ಡಿ. 30ರಂದು ಕಸ್ಟಮ್ಸ್ ಇಲಾಖೆಯಿಂದ ಹರಾಜು: ಅತ್ಯಂತ ಕಡಿಮೆ ಬೆಲೆಗೆ ಸಿಗಲಿವೆ ಈ ವಸ್ತುಗಳು – Kannada News | Bengaluru Customs Online Auction via MSTC: Get Electronic Items, Vehicles, Furniture at Low Prices
ಬೆಂಗಳೂರು, ಡಿಸೆಂಬರ್ 23: ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (CBIC) ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿರುವ ದೇಶಕ್ಕೆ ಅಕ್ರಮವಾಗಿ ಸಾಗಾಟ ಮಾಡಿದ ವಸ್ತುಗಳ ಹರಾಜು ಪ್ರಕ್ರಿಯೆ ಡಿಸೆಂಬರ್ 30ರಂದು ನಡೆಯಲಿದೆ. ಎಕ್ಸ್ ಖಾತೆಯಲ್ಲಿ ಕಸ್ಟಮ್ಸ್ ಇಲಾಖೆ ನೀಡಿರುವ ಮಾಹಿತಿಯಂತೆ, ಈ ಹರಾಜಿನಲ್ಲಿ ಮೊಬೈಲ್ ಫೋನ್ಗಳು, ಕಂಪ್ಯೂಟರ್ಗಳು, ಐಪ್ಯಾಡ್ಗಳು ಹಾಗೂ ಟಿವಿಗಳಂತಹ ಉತ್ಪನ್ನಗಳು ಮಾರುಕಟ್ಟೆ ಬೆಲೆಗೆ ಹೋಲಿಸಿದರೆ ಬಹಳ ಕಡಿಮೆ ದರದಲ್ಲಿ ಲಭ್ಯವಾಗಲಿವೆ. ವಸ್ತುಗಳ ಖರೀದಿ ಹೇಗೆ? “Auction of Electronics Goods…