ರಾಹುಲ್ ಗಾಂಧಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಚಿವ ಕೆ.ಎನ್. ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ – Kannada News | K.N. Rajanna writes to Rahul Gandhi, clarifying his ‘Vote Chori’ statement
ರಾಹುಲ್ ಗಾಂಧಿಗೆ ಮತ್ತೊಂದು ಪತ್ರ ಬರೆದ ರಾಜಣ್ಣ ಬೆಂಗಳೂರು, ಡಿಸೆಂಬರ್ 23: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್ ಚೋರಿ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ಹೇಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬುದರ ಬಗ್ಗೆ ಸಂಭಾಷಣೆ ಸಮೇತ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಭೇಟಿಗೂ ಸಮಯ ಕೇಳಿದ್ದಾರೆ. ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಅವುಗಳಲ್ಲಿ ಉಲ್ಲೇಖಿಸಿದ್ದರು. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ…