Headlines

ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ನವದೆಹಲಿ, ಏಪ್ರಿಲ್ 11: ಇಸ್ರೇಲ್ ಮತ್ತು ಅಮೆರಿಕದ ಜೊತೆ ಸಂಘರ್ಷ ಶುರುವಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯನ್ನು(Strait of Hormuz)  ಮುಚ್ಚಿತ್ತು. ಇದು ತೈಲ ಟ್ಯಾಂಕರ್​ಗಳನ್ನು ಸಾಗಿಸುವ ಪ್ರಮುಖ ಜಾಗತಿಕ ಜಲಮಾರ್ಗವಾಗಿದೆ. ಈ ಜಗಳದ ಸಮಯದಲ್ಲಿ ಇರಾನ್ ಹಡಗುಗಳನ್ನು ಬಳಸಿಕೊಂಡು ಹಾರ್ಮುಜ್ ಜಲಸಂಧಿಯಲ್ಲಿ ಗಣಿಗಳನ್ನು (ಮೈನ್ಸ್) ಹಾಕಿತ್ತು. ಆದರೆ, ಇದೀಗ ಆ ಗಣಿಗಳನ್ನು ಪತ್ತೆಹಚ್ಚಲು ಇರಾನ್​ಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಬಯಸಿದರೂ ಇರಾನ್​ಗೆ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಮಧ್ಯೆ ಹಾದುಹೋಗುವುದನ್ನು ತಡೆಯಲು ಜಲಮಾರ್ಗದಲ್ಲಿ…

Read More

Engineering Career After PUC: ಪಿಯುಸಿ ನಂತರ ವೃತ್ತಿಜೀವನಕ್ಕೆ ಬಿ.ಟೆಕ್ ಅಥವಾ ಪಾಲಿಟೆಕ್ನಿಕ್, ಯಾವುದು ಉತ್ತಮ? – Kannada News | Engineering Career After PUC: B.Tech or Polytechnic? Complete Guide and Comparison

ಪಿಯುಸಿ ನಂತರ ಎಂಜಿನಿಯರಿಂಗ್ ವೃತ್ತಿಜೀವನವನ್ನು ಪರಿಗಣಿಸುವ ವಿದ್ಯಾರ್ಥಿಗಳು ಎದುರಿಸುತ್ತಿರುವ ದೊಡ್ಡ ಪ್ರಶ್ನೆಯೆಂದರೆ ಬಿ.ಟೆಕ್ ಅಥವಾ ಪಾಲಿಟೆಕ್ನಿಕ್. ಎರಡೂ ಕೋರ್ಸ್‌ಗಳು ತಾಂತ್ರಿಕ ಶಿಕ್ಷಣವನ್ನು ಒಳಗೊಂಡಿರುತ್ತವೆ, ಆದರೆ ಅವುಗಳ ಪಠ್ಯಕ್ರಮ, ಅವಧಿ, ವೆಚ್ಚ ಮತ್ತು ಉದ್ಯೋಗಾವಕಾಶಗಳು ಭಿನ್ನವಾಗಿರುತ್ತವೆ. ಕೆಲವು ವಿದ್ಯಾರ್ಥಿಗಳು ಪದವಿಗೆ ಆದ್ಯತೆ ನೀಡಿದರೆ, ಇತರರು ಉದ್ಯೋಗ ಮತ್ತು ಕೌಶಲ್ಯಗಳನ್ನು ತ್ವರಿತವಾಗಿ ಪಡೆಯುವತ್ತ ಗಮನಹರಿಸುತ್ತಾರೆ. ಉದ್ಯಮದ ಅಗತ್ಯತೆಗಳು ಸಹ ಬದಲಾಗುತ್ತಿವೆ, ಅಲ್ಲಿ ಪ್ರಾಯೋಗಿಕ ಜ್ಞಾನ ಮತ್ತು ಕೆಲಸದ ಸಾಮರ್ಥ್ಯವು ಪದವಿಗೆ ಮಾತ್ರವಲ್ಲ, ಹೆಚ್ಚು ಮೌಲ್ಯಯುತವಾಗಿದೆ. ಆದ್ದರಿಂದ, ಸರಿಯಾದ ನಿರ್ಧಾರ ತೆಗೆದುಕೊಳ್ಳುವುದು…

Read More

ವಿಜಯ್​ರ ಎಲ್ಲ ವಾಹನಗಳ ಸಂಖ್ಯೆ 0277 ಏಕೆ? ಹಿಂದಿದೆ ಭಾವುಕ ಕಾರಣ – Kannada News | Why Vijay’s all vehicle number is same why he only choose 0277 for his vehicles

ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ಸಿಎಂ ಆಗಲಿದ್ದಾರೆ. ವಿಜಯ್ ರಾಜಕೀಯಕ್ಕೆ ಬರುವ ಮುಂಚೆಯೂ ಸಹ ತಮಿಳು ಚಿತ್ರರಂಗದ ಶ್ರೀಮಂತ ನಟ, ದುಬಾರಿ ನಟ ಎನಿಸಿಕೊಂಡಿದ್ದರು. ವಿಜಯ್ ಬಳಿ ಐಶಾರಾಮಿ ಬಂಗಲೆ, ಸಾಕಷ್ಟು ಆಸ್ತಿ, ಹಲವಾರು ಐಶಾರಾಮಿ ವಾಹನಗಳು ಇವೆ. ಆದರೆ ವಿಶೇಷವೆಂದರೆ ವಿಜಯ್ ಅವರ ಬಳಿ ಇರುವ ಬಹುತೇಕ ಎಲ್ಲ ವಾಹಗಳ ಸಂಖ್ಯೆ 0277. ವಿಜಯ್ ಅವರು ಪ್ರಚಾರಕ್ಕಾಗಿ ಖರೀದಿಸಿದ ಬಸ್ಸಿಗೂ ಇದೇ ಸಂಖ್ಯೆಯನ್ನೇ ಹಾಕಿಸಿದ್ದರು. ಇದರ ಹಿಂದೆ ಒಂದು ಭಾವುಕ ಕಾರಣ ಇದೆ, ಅಲ್ಲದೆ…

Read More

ಟೈಫಾಯ್ಡ್ ಪ್ರಕರಣಗಳ ಹೆಚ್ಚಳ: ಮಕ್ಕಳಲ್ಲಿ ಈ ಲಕ್ಷಣ ಕಂಡುಬಂದ್ರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ – Kannada News | Typhoid Care For Kids: Treatment, Diet, and Recovery Timeline

ಬದಲಾಗುತ್ತಿರುವ ಹವಾಮಾನದಲ್ಲಿ, ಮಕ್ಕಳಲ್ಲಿ ಟೈಫಾಯ್ಡ್ (Typhoid) ಜ್ವರದ ಅಪಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ. ಆದರೆ ಅನೇಕ ಸಂದರ್ಭಗಳಲ್ಲಿ, ಪೋಷಕರಿಗೆ ತಮ್ಮ ಮಗುವಿಗೆ ಈ ಜ್ವರವಿದೆ ಎಂದು ಆರಂಭದಲ್ಲಿ ತಿಳಿಯುವುದಿಲ್ಲ. ಇದರಿಂದ ಆರೋಗ್ಯ ಸಮಸ್ಯೆ ಮತ್ತಷ್ಟು ಅಪಾಯಕಾರಿಯಾಗಬಹುದು. ಹಾಗಾಗಿ ಈ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದರಿಂದ ಸಾಧ್ಯವಾದಷ್ಟು ಈ ಜ್ವರವನ್ನು ನಿಯಂತ್ರಿಸಬಹುದಾಗಿದೆ. ಡಾ. ವಿಪಿನ್‌ಚಂದ್ರ ಉಪಾಧ್ಯಾಯ ಅವರು ಹೇಳುವ ಪ್ರಕಾರ, ಟೈಫಾಯ್ಡ್ ಒಂದು ಬ್ಯಾಕ್ಟೀರಿಯಾ ಸೋಂಕು. ಇದು ಕಲುಷಿತ ನೀರು ಮತ್ತು ಅಶುದ್ಧ ಆಹಾರದ ಮೂಲಕ ಹರಡುತ್ತದೆ. ಮಕ್ಕಳ ರೋಗನಿರೋಧಕ ಶಕ್ತಿ…

Read More

ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್ – Kannada News | Yash’s ‘Toxic’ Movie Global Ambition: Star Shines at CinemaCon 2026

ರಾಕಿಂಗ್ ಸ್ಟಾರ್ ಯಶ್ ಅವರ (Yash) ‘ಟಾಕ್ಸಿಕ್’ ಸಿನಿಮಾ ಕನ್ನಡದ ಜೊತೆಗೆ ಇಂಗ್ಲಿಷ್​​ನಲ್ಲೂ ಶೂಟ್​ ಆಗಿದೆ. ಈ ಸಿನಿಮಾ ಜೂನ್ 4ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಇದರ ಜೊತೆಗೆ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲೂ ಯಶ್ ನಟಿಸಿದ್ದಾರೆ. ಈಗ ಯಶ್ ಅವರು ಅಮೆರಿಕದ ಲಾಸ್ ಎಂಜಲೀಸ್​​ಗೆ ತೆರಳಿದ್ದಾರೆ. ಅಲ್ಲಿ ನಡೆದ ‘ಸಿನಿಮಾಕಾನ್ 2026’ರಲ್ಲಿ ಪಾಲ್ಗೊಂಡು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಇಂಗ್ಲಿಷ್ ರಿಪೋರ್ಟರ್ ಒಬ್ಬರು ಯಶ್ ಬಳಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ‘ಟಾಕ್ಸಿಕ್’…

Read More

ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಇಸ್ಲಾಮಿಕ್ ವಿದ್ವಾಂಸ ಮುಫ್ತಿ – Kannada News | Islamic Scholor Mufti Shamail Nadwi Questions Court Authority Over Shariah in Fresh Remarks

ಇಸ್ಲಾಮಾಬಾದ್, ಡಿಸೆಂಬರ್ 28: ಅಲ್ಲಾನ ನಿರ್ಧಾರವೇ ಅಂತಿಮ ಎಂದು ಇಸ್ಲಾಮಿಕ್ ವಿದ್ವಾಂಸ ಮುಫ್ತಿ ಶಮೈಲ್ ನಡ್ವಿ ಹೇಳಿದ್ದಾರೆ. ನಮ್ಮ ತಾಯ್ನಾಡು ಧರ್ಮಕ್ಕಿಂತ ಪವಿತ್ರ, ಜಾತ್ಯತೀತ ವ್ಯವಸ್ಥೆಯನ್ನು ನಮಗಿಂತ ಪವಿತ್ರವೆಂದು ನಾವು ಭಾವಿಸಿದ್ದೇವೆ. ಬೇರೆ ನ್ಯಾಯಾಲಯವು ಯಾವುದೇ ನಿರ್ಧಾರ ತೆಗೆದುಕೊಂಡರೂ,ಮ ಶರಿಯಾ ವಿರುದ್ಧ ಆದೇಶ ನೀಡಿದರೂ ಅದನ್ನು ಅನುಮತಿಸಲಾಗುವುದಿಲ್ಲ, ಅಲ್ಲಾನ ನಿರ್ಧಾರವೇ ಅಂತಿ ಎಂದು ಆತ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಸಾಧನೆ: ಬೆಂಗಳೂರು-ಕಡಪ-ವಿಜಯವಾಡ ಆರ್ಥಿಕ ಕಾರಿಡಾರ್ ನಿರ್ಮಾಣದಲ್ಲಿ 4 ಗಿನ್ನಿಸ್ ದಾಖಲೆ – Kannada News | India’s NHAI Sets New World Records in Rapid Road Building for Economic Corridor

ಬೆಂಗಳೂರು, ಜ.12: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಬೆಂಗಳೂರು-ಕಡಪ-ವಿಜಯವಾಡವನ್ನು ಸಂಪರ್ಕಿಸುವ ಆರ್ಥಿಕ ಕಾರಿಡಾರ್ (NH-544G) ನಿರ್ಮಾಣ ಮಾಡುವ ಕಾರ್ಯದಲ್ಲಿ ಮಹತ್ವ ಮೈಲಿಗಲ್ಲು ಸಾಧಿಸಿದೆ. ಈ ಮೂಲಕ ವಿಶ್ವ ದಾಖಲೆಯ ಪುಟ ಸೇರಿದೆ ಎಂದು ಕೇಂದ್ರ ಸಾರಿಗೆ ಸಚಿವ ನೀತಿನ್​​ ಗಡ್ಕರಿ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಟ್ಟು ನಾಲ್ಕು ಗಿನ್ನೆಸ್ ದಾಖಲೆಗಳನ್ನು ಮಾಡಿದೆ. ಜನವರಿ 6 ರಂದು ಆಂಧ್ರಪ್ರದೇಶದ ಪುಟ್ಟಪರ್ತಿ ಬಳಿ ಎರಡು ಗಿನ್ನೆಸ್ ವಿಶ್ವ ದಾಖಲೆ ಮಾಡಿತ್ತು. ಇದೀಗ ತನ್ನದೇ ದಾಖಲೆಗಳನ್ನು ಮುರಿದು ಮತ್ತೆರಡು…

Read More

Video: ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ: ಹಲವೆಡೆ ಇವಿಎಂ ದೋಷ, ಮತಗಟ್ಟೆಗಳ ಬಳಿ ಹಿಂಸಾಚಾರ – Kannada News | Early Voting in West Bengal Phase 2 Marked by EVM Issues and Tension

ಕೋಲ್ಕತ್ತಾ, ಏಪ್ರಿಲ್ 29: ಬಂಗಾಳದ ಅಂತಿಮ ಸಮರದಲ್ಲಿ ಮತದಾನದ ಮೊದಲ ಗಂಟೆಗಳಲ್ಲೇ ರಕ್ತಪಾತ ನಡೆದಿದೆ. ನಾಡಿಯಾ ಜಿಲ್ಲೆಯ ಛಪ್ರಾದಲ್ಲಿ ಬಿಜೆಪಿ ಏಜೆಂಟ್ ಮೊಶರೆಫ್ ಮಿರ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಂದೂಕು ಮತ್ತು ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಸೈಕತ್ ಸರ್ಕಾರ್ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಇತ್ತ ಎಂಟಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲ್ ಅವರು ತಮ್ಮ…

Read More

‘ನಾನು ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಸೀಕ್ರೆಟ್ ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ – Kannada News | Kangana Ranaut clarifies secret Marriage rumours over Mangalsutra Viral Video

ಬಾಲಿವುಡ್ ನಟಿ ಹಾಗೂ ರಾಜಕಾರಣಿ ಕಂಗನಾ ರಣಾವತ್ ಅವರು ಇತ್ತೀಚೆಗೆ ಮಂಗಳಸೂತ್ರ (Mangalsutra) ಮತ್ತು ಹಸಿರು ಬಳೆಗಳನ್ನು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿತ್ತು. ಕಂಗನಾ ರಣಾವತ್ ಯಾರಿಗೂ ತಿಳಿಯದಂತೆ ಗುಟ್ಟಾಗಿ ಮದುವೆಯಾಗಿದ್ದಾರೆ ಎಂಬ ವದಂತಿಗಳು ಕಾಳ್ಗಿಚ್ಚಿನಂತೆ ಹಬ್ಬಿದ್ದವು. ಆ ‘ಅದೃಷ್ಟವಂತ ಪುರುಷ’ ಯಾರು ಎಂದು ನೆಟ್ಟಿಗರು ಹುಡುಕಾಡಲಾರಂಭಿಸಿದ್ದರು. ಈ ಎಲ್ಲಾ ಊಹಾಪೋಹಗಳಿಗೆ ಸ್ವತಃ ಕಂಗನಾ ರಣಾವತ್ (Kangana Ranaut) ಅವರೇ ಸ್ಪಷ್ಟನೆ ನೀಡಿದ್ದು, ‘ಇದರಲ್ಲಿ ಇಷ್ಟೊಂದು ತಲೆಕೆಡಿಸಿಕೊಳ್ಳುವಂತದ್ದು ಏನಿದೆ?’ ಎಂದು ಪ್ರಶ್ನಿಸಿದ್ದಾರೆ….

Read More

ಕೈಗಾರಿಕೆ, ಹೋಟೆಲ್‌ಗಳಿಗೆ ಬಿಗ್ ರಿಲೀಫ್; ಕಮರ್ಷಿಯಲ್ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಸರ್ಕಾರ – Kannada News | Government Removes all restrictions on commercial LPG supply as West Asia crisis improves

ನವದೆಹಲಿ, ಜೂನ್ 25: ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರವು ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟು ತಿಳಿಯಾಗುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ (Commercial LPG) ಸರಬರಾಜಿನ ಮೇಲಿದ್ದ ಎಲ್ಲಾ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪೂರ್ಣವಾಗಿ ಹಿಂಪಡೆದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಮತ್ತು ಗ್ಯಾಸ್ ಪೂರೈಕೆ ಸರಪಳಿ ಯಥಾಸ್ಥಿತಿಗೆ ಮರಳುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ…

Read More