ಶಬರಿಮಲೆ ಚಿನ್ನ ಕಳವು ಪ್ರಕರಣ: ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ – Kannada News | Roddam Jewellers Under Scrutiny in Sabarimala Temple Gold Theft Case
ಬಳ್ಳಾರಿ,ಡಿ.24: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ನಡೆದ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ವಿಶೇಷ ತನಿಖಾ ತಂಡ (ಎಸ್ಐಟಿ) ಬಳ್ಳಾರಿಯ ರೊದ್ದಂ ಜುವೆಲರ್ಸ್ ಮೇಲೆ ದಾಳಿ ನಡೆಸಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದೆ. ಕೇರಳದ ಐವರು ಅಧಿಕಾರಿಗಳು ಜುವೆಲರಿ ಅಂಗಡಿಯನ್ನು ಸಂಪೂರ್ಣವಾಗಿ ಮುಚ್ಚಿ ಪರಿಶೀಲನೆ ನಡೆಸಿದ್ದಾರೆ. ಈ ಅಂಗಡಿಯ ಮಾಲೀಕ ಗೋವರ್ಧನ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿದೆ. ಗೋವರ್ಧನ್ ಅವರು ಕದ್ದ ಚಿನ್ನದಲ್ಲಿ ಸುಮಾರು 475 ಗ್ರಾಂ ಖರೀದಿಸಿದ್ದರು ಎಂಬ ಮಾಹಿತಿ ಎಸ್ಐಟಿಗೆ…