Headlines

VIDEO: ವಿರಾಟ್ ಕೊಹ್ಲಿಯನ್ನು ಕೆಣಕಿ ಕೆಟ್ಟ CSK

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಮೇಲೆ ಅಲ್ಲಿ ಕೇವಲ ರನ್‌ಗಳ ಮಳೆ ಮಾತ್ರವಲ್ಲ, ಆಟಗಾರರ ನಡುವಿನ ವಾಕ್ಸಮರವೂ ಅಷ್ಟೇ ಜೋರಾಗಿರುತ್ತದೆ. ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂತಹದ್ದೇ ಒಂದು ಘಟನೆ ಅಭಿಮಾನಿಗಳ ಗಮನ ಸೆಳೆಯಿತು. ಸಿಎಸ್‌ಕೆ ವೇಗಿ ಖಲೀಲ್ ಅಹ್ಮದ್ ಮತ್ತು ಆರ್‌ಸಿಬಿ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ನಡುವೆ ಮೈದಾನದಲ್ಲಿ ಮಾತಿನ ಚಕಮಕಿ ನಡೆಯಿತು. ಪಂದ್ಯದ ಮೂರನೇ ಓವರ್‌ನಲ್ಲಿ ಖಲೀಲ್ ಅಹ್ಮದ್…

Read More

ಒಟ್ಟಿಗೆ ದಾಳಿ ಮಾಡಿದ ಧ್ರುವಂತ್-ಅಶ್ವಿನಿ, ಕಕ್ಕಾಬಿಕ್ಕಿಯಾದ ಗಿಲ್ಲಿ – Kannada News | Bigg Boss Kannada 12: Dhruvanth and Ashwini attacks on Gilli

ಬಿಗ್​​ಬಾಸ್ (Bigg Boss) ಮನೆಯಲ್ಲಿ ಗಿಲ್ಲಿ ಮಾಡುವ ಹಾಸ್ಯ ಎಲ್ಲರಿಗೂ ಇಷ್ಟ ಆಗುವಂಥಹುದ್ದಲ್ಲ, ಅದರಲ್ಲೂ ಕೆಲವೊಮ್ಮೆ ಅತಿರೇಕಕ್ಕೆ ಹೋಗಿ ಹಿರಿಯರು, ಕಿರಿಯರೆನ್ನದೆ ಮಾತನಾಡುವುದು, ವಿಪರೀತಕ್ಕೆ ಹೋಗಿ ಗೇಲಿ ಮಾಡುವುದು, ವ್ಯಂಗ್ಯ ಮಾಡುವುದು ಮಾಡುತ್ತಾರೆ. ಇದೇ ಕಾರಣಕ್ಕೆ ಮನೆಯ ಕೆಲವು ಸದಸ್ಯರಿಂದ ಬೈಸಿಕೊಂಡಿದ್ದು, ವಿರೋಧ ಕಟ್ಟಿಕೊಂಡಿದ್ದೂ ಸಹ ಇದೆ. ಆದರೆ ಯಾರೂ ಸಹ ಗಿಲ್ಲಿಯ ಬಾಯಿಗೆ ಬಾಯಿ ಕೊಟ್ಟು ಮಾತನಾಡಿರಲಿಲ್ಲ. ಆದರೆ ಈ ಬಾರಿ ಧ್ರುವಂತ್ ಮತ್ತು ಅಶ್ವಿನಿ ಅವರ ಆರ್ಭಟಕ್ಕೆ ಸ್ವತಃ ಗಿಲ್ಲಿ ಕಕ್ಕಾ ಬಿಕ್ಕಿ ಆಗಿಬಿಟ್ಟಿದ್ದಾರೆ….

Read More

ರೈಲ್ವೆ ಟಿಕೆಟ್ ನಿಯಮಗಳ ಪರಿಷ್ಕರಣೆ; ಟಿಕೆಟ್​ನ ವಾಟ್ಸಾಪ್ ಸ್ಕ್ರೀನ್​ಶಾಟ್, ಫೋಟೋ, ಪಿಡಿಎಫ್ ಕಾಪಿಗಳು ಮಾನ್ಯವಾ? – Kannada News | Indian railways update, WhatsApp screenshot, photos, pdf valid or invalid, what are new digital ticket rules

ರೈಲಿನ ಸಾಂದರ್ಭಿಕ ಚಿತ್ರImage Credit source: Firdous Nazir/NurPhoto via Getty Images ನವದೆಹಲಿ, ಜುಲೈ 11: ಇತ್ತೀಚೆಗೆ ಮಹಿಳಾ ಪ್ರಯಾಣಿಕರೊಬ್ಬರು ರೈಲಿನಲ್ಲಿ ಪ್ರಯಾಣಿಸುವಾಗ ತಮ್ಮ ಸಹೋದರ ವಾಟ್ಸಾಪ್ (WhatsApp) ಮೂಲಕ ಕಳುಹಿಸಿದ್ದ ಡಿಜಿಟಲ್ ಅನ್ ರಿಸರ್ವ್ಡ್ (ಸಾಮಾನ್ಯ/ಜನರಲ್) ಟಿಕೆಟ್‌ನ ಸ್ಕ್ರೀನ್‌ಶಾಟ್ ಅನ್ನು ಟಿಕೆಟ್ ತಪಾಸಣಾಧಿಕಾರಿಗೆ (TTE) ತೋರಿಸಿದ್ದರು. ಆದರೆ ಆ ಟಿಕೆಟ್ ರೈಲು ನಿಲ್ದಾಣದಿಂದ ಹೊರಟ ನಂತರ ಬುಕ್ ಆಗಿರುವುದು ಟಿಟಿಇ ಗಮನಕ್ಕೆ ಬಂದಿತು. ಹಾಗೆಯೇ, ಮಹಿಳೆಯ ಸ್ವಂತ ಮೊಬೈಲ್‌ನಿಂದ ಟಿಕೆಟ್ ಬುಕ್ ಆಗಿರಲಿಲ್ಲ. ಈ…

Read More

ಚೇಸಿಂಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನ್ಯೂಝಿಲೆಂಡ್

ಮಹಿಳಾ ಏಕದಿನ ಅಂತರಾಷ್ಟ್ರೀಯ (ODI) ಕ್ರಿಕೆಟ್ ಇತಿಹಾಸದಲ್ಲಿ ನ್ಯೂಝಿಲೆಂಡ್ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ವೆಲ್ಲಿಂಗ್ಟನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ಮಹಿಳಾ ತಂಡವು 347 ರನ್‌ಗಳ ಬೃಹತ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ ಈ ವಿಶ್ವ ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಮೊದಲು ಬ್ಯಾಟ್ ಮಾಡಿ 6 ವಿಕೆಟ್ ನಷ್ಟಕ್ಕೆ 346 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಿತ್ತು. ಇದನ್ನು ಬೆನ್ನಟ್ಟಿದ ನ್ಯೂಝಿಲೆಂಡ್ ತಂಡವು ಕೇವಲ…

Read More

ಮಧುಮೇಹ, ಅಧಿಕ ರಕ್ತದೊತ್ತಡ ಇರುವವರಿಗೆ ಶ್ರವಣದೋಷ ಉಂಟಾಗುತ್ತದೆಯೇ? ವೈದ್ಯರು ಹೇಳುವುದೇನು? – Kannada News | Diabetes, High BP & Hearing Loss: The Link

ಮಧುಮೇಹ (Diabetes) ಅಥವಾ ಅಧಿಕ ರಕ್ತದೊತ್ತಡ (High BP) ಇದ್ದರೆ, ಹೃದಯ, ಮೂತ್ರಪಿಂಡ ಮತ್ತು ಕಣ್ಣಿಗೆ ಸಂಬಂಧ ಪಟ್ಟ ಕಾಯಿಲೆಗಳು ಬರುವ ಅಪಾಯವಿರುತ್ತದೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇದು ಹಿಯರಿಂಗ್ ಲಾಸ್ ಗೆ ಕಾರಣವಾಗುತ್ತದೆಯೇ ಅಥವಾ ಶ್ರವಣ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬುದು ಹಲವರಿಗಿರುವ ಗೊಂದಲ. ಅದರಲ್ಲಿಯೂ ಈ ರೀತಿಯ ಸಮಸ್ಯೆ ವಯಸ್ಸಾದ ನಂತರ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇದು ನಿಜವೇ ಎಂಬ ಅನುಮಾನ ಮೂಡುತ್ತದೆ. ಅದಕ್ಕಾಗಿಯೇ ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ…

Read More

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು

ಬೆಂಗಳೂರು, ಏಪ್ರಿಲ್ 2: ಬೆಂಗಳೂರು ನಗರದ ಐತಿಹಾಸಿಕ ಮತ್ತು ಸಾಂಪ್ರದಾಯಿಕ ಉತ್ಸವವಾದ ಬೆಂಗಳೂರು ಕರಗ ಭಕ್ತಿಭಾವ ಹಾಗೂ ವೈಭವದಿಂದ ಬುಧವಾರ ರಾತ್ರಿ ನೆರವೇರಿತು. ಕಣ್ಣು ಹಾಯಿಸಿದಷ್ಟು ಭಕ್ತಸಾಗರ ಕಂಡುಬಂದಿದ್ದು, ಎಲ್ಲೆಡೆ “ಗೋವಿಂದ ಗೋವಿಂದ” ಎಂಬ ನಾಮಸ್ಮರಣೆಯೊಂದಿಗೆ ಭಕ್ತರು ಹರ್ಷೋದ್ಘಾರ ಮಾಡಿದರು. ಮಲ್ಲಿಗೆ ಹೂಗಳಿಂದ ಅಲಂಕೃತಗೊಂಡ ದ್ರೌಪದಮ್ಮನ ಕರಗ ಭಕ್ತಿಯ ಕೇಂದ್ರಬಿಂದುವಾಗಿದ್ದು, ಖಡ್ಗ ಹಿಡಿದ ವೀರಕುಮಾರರ ಅಬ್ಬರ ಮಧ್ಯೆ ಕರಗ ಮೆರವಣಿಗೆ ರಾತ್ರಿಯಿಡೀ ಸಂಭ್ರಮ ಸಡಗರದಿಂದ ಸಾಗಿತು. ನಗರದ ವಿವಿಧ ಭಾಗಗಳಲ್ಲಿ ನಡೆದ ರಥಗಳ ಮೆರವಣಿಗೆಯ ವೈಭವವನ್ನು ಸಾವಿರಾರು…

Read More

ಕನ್ನಿಡಗರೇ ಮಾಡಿದ ಸಸ್ಪೆನ್ಸ್ ಥ್ರಿಲ್ಲರ್ ಸರಣಿಯನ್ನು ಮಿಸ್ ಮಾಡಲೇಬೇಡಿ; ಪ್ರತಿ ಹಂತದಲ್ಲೂ ಟ್ವಿಸ್ಟ್ – Kannada News | Pochamma Web Series Review Ratin And Cast: Kannada Produced Telugu Suspense Thriller Hits Aha OTT

ಒಟಿಟಿ ವ್ಯಾಪ್ತಿ ಹೆಚ್ಚಿದ ಬಳಿಕ ವೆಬ್ ಸೀರಿಸ್​ಗಳ ನಿರ್ಮಾಣ ಹೆಚ್ಚಿದೆ. ಹೊಸ ಹೊಸ ಸೀರಿಸ್​​ಗಳನ್ನು ಪ್ರೇಕ್ಷಕರ ಎದುರು ತರಲಾಗುತ್ತಿದೆ. ಸಸ್ಪೆನ್ಸ್​, ಥ್ರಿಲ್ಲರ್, ರೊಮ್ಯಾಂಟಿಕ್ ಸೇರಿದಂತೆ ಅನೇಕ ವೆಬ್​ ಸೀರಿಸ್​​ಗಳ ನಿರ್ಮಾಣ ಆಗಿದೆ. ಈಗ ‘ಅಯ್ಯನ ಮನೆ’ ತಂಡದವರು ತೆಲುಗಿನಲ್ಲಿ ‘ಪೋಚಮ್ಮ’ ಹೆಸರಿನ ವೆಬ್ ಸೀರಿಸ್ ಮಾಡಿದ್ದಾರೆ. ಈ ಸೀರಿಸ್ ಗಮನ ಸೆಳೆದಿದೆ. ಇದರ ಬಗ್ಗೆ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಪೋಚಮ್ಮ ಎಂದರೆ ಆಂಧ್ರ ಹಾಗೂ ತೆಲಂಗಾಣ ಭಾಗದಲ್ಲಿ ಆರಾಧಿಸುವ ಗ್ರಾಮದೇವತೆ. ಇಡೀ ಸರಣಿ ಇದರ ಸುತ್ತವೇ ಸಾಗುತ್ತದೆ….

Read More

IND-W vs SL-W: ಈ ವರ್ಷದ ಕೊನೆಯ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women’s 5th T20: India Aims for 5 0 Sweep; Match Details and Teams

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಮಂಗಳವಾರ ತಿರುವನಂತಪುರದಲ್ಲಿ ನಡೆಯಲಿದೆ. ಭಾರತ ತಂಡ ಈಗಾಗಲೇ ಸರಣಿಯನ್ನು ಗೆದ್ದಿದ್ದು, ಐದನೇ ಟಿ20ಪಂದ್ಯವನ್ನು ಗೆಲ್ಲುವ ಮೂಲಕ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಇದು ಭಾರತೀಯ ತಂಡದ ವರ್ಷದ ಕೊನೆಯ ಪಂದ್ಯವಾಗಿದ್ದು, ತಂಡವು ವರ್ಷವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಇತ್ತ ಸರಣಿಯ ಕೊನೆಯ ಪಂದ್ಯವನ್ನಾದರೂ ಗೆದ್ದು, ಈ ಪ್ರವಾಸವನ್ನು…

Read More

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ: ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು – Kannada News

ರೌಡಿಶೀಟರ್ ಎಣ್ಣೆ ಪಾರ್ಟಿ (ಎಡ ಚಿತ್ರ) ಹಾಗೂ ಮದ್ದೂರು ವಲಯ ಅರಣ್ಯಾಧಿಕಾರಿ ಡಿ. ಪುನೀತ್ ಕುಮಾರ್ Image Credit source: tv9 ಚಾಮರಾಜನಗರ, ಜೂನ್ 9: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಪ್ರದೇಶದಲ್ಲಿ ರೌಡಿಶೀಟರ್ ಮತ್ತು ಆತನ ಪಟಾಲಂ ನಡೆಸಿದ್ದ ಬಿಂದಾಸ್ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನದ ಹಿನ್ನೆಲೆಯಲ್ಲಿ ಬಂಡೀಪುರದ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (RFO) ಡಿ. ಪುನೀತ್ ಕುಮಾರ್ ಅವರನ್ನು…

Read More

ಮಕ್ಕಳು ಪದೇಪದೇ ಬೀಳುವುದರಿಂದ ಮೆದುಳಿಗೆ ಅಪಾಯವಾಗುತ್ತದೆಯೇ? ವೈದ್ಯರನ್ನು ಯಾವಾಗ ಸಂಪರ್ಕ ಮಾಡಬೇಕು? – Kannada News | When Is Frequent Falling in Kids a Medical Concern? Doctor’s Guide

ಮಕ್ಕಳು ಆಟವಾಡುವಾಗ ಬೀಳುವುದು ಸಾಮಾನ್ಯ ಸಂಗತಿಯೇ ಸರಿ. ಅವರು ಹೊಸ ಕೌಶಲ್ಯಗಳನ್ನು ಕಲಿಯುವ ಹಂತದಲ್ಲಿರುವುದರಿಂದ ಈ ರೀತಿ ಆಗುವುದು ಸಹಜ. ಆದರೆ ಮಗು ಪದೇಪದೇ ಬೀಳುತ್ತಿರುವುದನ್ನು ಪೋಷಕರು ಗಮನಿಸಿದರೆ, ಅದು ಕೇವಲ ಆಟದ ಭಾಗವೇ ಅಥವಾ ಆರೋಗ್ಯ ಸಮಸ್ಯೆಯ ಸೂಚನೆಯೇ ಎಂಬುದನ್ನು ಅರಿಯುವುದು ಅಗತ್ಯವಾಗಿದೆ. ಹೌದು, ತಜ್ಞರು ಹೇಳುವ ಪ್ರಕಾರ, ಸಾಮಾನ್ಯವಾಗಿ ಬಿದ್ದಾಗ ಸಣ್ಣಪುಟ್ಟ ಗಾಯವಾಗುವುದರಿಂದ ಯಾವುದೇ ತೊಂದರೆಯಿಲ್ಲ ಇದರಿಂದ ಗಂಭೀರ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಮಗು ತಲೆ ಭಾಗಕ್ಕೆ ಆಗಾಗ ಹೊಡೆತ ಬೀಳುತ್ತಿದ್ದರೆ ಅಥವಾ ಬಿದ್ದಾಗ…

Read More