Headlines

ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ! – Kannada News | TV9 Impact: Couple Arrested for Multi Crore Government Job Scam Targeting Aspirants

ಬೆಂಗಳೂರು, ಜುಲೈ 04: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಉದ್ಯೋಗಾಕಾಂಕ್ಷಿಗಳಿಂದ ಕೋಟಿಗಟ್ಟಲೆ ಹಣ ವಂಚಿಸಿದ್ದ ಗ್ಯಾಂಗ್ ಅನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಟಿವಿ9 ವಾಹಿನಿಯು ಈ ಖದೀಮರ ವಂಚನೆಯ ಕುರಿತು ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆಗಿಳಿದು ಪ್ರಮುಖ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಸಚಿನ್ ಮತ್ತು ಸುಜಾತಾ ಎಂಬ ದಂಪತಿ ಈ ವಂಚನೆ ಜಾಲದ ಮುಖ್ಯಸ್ಥರಾಗಿದ್ದು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳ ಜನರನ್ನು ಟಾರ್ಗೆಟ್ ಮಾಡಿದ್ದರು. ಎಫ್‌ಡಿಸಿ, ಎಸ್‌ಡಿಸಿ, ಅರಣ್ಯ…

Read More

ಲಾರಿಗೆ ಕಾರು ಡಿಕ್ಕಿ: ಜವರಾಯನ ಅಟ್ಟಹಾಸಕ್ಕೆ ಕುಣಿಗಲ್​​ ಬಳಿ ದಾರಿಯಲ್ಲೇ ಪ್ರಾಣಬಿಟ್ಟ ನಾಲ್ವರು

ತುಮಕೂರು, ಮೇ 09: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ. ಗೊಬ್ಬರ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರು ಛಿದ್ರ ಛಿದ್ರವಾಗಿದ್ದು, ಕಾರು ಚಾಲಕ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಕುಮಾರಸ್ವಾಮಿ, ಗಾಯತ್ರಿ ಸೇರಿದಂತೆ ನಾಲ್ವರು ದುರ್ಮರಣ ಹೊಂದಿದ್ದು, ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ….

Read More

ಯಾವುದೇ ಒಪ್ಪಂದವಿಲ್ಲದೆ 2-3 ವಾರಗಳಲ್ಲಿ ಇರಾನ್-ಅಮೆರಿಕ ಯುದ್ಧ ಕೊನೆಗೊಳ್ಳುತ್ತೆ ಎಂದ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 1: ಇರಾನ್(Iran) ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೊಸ ಗಡುವನ್ನು ನಿಗದಿಪಡಿಸಿದ್ದಾರೆ. ಇರಾನ್ ಯುದ್ಧವು ಎರಡು, ಮೂರು ವಾರಗಳಲ್ಲಿ ಕೊನೆಗೊಳ್ಳಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕ ಶೀಘ್ರದಲ್ಲೇ ಇರಾನ್​ನಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲಿದೆ. ಇರಾನ್‌ನಲ್ಲಿ ಆಡಳಿತ ಬದಲಾವಣೆಯ ಗುರಿಯನ್ನು ಸಾಧಿಸಲಾಗಿದೆ , ಈ ಸಂಘರ್ಷವನ್ನು ಮುಂದುವರಿಸಲು ಅಮೆರಿಕ ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇರಾನ್ ಯುದ್ಧವನ್ನು ಕೊನೆಗೊಳಿಸಲು ಯಾವುದೇ ಒಪ್ಪಂದದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಒಪ್ಪಂದ ಅಸಾಧ್ಯ ಎಂದು ಅವರು…

Read More

ಇದೇ ಕಾರಣಕ್ಕೆ ವೈಭವ್ ಸೂರ್ಯವಂಶಿಯನ್ನು ಕಣಕ್ಕಿಳಿಸಿಲ್ಲ..! – Kannada News | This Is Why Vaibhav Sooryavanshi Was Dropped From Playing XI!

ಭಾರತ ಮತ್ತು ಐರ್ಲೆಂಡ್ ನಡುವಣ ಮೊದಲ ಟಿ20 ಪಂದ್ಯದ ಮೂಲಕ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಲಿದ್ದಾರೆ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಯುವ ದಾಂಡಿಗನನ್ನು ಮೊದಲ ಮ್ಯಾಚ್​ನಲ್ಲಿ ಕಣಕ್ಕಿಳಿಸಿರಲಿಲ್ಲ. ಇದರ ಬೆನ್ನಲ್ಲೇ ಉತ್ತಮ ಫಾರ್ಮ್​ನಲ್ಲಿರುವ ವೈಭವ್​ಗೆ ಯಾಕೆ ಚಾನ್ಸ್ ನೀಡಿಲ್ಲ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ಅನುಭವಕ್ಕೆ ಮಣೆ: ಈ ಬಗ್ಗೆ ಮಾತನಾಡಿದ ಭಾರತ ತಂಡದ ನೂತನ ನಾಯಕ ಶ್ರೇಯಸ್ ಅಯ್ಯರ್, ವೈಭವ್ ಸೂರ್ಯವಂಶಿ ಖಂಡಿತವಾಗಿಯೂ ಅತ್ಯಂತ ಪ್ರತಿಭಾವಂತ…

Read More

‘ಪೆದ್ದಿ’ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದುಬಿಟ್ಟಿದ್ದರು ಶಿವಣ್ಣ: ಕಾರಣ?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ. ಭಾರಿ ಬಜೆಟ್​ನ ಸಿನಿಮಾ ಇದಾಗಿದ್ದು, ರಾಮ್ ಚರಣ್ ಸೇರಿದಂತೆ ಇಡೀ ಚಿತ್ರತಂಡ ದೇಶದಾದ್ಯಂತ ಸಂಚರಿಸಿ ಸಿನಿಮಾದ ಪ್ರಚಾರ ಮಾಡುತ್ತಿದೆ. ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಪ್ರಮುಖವಾದ ಪಾತ್ರ ಮಾಡಿದ್ದಾರೆ. ಶಿವಣ್ಣನ ಪಾತ್ರದ ಬಗ್ಗೆ ಮಾತನಾಡಿದ್ದ ರಾಮ್ ಚರಣ್ ಅದೊಂದು ಅದ್ಭುತವಾದ ಪಾತ್ರ, ಶಿವಣ್ಣ ಅದಕ್ಕೆ ಅತ್ಯಂತ ಸೂಕ್ತ ವ್ಯಕ್ತಿ ಎಂದಿದ್ದರು. ಆದರೆ ಶಿವರಾಜ್ ಕುಮಾರ್ ಅವರು…

Read More

ಮುನ್ನೆಚ್ಚರಿಕೆಯ ಹೊರತಾಗಿಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಸೋಮವಾರವೂ ಸಹ ಶೋಗಳು ಹೌಸ್​​ಫುಲ್ ಆಗಿವೆ. ಜನ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಇಷ್ಟೆಲ್ಲದರ ನಡುವೆಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟವೇ ಆಗುತ್ತಿದೆ. ಅದಕ್ಕೆ ಕಾರಣ ಪೈರಸಿ. ಪಾಕಿಸ್ತಾನದಲ್ಲಿ ಈಗಾಗಲೇ ಸಿನಿಮಾದ ಪೈರಸಿ ಆಗಿದ್ದು,…

Read More

ಹೊಸ ಉದ್ಯಮ ಆರಂಭಿಸಿದ ಗೌತಮ್; ಹೊಸ ಅಧ್ಯಾಯಕ್ಕೆ ನಾಂದಿ

‘ಅಮೃತಧಾರೆ’ ಧಾರಾವಾಹಿಯು ಕಳೆದ ಕೆಲವು ಸಮಯದಿಂದ ನಿಧಾನಗತಿಯಲ್ಲಿ ಸಾಗುತ್ತಿತ್ತು ಎಂದರೂ ತಪ್ಪಾಗಲಾರದು. ಆದರೆ, ಈಗ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆ ಮಾಡುವ ಸಮಯ ಬಂದಿದೆ. ಈ ಧಾರಾವಾಹಿಯಲ್ಲಿ ಇಷ್ಟು ದಿನ ಗೌತಮ್ ಉದ್ಯಮ ಮಾಡೋದಾಗಿ ಹೇಳುತ್ತಿದ್ದನು ಮತ್ತು ಅದನ್ನು ಆರಂಭಿಸಿರಲಿಲ್ಲ. ಆದರೆ, ಈಗ ಉದ್ಯಮ ಮಾಡಲು ಆತನು ಸಿದ್ಧನಾಗಿದ್ದಾನೆ. ಎದುರಾಳಿ ಜೊತೆಯೇ ಕೈ ಜೋಡಿಸಿದ್ದಾನೆ. ಕುಟುಂಬದವರೇ ಮಾಡಿದ ಮೋಸದ ಕಾರಣದಿಂದ ಗೌತಮ್ ಸಾಕಷ್ಟು ಬೇಸರ ಮಾಡಿಕೊಂಡಿದ್ದ. ಆತ ಆಸ್ತಿಯನ್ನು ಮಲ ತಮ್ಮನಿಗೆ ಬರೆದುಕೊಟ್ಟಿದ್ದ. ಆದರೂ ಆತನ ದಾಹ ತೀರಿರಲಿಲ್ಲ….

Read More

ಫ್ರಾನ್ಸ್‌ನ ಲುಮಿಯೆರ್ ಮ್ಯೂಸಿಯಂನಲ್ಲಿ ರಾಜಮೌಳಿಗೆ ಗೌರವ: ‘ವಾಲ್ ಆಫ್ ಫಿಲ್ಮ್ ಮೇಕರ್ಸ್’ಗೆ ಸೇರ್ಪಡೆ – Kannada News | SS Rajamouli Honored at Lumiere Museum, Joins Global Filmmakers Wall in France

ಪ್ರಖ್ಯಾತ ಚಲನಚಿತ್ರ ನಿರ್ದೇಶಕ ಎಸ್‌ಎಸ್ ರಾಜಮೌಳಿ ( SS Rajamouli) ಫ್ರಾನ್ಸ್‌ನ ಲಿಯಾನ್‌ನಲ್ಲಿರುವ ಲುಮಿಯೆರ್ ಮ್ಯೂಸಿಯಂನಲ್ಲಿ ದೊಡ್ಡ ಗೌರವ ಸಿಕ್ಕಿದೆ. ಮ್ಯೂಸಿಯಂನಲ್ಲಿರುವ ಪ್ರತಿಷ್ಠಿತ ವಾಲ್ ಆಫ್ ಫಿಲ್ಮ್ ಮೇಕರ್ಸ್ ಗೋಡೆಯ ಮೇಲೆ ರಾಜಮೌಳಿ ಅವರ ಹೆಸರಿನ ನಾಮಫಲಕವನ್ನು ಅನಾವರಣಗೊಳಿಸಲಾಗಿದೆ. ಇದಕ್ಕೂ ಮುನ್ನ ಮ್ಯೂಸಿಯಂನ ಚಿತ್ರಮಂದಿರದಲ್ಲಿ ಅವರ ‘ಈಗ’ ಮತ್ತು ‘ಆರ್‌ಆರ್‌ಆರ್‌’ ಸಿನಿಮಾಗಳನ್ನು ಪ್ರದರ್ಶಿಸಲಾಯಿತು. ಈ ಪ್ರದರ್ಶನಕ್ಕೆ ಭಾರಿ ಜನಸ್ತೋಮ ಹರಿದುಬಂದಿತ್ತು. ಈ ಸಂತೋಷದ ಸುದ್ದಿಯನ್ನು ರಾಜಮೌಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫ್ರಾನ್ಸ್‌ನ ಲಿಯಾನ್‌ನಲ್ಲಿ ‘ಈಗ’ ಮತ್ತು…

Read More

ಮೊದಲ ದಿನವೇ ಕೋಟಿ ಕೋಟಿ ಲೂಟಿ ಮಾಡಿದ ‘ಕಾಕ್‌ಟೇಲ್ 2’ ಮತ್ತು ‘ಮಾ ಇಂಟಿ ಬಂಗಾರಂ’ – Kannada News | Cocktail 2 and Ma Inti Bangaram: Stupendous Day 1 Box Office Collections Post IPL Fever

ಐಪಿಎಲ್ ಜ್ವರ ಮುಗಿದ ಬೆನ್ನಲ್ಲೇ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿವೆ. ಪ್ರೇಕ್ಷಕರು ಕೂಡ ಚಿತ್ರಮಂದಿರಗಳತ್ತ ನಿಧಾನವಾಗಿ ಮುಖ ಮಾಡುತ್ತಿದ್ದಾರೆ. ಸದ್ಯ ಬಾಕ್ಸ್ ಆಫೀಸ್‌ನಲ್ಲಿ ಒಂದೇ ದಿನ ಎರಡು ಬಹುನಿರೀಕ್ಷಿತ ಸಿನಿಮಾಗಳು ತೆರೆಕಂಡಿವೆ. ಹಿಂದಿಯಲ್ಲಿ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ (Rashmika Mandanna), ಕೃತಿ ಸನೋನ್ ನಟನೆಯ ‘ಕಾಕ್​​ಟೇಲ್ 2’, ತೆಲುಗಿನಲ್ಲಿ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ತೆರೆಗೆ ಬಂದಿವೆ. ಭರ್ಜರಿ ಪೈಪೋಟಿಯ ನಡುವೆಯೂ ಎರಡೂ ಚಿತ್ರಗಳು ಮೊದಲ ದಿನವೇ ಪ್ರೇಕ್ಷಕರನ್ನು ಸೆಳೆದು ಅತ್ಯುತ್ತಮ ಕಲೆಕ್ಷನ್…

Read More

ಧರ್ಮಸ್ಥಳ ಕೇಸ್​: ‘ಬುರುಡೆ’ ಕಾಟಕ್ಕೆ ಬೆಚ್ಚಿಬಿದ್ದಿದ್ದ ಆತ​​; SIT ವರದಿಯಲ್ಲಿ ಸ್ಫೋಟಕ ಮಾಹಿತಿ – Kannada News | Dharmasthala Case: SIT Report Reveals Skull Terrorized Conspirator Jayanth

ಮಂಗಳೂರು, ಡಿಸೆಂಬರ್​​ 29: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಕೋರ್ಟ್​ಗೆ ಎಸ್​ಐಟಿ ಸಲ್ಲಿಸಿದ ಪ್ರಾಥಮಿಕ ವರದಿ ಹಲವಾರು ಕುತೂಹಲಕಾರಿ ಅಂಶಗಳನ್ನು ಬಹಿರಂಗಗೊಳಿಸಿದೆ. ಧರ್ಮಸ್ಥಳದ ವಿರುದ್ಧ ಆರೋಪ ಹೊರಿಸಿದ್ದ ಬುರುಡೆ ಗ್ಯಾಂಗ್​​ ಸದಸ್ಯನೋರ್ವನಿಗೆ ಅವರು ತಂದಿದ್ದ ಬುರುಡೆಯೇ ಕಾಟ ಕೊಟ್ಟಿತ್ತು ಎನ್ನುವ ಮಾಹಿತಿ SIT ವರದಿಯಲ್ಲಿ ಉಲ್ಲೇಖವಾಗಿದೆ. ಗ್ಯಾಂಗ್​​ ಸದಸ್ಯ ಜಯಂತ್​​ ಬುರುಡೆಯನ್ನ ರೈಲಿನ ಮೂಲಕ ದೆಹಲಿಗೂ ತೆಗೆದುಕೊಂಡು ಹೋಗಿದ್ದ. ಇತರರಾದ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್ ಮತ್ತು ಸುಜಾತಾ ಫ್ಲೈಟ್​​ ಮೂಲಕ ತೆರಳಿದ್ದರು. ಈ…

Read More