ಭೂಮಿ ದುಂಡಗಿದೆ, ಎಲ್ಲರ ಲೆಕ್ಕ ಚುಕ್ತಾ ಆಗುತ್ತದೆ; ವಿಧಾನಸಭೆಯಲ್ಲಿ ಟಿಎಂಸಿ ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ – Kannada News | West Bengal CM Suvendu Adhikari launches attack on TMC government in Assembly Session
ಕೊಲ್ಕತ್ತಾ, ಜೂನ್ 23: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಅವರು ಹಿಂದಿನ ಸರ್ಕಾರದ ಭ್ರಷ್ಟಾಚಾರ ಮತ್ತು ಕಾನೂನು ಸುವ್ಯವಸ್ಥೆ ವೈಫಲ್ಯಗಳ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. “ಭೂಮಿ ದುಂಡಗಿದೆ, ಇಲ್ಲಿ ಎಲ್ಲದಕ್ಕೂ ಲೆಕ್ಕ ಚುಕ್ತಾ ಆಗೇ ಆಗುತ್ತದೆ” ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಹಿಂದಿನ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ…