Horoscope Today 23 December: ಇಂದು ಈ ರಾಶಿಯವರಿಂದ ಉದ್ಯೋಗವನ್ನು ಕಳೆದುಕೊಳ್ಳುವ ಸ್ಥಿತಿ ಬರಲಿದೆ – Kannada News | Today’s Rashi Bhavishya: Aries, Taurus, Gemini Auspicious Timings
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಮಂಗಳವಾರ ಆತಂಕ, ಇಬ್ಬಂದಿತನ, ಬೇಸರ, ಅಪಪ್ರಚಾರ, ವಿಶ್ವಾಸಘಾಸಿ, ಸಹಾಯ, ಹಗುರ ಮಾತು, ಧನಾಗಮನ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ…