ಚಿನ್ನದ ಬೆಲೆ 13,500 ರೂನಿಂದ 31,500 ರೂಗೆ ಏರುತ್ತಾ? ಎಡ್ ಯಾರ್ದೆನಿ ಭವಿಷ್ಯ – Kannada News | Gold price prediction by Ed Yardeni, says the rates might cross 10,000 USD per ounce in 4 years
ನವದೆಹಲಿ, ಡಿಸೆಂಬರ್ 22: ಚಿನ್ನದ ಬೆಲೆ (gold rate) ಕಳೆದ ಒಂದು ವರ್ಷದಲ್ಲಿ ಅಸಾಮಾನ್ಯ ರೀತಿಯಲ್ಲಿ ಓಡಿದೆ. ಈ ಭರ್ಜರಿ ಓಟ ಹೀಗೆ ಮುಂದುವರಿಯುತ್ತಾ ಎನ್ನುವುದು ಹಲವರಿಗೆ ಇರುವ ಪ್ರಶ್ನೆಯಾಗಿದೆ. ಯಾರ್ದೇನಿ ರಿಸರ್ಚ್ ಸಂಸ್ಥೆಯ ಮುಖ್ಯಸ್ಥರಾದ ಎಡ್ ಯಾರ್ದೇನಿ ಅವರ ಪ್ರಕಾರ ಚಿನ್ನದ ಬೆಲೆ 2029ರಲ್ಲಿ ಗ್ರಾಮ್ಗೆ 31,000 ರೂ ದಾಟಿ ಹೋಗಬಹುದು. ಸದ್ಯ ಅಮೆರಿಕದ ನ್ಯೂಯಾರ್ಕ್ನ ಕಮಾಡಿಟಿ ಎಕ್ಸ್ಚೇಂಜ್ನಲ್ಲಿ (ಸರಕು ವಿನಿಮಯ ಕೇಂದ್ರ) ಚಿನ್ನದ ಬೆಲೆ ಒಂದು ಔನ್ಸ್ಗೆ 4,400 ಡಾಲರ್ ಇದೆ. 2029ರಲ್ಲಿ ಇದರ…