Exam Success Tips: ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿ ಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾಗಿರುವುದು ಏನು ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಪರೀಕ್ಷೆ ಎನ್ನುವುದು ಮಕ್ಕಳ ಜೀವನದ ಒಂದು ಅವಿಭಾಜ್ಯ ಅಂಗ. ಆದರೆ, ಪರೀಕ್ಷಾ ಸಮಯದಲ್ಲಿ ಪೋಷಕರು ತಮ್ಮ ಮಕ್ಕಳ ಮೇಲೆ ಒತ್ತಡ ಹಾಕುವುದನ್ನು ನಿಲ್ಲಿಸಬೇಕು. ಮಾನಸಿಕ ಒತ್ತಡವು ಓದಿದ ವಿಷಯಗಳನ್ನು ನೆನಪಿಸಿಕೊಳ್ಳಲು ಅಡ್ಡಿಪಡಿಸುತ್ತದೆ. ಧ್ಯಾನ ಮತ್ತು ಪ್ರಾಣಾಯಾಮವು ಮನಸ್ಸಿನ ವಿಶ್ರಾಂತಿಗೆ ಉತ್ತಮ ಮಾರ್ಗವಾಗಿದೆ. ಪೋಷಕರು ಮಕ್ಕಳ ಜೊತೆ ಕುಳಿತುಕೊಳ್ಳಿ, ಆದರೆ…