ಪಹಲ್ಗಾಮ್ ಕರಾಳ ದಿನಕ್ಕೆ ವರ್ಷ: ಶಿವಮೊಗ್ಗದ ಮಂಜುನಾಥ್ ಮನೆಯಲ್ಲಿ ಇನ್ನೂ ಮಡುಗಟ್ಟಿದ ನೋವು – Kannada News | Pahalgam Attack One Year Later: Pain Still Lingers in Manjunath’s House
ಶಿವಮೊಗ್ಗ, ಏಪ್ರಿಲ್ 22: ಪಹಲ್ಗಾಮ್ನಲ್ಲಿ (Pahalgam) 2025 ಏಪ್ರಿಲ್ 22ರಂದು ಶಿವಮೊಗ್ಗದ ಮಂಜುನಾಥ್ (Manjunath) ಸೇರಿ ಒಟ್ಟು 26 ಜನರ ನರಮೇಧವಾಗಿತ್ತು. ಈ ಘಟನೆ ನಡೆದು ಇಂದಿಗೆ ಒಂದು ವರ್ಷ. ಮೃತ ಮಂಜುನಾಥ್ ಮನೆಯಲ್ಲಿ ಇನ್ನೂ ಅದೇ ನೋವು ಮಡುಗಟ್ಟಿದೆ. ವಯಸ್ಸಾದ ತಾಯಿ ತನ್ನ ಮಗನ ಸಾವಿನ ಕುರಿತು ಈಗಲೂ ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಕಳೆದ ವರ್ಷ ಏ. 22 ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಶಿವಮೊಗ್ಗದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ…