Tech Utility: ಭಾರತದಲ್ಲಿ ಹೈ-ಸ್ಪೀಡ್ ಇಂಟರ್ನೆಟ್ ಹೊಂದಿರುವ ಟಾಪ್ 3 ನಗರಗಳು: ಬೆಂಗಳೂರಿಗೆ ಎಷ್ಟನೇ ಸ್ಥಾನ?
ಬೆಂಗಳೂರು (ಏ. 04): ಇತ್ತೀಚಿನ ದಿನಗಳಲ್ಲಿ ವೇಗದ ಇಂಟರ್ನೆಟ್ (Internet) ಎಲ್ಲರಿಗೂ ಅನಿವಾರ್ಯ. ಆನ್‌ಲೈನ್ ಕ್ಲಾಸ್, ಮನೆಯಿಂದ ಕೆಲಸ ಮಾಡುವುದಾಗಲಿ ಅಥವಾ ಮನರಂಜನೆಯಾಗಲಿ, ಎಲ್ಲದಕ್ಕೂ ಹೈ-ಸ್ಪೀಡ್ ಇಂಟರ್ನೆಟ್ ಅತ್ಯಗತ್ಯ. ಭಾರತದಲ್ಲಿ, ವಿಶೇಷವಾಗಿ ಪ್ರಮುಖ ನಗರಗಳಲ್ಲಿ ಇಂಟರ್ನೆಟ್ ವೇಗವು ಸುಧಾರಿಸುತ್ತಿದೆ. ಇತ್ತೀಚಿನ ವರದಿಯ ಪ್ರಕಾರ, ದೇಶದ ಕೆಲವು ನಗರಗಳು ಇಂಟರ್ನೆಟ್ ವೇಗದ ವಿಷಯದಲ್ಲಿ ಇತರರಿಗಿಂತ ಬಹಳ ಮುಂದಿವೆ. ಓಕ್ಲಾ ವರದಿಯ ಪ್ರಕಾರ, ಚೆನ್ನೈ ಭಾರತದಲ್ಲಿ ಅತಿ ಹೆಚ್ಚು ಇಂಟರ್ನೆಟ್ ವೇಗವನ್ನು ಹೊಂದಿರುವ ನಗರವಾಗಿದೆ. ಇಲ್ಲಿನ ಸರಾಸರಿ ಮೊಬೈಲ್ ಇಂಟರ್ನೆಟ್…