ಲಿ, ಹೇಗೆ ಸೇವನೆ ಮಾಡಬೇಕು ಎಂದು ತಿಳಿದಿರಬೇಕಾಗುತ್ತದೆ. ಇಲ್ಲವಾದಲ್ಲಿ ಈ ರೀತಿಯ ಅಭ್ಯಾಸ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಯುರ್ವೇದದ ಪ್ರಕಾರ, ಆಹಾರ ಸೇವಿಸುವ ಸಮಯ ಮತ್ತು ನೀರು ಕುಡಿಯುವ ಸಮಯವು ಜೀರ್ಣಕ್ರಿಯೆಗೆ (Digestion) ಬಹಳ ಮಹತ್ವದ್ದಾಗಿದ್ದು ಇದು ಸರಿಯಾಗಿ ಆಗದಿದ್ದಲ್ಲಿ ಹೊಟ್ಟೆ ಭಾರವಾಗುವುದು, ಅನಿಲ (ಗ್ಯಾಸ್) ಉಂಟಾಗುವುದು, ಅಜೀರ್ಣ, ಹೊಟ್ಟೆ ಉಬ್ಬುವುದು ಅಥವಾ ಆಸಿಡಿಟಿ ಮುಂತಾದ ಸಮಸ್ಯೆಗಳು…

Read More

ಬೆಂಗಳೂರಿನಲ್ಲಿ ಮನೆ ಹುಡುಕಾಟದಿಂದ ಬೇಸತ್ತು ಕೆಲಸಕ್ಕೆ ರಾಜೀನಾಮೆ ನೀಡಿದ ಯುವಕ

ಬೆಂಗಳೂರು, ಮಾ.18: ಬೆಂಗಳೂರಿನಲ್ಲಿ ಮನೆ ಹುಡುಕುವುದು ಅಷ್ಟೊಂದು ಸುಲಭದ ಮಾತಲ್ಲ, ಅದರಲ್ಲೂ ಬ್ಯಾಚುಲರ್ಸ್​​​​ ಕಥೆ ಕೇಳುವುದೇ ಬೇಡ. ಈಗ ಇಲ್ಲೊಂದು ಅಂತಹದೇ ಪೋಸ್ಟ್​​​ವೊಂದು ವೈರಲ್​​ ಆಗಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಎಂ.ಜಿ. ರಸ್ತೆಯ ಕಚೇರಿಗೆ ಪ್ರತಿದಿನ 52 ಕಿ.ಮೀ ಪ್ರಯಾಣಿಸಿ ಸುಸ್ತಾದ ಯುವಕನೊಬ್ಬ, ಮನೆ ಹುಡುಕಲಾರದೆ ಬೆಸತ್ತು ಕೆಲಸವನ್ನೇ ಬಿಡಲು ನಿರ್ಧರಿಸಿರುವ ಘಟನೆಯ ಬಗ್ಗೆ ಹಂಚಿಕೊಂಡಿದ್ದಾರೆ. ಇದೀಗ ಈ ವೈರಲ್​​ ಪೋಸ್ಟ್​​ ಹೊಸ ಚರ್ಚೆಗೆ ಕಾರಣವಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದ ಈ ವ್ಯಕ್ತಿ ಎಂ.ಜಿ. ರಸ್ತೆ ಹತ್ತಿರ ಕೆಲಸಕ್ಕೆ…

Read More

Karnataka SSLC Result 2026: ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಪರೀಕ್ಷೆ ಬರೆದಿದ್ದ ಕುಸುಮಾ ಉತ್ತಮ ಸಾಧನೆ – Kannada News | Karnataka SSLC Result 2026: Kusuma, who came in an ambulance and wrote the exam lying on a stretcher, scored 374.

ಕೋಲಾರ, ಏ.23: ಸಂಕಷ್ಟಗಳು ಎದುರಾದಾಗ ಎದೆಗುಂದದೆ ಹೋರಾಡಿದರೆ ಯಶಸ್ಸು ಖಂಡಿತ ಎಂಬ ಮಾತನ್ನು ಕೋಲಾರ ಜಿಲ್ಲೆಯ ಕುಸುಮಾ ನಿಜವಾಗಿಸಿದ್ದಾರೆ. ಆಂಬುಲೆನ್ಸ್‌ನಲ್ಲಿ ಬಂದು, ಸ್ಟ್ರೆಚರ್ ಮೇಲೆ ಮಲಗಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಈ ಪ್ರತಿಭಾವಂತ ವಿದ್ಯಾರ್ಥಿನಿ ಇಂದು ಪ್ರಕಟವಾದ ಫಲಿತಾಂಶದಲ್ಲಿ ಉತ್ತಮ ಫಲಿತಾಂಶದಿಂದ ತೇರ್ಗಡೆಯಾಗುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಿನ್ನನಾಗಹಳ್ಳಿ ನಿವಾಸಿಯಾಗಿರುವ ಕುಸುಮಾ, ಪರೀಕ್ಷೆಯ ಸಮಯದಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದರೆ ಪರೀಕ್ಷೆ ತಪ್ಪಿಸಿಕೊಳ್ಳಬಾರದು ಎಂಬ ದೃಢ ಸಂಕಲ್ಪ ಮಾಡಿದ ಆಕೆ,…

Read More

ಗಂಡ-ಹೆಂಡತಿ ಜಗಳ ಸಾವಿನಲ್ಲಿ ಅಂತ್ಯ; ಅಳಿಯನೇ ಮಗಳನ್ನು ಸಾಯಿಸಿದ್ದಾನೆಂದ ಕುಟುಂಬಸ್ಥರು!

ಚಿಕ್ಕಬಳ್ಳಾಪುರ, ಮಾರ್ಚ್​ 09: ಜಿಲ್ಲೆಯ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ವರಲಕ್ಷ್ಮಿ (25) ಎಂಬ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೇಮಿಗಳ ನಡುವೆ ಮಧ್ಯಸ್ಥಿಕೆ ವಹಿಸಬೇಡಿ ಎಂದು ಗಂಡ ಗಂಗರಾಜು ಬುದ್ದಿವಾದ ಹೇಳಿದ ಹಿನ್ನೆಲೆ ಗಂಡ-ಹೆಂಡತಿಯ ನಡುವೆ ಗಲಾಟೆ ನಡೆದಿದ್ದಾಗಿ ತಿಳಿದುಬಂದಿದೆ. ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ವರಲಕ್ಷ್ಮಿಗೆ ಕರೆ ಮಾಡಿದ್ದು, ಅದನ್ನು ಗಂಗರಾಜು ಸ್ವೀಕರಿಸಿದ್ದರಿಂದ ಜಗಳ ಉಂಟಾಗಿತ್ತು ಎನ್ನಲಾಗಿದೆ. ನಂತರ ವರಲಕ್ಷ್ಮಿ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪತ್ನಿಯನ್ನು ಹೊಡೆದು ಬಳಿಕ ನೇಣು…

Read More

BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್ – Kannada News | BESCOM Power Cut on Feb 11 and 12: Electricity Outage in Several Areas for Maintenance Works

ಬೆಂಗಳೂರು, ಫೆಬ್ರವರಿ 10: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ (Power Cut) ಇರಲಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ. ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ…

Read More